• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಧ್ಯಸ್ಥಿಕೆದಾರರಿಂದ ಪ್ರಕರಣ ಇತ್ಯರ್ಥ ಅತ್ಯುತ್ತಮ ಕಾರ್ಯ: ನ್ಯಾ. ರಾಜೇಶ್ವರಿ ಹೆಗಡೆ
ಇಂದಿನ ದಿನಗಳಲ್ಲಿ ಮಧ್ಯಸ್ಥಿಕೆದಾರರ ಭಾಗವಹಿಸಿಕೆ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜ್ಯಪಾಲರ ನಿರ್ಧಾರದಿಂದ ಎಚ್‌ಡಿಕೆ ತಲೆದಂಡ: ಗುಂಡೂರಾವ್
ಎಚ್.ಡಿ. ಕುಮಾರಸ್ವಾಮಿ ಅವರ ಹಳೇ ಪ್ರಕರಣವನ್ನು ಮುನ್ನೆಲೆಗೆ ತಂದವರೇ ಬಿಜಪಿಯವರು. ಗಣಿ ಇಲಾಖೆಯಲ್ಲಿ ಹಿಂದೆ ಹಗರಣವಾಗಿತ್ತು. ಇದೀಗ ಕೇಂದ್ರದಲ್ಲಿ ಗಣಿ ಸಚಿವರಾಗಿದ್ದಾರೆ. ಹೀಗಾಗಿ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರದಿಂದ ಕುಮಾರಸ್ವಾಮಿ ಅವರ ತಲೆದಂಡ ಆಗಲಿದೆ ಎಂದು ಸಚಿವ ದಿನೇಶ ಗುಂಡೂರಾವ್‌ ಹೇಳಿದರು.
ಕುಡಿವ ನೀರಿನ ಪೈಪ್‌ಲೈನ್‌ ಒಡೆದು ಬೆಳೆ ನಷ್ಟ
ಒಂದು ಎಕರೆ ಪ್ರದೇಶದಲ್ಲಿ ಬೆಳೆ ಬೆಳೆಯಲು ಟೊಮೇಟೊಗೆ ₹ 1.20 ಲಕ್ಷ ಹಾಗೂ ಆಲೂ ಬೆಳೆಗೆ ₹ 90 ಸಾವಿರ ಖರ್ಚು ಮಾಡಿದ್ದರು. ಪೈಪ್‌ಲೈನ್‌ ಒಡೆದ ಕಾರಣ ಹೊಲದಲ್ಲಿ ಅಪಾರ ಪ್ರಮಾಣದ ನೀರು ನಿಂತು ಬೆಳೆ ಸಂಪೂರ್ಣ ಹಾಳಾಗಿದೆ.
ವಿಜ್ಞಾನ-ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳ ಶ್ರಮ ಇರಲಿ
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಮತ್ತು ಇಂಟರ್‌ನೆಟ್‌ನಲ್ಲಿ ಬಾಹ್ಯಾಕಾಶದ ವಿಷಯಗಳ ಕುರಿತು ಹೆಚ್ಚಿನ ಚರ್ಚೆ ಮತ್ತು ಹುಡುಕಾಟ ನಡೆಸಿದರೆ ವಿಜ್ಞಾನ ಮತ್ತು ತಂತ್ರಜ್ಞಾನ ಇನ್ನಷ್ಟು ಬೆಳವಣಿಗೆ ಆಗಲಿದೆ ಎಂದು ಆಕಾಶವಾಣಿ ಕೇಂದ್ರದ ನಿರ್ದೇಶಕ ಶರಣಬಸವ ಚೋಳಿನ ಕರೆ ನೀಡಿದರು.
ಆರೋಗ್ಯ ಕ್ಷೇತ್ರದ ಅನುದಾನಕ್ಕೆ ರಾಜ್ಯವಾರು ನೀತಿ ಅಗತ್ಯ
ರಾಜ್ಯಕ್ಕೆ ಬರಬೇಕಾದ ಅನುದಾನ ಮತ್ತು ಯೋಜನೆಗಳಲ್ಲಿ ವಂಚನೆ ಆಗುವುದು ಬೇಡ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ರಾಜ್ಯವಾರು ಪ್ರತ್ಯೇಕ ನೀತಿ ಇರಬೇಕು.
ಸಂಬಳದ ದಿನ ಗೇಟ್‌ಗೆ ಬರುತ್ತಾರೆ ಬಡ್ಡಿ ಕುಳಗಳು!
ರೈಲ್ವೆ ಇಲಾಖೆಯಲ್ಲಿರುವ ಕೆಲವರು ಸಹ ನೌಕರರಿಗೆ ಬಡ್ಡಿ ನೀಡುವ ಜತೆಗೆ ಬೇರೆಯವರಿಂದಲೂ ಸಾಲ ಕೊಡಿಸಲು ಮಧ್ಯಸ್ಥಿಕೆ ವಹಿಸುತ್ತಾರೆ. ಬಳಿಕ ಇವರೇ ಆ ವ್ಯವಹಾರ ನೋಡಿಕೊಳ್ಳುತ್ತಾರೆ. ಸಾಲ ಕೊಡಿಸಲು ಕಮಿಷನ್‌ ಪಡೆದುಕೊಳ್ಳುವ ಮೂಲಕ ಏಂಜೆಟ್‌ರಾಗಿ ಕೆಲಸ ನಿರ್ವಹಿಸುತ್ತಿದ್ದಾರೆಂದು ಇಲಾಖೆ ಮೂಲಗಳೇ ಹೇಳಿವೆ.
ಜಿಂದಾಲ್‌ಗೆ ಭೂಮಿ ನೀಡಿ ಮತ್ತೊಂದು ಹಗರಣಕ್ಕೆ ಕೈ ಹಾಕಿದೆ ಸರ್ಕಾರ
ಸಚಿವ ಸಂಪುಟದ ವಿರೋಧದ ಮಧ್ಯೆಯೂ ಜೆಎಸ್‌ಡಬ್ಲೂ ಜಿಂದಾಲ್‌ ಕಂಪನಿಗೆ ರಾಜ್ಯ ಸರ್ಕಾರ ಕಡಿಮೆ ದರದಲ್ಲಿ 3666 ಎಕರೆ ಜಮೀನು ಮಾರಾಟ ಮಾಡಿದ್ದು ತಪ್ಪು. ಇದು ರಾಜ್ಯದ ಜನರ ಆಸ್ತಿ. ಸಂಡೂರು ಭಾಗದಲ್ಲಿ ಮಣ್ಣಿಗೆ ಚಿನ್ನದ ಬೆಲೆ ಇದೆ. ಇಂತಹ ಭೂಮಿಯನ್ನು ಎಕರೆಗೆ ₹ 1.22 ಲಕ್ಷಕ್ಕೆ ಮಾತ್ರ ಪರಿಹಾರ ಪಡೆಯಲಾಗುತ್ತಿದೆ.
ಕಾನೂನು ವಿವಿಯಲ್ಲಿ ವಿಸಿ-ರಜಿಸ್ಟಾರ್ ಶೀತಲ ಸಮರ!
ಕುಲಪತಿ ಅವರ ಅಧೀನದಲ್ಲಿ ಕೆಲಸ ಮಾಡಬೇಕಿದ್ದ ಕುಲಸಚಿವೆ ಪ್ರತಿಯೊಂದಕ್ಕೂ ಅಸಹಕಾರ ತೋರುತ್ತಿದ್ದು, ಅವರ ವಿರುದ್ಧ ಶಿಸ್ತುಕ್ರಮ ಕೈಕೊಳ್ಳಬೇಕೆಂದು ವಿವಿಯ ಸಿಂಡಿಕೇಟ್‌ ಸಭೆ ಒಮ್ಮತದ ತೀರ್ಮಾನ ಕೈಕೊಂಡ ಬಳಿಕವಂತೂ ವಿವಿಯ ಆಡಳಿತ ತಾಳತಪ್ಪಿದೆ.
ಆಂಧ್ರ ಪ್ರದೇಶದ ಅದವಾನಿಯಲ್ಲಿ ಆಗಸ್ಟ್ 24 ಹಾಗೂ 25ರಂದು 9ನೇ ಹೊರನಾಡ ಕನ್ನಡ ಸಮ್ಮೇಳನ
ಆಂಧ್ರಪ್ರದೇಶದ ಅದವಾನಿಯಲ್ಲಿ ನಡೆಯುವ 9ನೇ ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ 9ನೇ ಮಹಾಮೇಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಆ.24ರಂದು ಉದ್ಘಾಟಿಸಲಿದ್ದಾರೆ.
ಮೀಟರ್‌ ಬಡ್ಡಿ ವ್ಯವಹಾರದಿಂದ ಶಾಲಾ ವಿದ್ಯಾರ್ಥಿಗೆ ಚೂರಿ ಇರಿತದ ಪ್ರಕರಣ : 12 ಜನರ ಬಂಧನ

ಮೀಟರ್‌ ಬಡ್ಡಿ ವ್ಯವಹಾರದಿಂದ ಶಾಲಾ ವಿದ್ಯಾರ್ಥಿಗೆ ಚೂರಿ ಇರಿತದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ 12 ಜನರನ್ನು ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ ಬಂಧಿಸಿದೆ.

  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 461
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved