ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಡ್ಡ ಬಗೆದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ
ಪಾರಂಪರಿಕ ನವಲಗುಂದ ಗುಡ್ಡ ಉಳಿಸುವಂತೆ ರೈತರು, ಯುವಕರು, ಮಹಿಳೆಯರು, ಹೋರಾಟಗಾರರು ಮನವಿ ಮಾಡಿದ್ದಾರೆ. ಅವರೊಂದಿಗೆ ಬಿಜೆಪಿ ಕಾರ್ಯಕರ್ತರಿದ್ದು ಯಾವುದೇ ಕಾರಣಕ್ಕೂ ಗುಡ್ಡದ ಮಣ್ಣು ಅಗೆಯಲು ಬಿಡುವುದಿಲ್ಲ.
ಕಾಂಗ್ರೆಸ್ ವಿರುದ್ಧ ಬೀದಿಗಿಳಿದ ಬಿಜೆಪಿ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಈ ಮೂಲಕ ರಾಜ್ಯಪಾಲರ ತೇಜೋವಧೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಪಿಎಂ ಸ್ವನಿಧಿ: ಮಹಾನಗರ ಪಾಲಿಕೆಗೆ ಮೂರು ಪ್ರಶಸ್ತಿ
ಬೀದಿಬದಿ ವ್ಯಾಪಾರಿಗಳು, ಚಿಂದಿ ಆಯುವವರು, ಹಾಲು, ಪತ್ರಿಕೆ ವಿತರಕರು ಸೇರಿದಂತೆ ಅತಿ ಹೆಚ್ಚು ಜನರಿಗೆ ಸಾಲ ವಿತರಣೆಯಲ್ಲಿ ರಾಷ್ಟ್ರಮಟ್ಟದಲ್ಲಿ 2ನೇ ಹಾಗೂ ರಾಜ್ಯಮಟ್ಟದಲ್ಲಿ ಮೊದಲ ಸ್ಥಾನವನ್ನು ಹು-ಧಾ ಮಹಾನಗರ ಪಾಲಿಕೆ ಪಡೆದಿದೆ.
ಮೊದಲು ಸದಸ್ಯರ ಅಹವಾಲು ಆಲಿಸಿ, ಪ್ರಗತಿಯಲ್ಲ
ಮಹಾನಗರದಲ್ಲಿ ಇತ್ತೀಚೆಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಮಣ್ಣು ಮಿಶ್ರಣದಿಂದ ಕೂಡಿದ್ದು, ಜನರು ನಾನಾ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವಂತಾಗಿದೆ. ಇದನ್ನು ಗಮನಿಸಿದರೆ ಎಲ್ ಆ್ಯಂಡ್ ಟಿ ಸಂಸ್ಥೆ ನೀರನ್ನು ಪೂರೈಕೆ ಮುನ್ನ ಸಂಸ್ಕರಿಸುತ್ತಿಲ್ಲ ಎಂಬುದು ಕಂಡು ಬರುತ್ತಿದೆ ಎಂದು ಸದಸ್ಯರು ಆರೋಪಿಸಿದರು.
ಮುಸ್ಲಿಂರ ಓಲೈಕೆಗಾಗಿ ಹಿಂದೂ ಧಾರ್ಮಿಕ ಸ್ಥಳಗಳ ಅಸಡ್ಡೆ
ಮುಸ್ಲಿಂ ಓಲೈಕೆಗೆ ಸಾವಿರಾರು ಕೋಟಿ ಹಣ ನೀಡುವ ಸಿದ್ದರಾಮಯ್ಯ, ಹಿಂದೂ ದೇವಸ್ಥಾನಗಳಿಗೆ ಬರುವ ಹಣಕ್ಕೆ ಕತ್ತರಿ ಹಾಕುವುದೇಕೆ? ದೇವಸ್ಥಾನ ಅಭಿವೃದ್ಧಿ ನಿಲ್ಲಿಸುವುದ್ದೇಕೆ? ಎಂದು ಶಾಸಕ ಅರವಿಂದ ಬೆಲ್ಲದ ಪ್ರಶ್ನಿಸಿದ್ದಾರೆ.
ದಿನದ ಬಡ್ಡಿ ಸಾಲಕ್ಕೆ ಹೊಲವಾರಿ ಇಸ್ಪೀಟ್ !
ಹೊಲದಲ್ಲಿ ಇಸ್ಪಿಟ್ ಆಟ ಆಡುವವರಿಗೆ ಕೆಲವರು ದಿನದ ಬಡ್ಡಿಯಂತೆ ಹಣ ನೀಡುತ್ತಿರುವುದು ಇಂದು ಹೆಚ್ಚಾಗಿದೆ. ನಿತ್ಯವೂ ಒಂದು ಹೊಲದಿಂದ ಮತ್ತೊಂದು ಹೊಲದಲ್ಲಿ ಇಸ್ಪಿಟ್ ಆಟ ನಡೆಯುತ್ತದೆ. ಗೆದ್ದವರು ಬಡ್ಡಿ ಜತೆಗೆ ಅಸಲನ್ನು ಅಂದೇ ಕೊಟ್ಟರೆ, ಕೆಲವರು ಬೆಳಗ್ಗೆ ನೀಡುತ್ತಾರೆ.
ಸಂಸ್ಕಾರ ಭರಿತ ಕಲೆ ಸಮಾಜಕ್ಕೆ ಅವಶ್ಯ
ಕಲೆಗಾಗಿ ಕಲೆ ಅಲ್ಲ, ಕಲೆ ಕೇವಲ ವಿಲಾಸಕ್ಕಾಗಿ ಅಥವಾ ಮನರಂಜನೆಗಾಗಿ ಮಾತ್ರ ಅಲ್ಲ. ಅದು ಮುಕ್ತಿ ನೀಡುವಂತಹದ್ದಾಗಿದೆ.
ಆಸ್ತಿ ಅಡವಿಟ್ಟು ಸಾಲ ಪಡೆದರೆ ಕಳೆದುಕೊಳ್ಳುವುದು ಗ್ಯಾರಂಟಿ
ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ಸಾಲ ದಶಕಗಳಿಂದಲೇ ನಡೆಯುತ್ತಿದೆ. ಅಂದಿನಿಂದ ಬಡ್ಡಿಗೆ ಸಾಲ ನೀಡುವವರ ಆಸ್ತಿಯ ಮೀಟರ್ ಹೆಚ್ಚಾಗುತ್ತಲೇ ಇದೆ. ಒಬ್ಬೊಬ್ಬರು 100ರಿಂದ 200 ಎಕರೆ ಜಮೀನು, ಹತ್ತಾರು ಅಂಗಡಿ, ನಿವೇಶನಗಳನ್ನು ಇದೇ ಬಡ್ಡಿಯಲ್ಲೇ ಮುಳುಗಿಸಿದ್ದಾರೆ.
ರಾಜ್ಯ ಸರ್ಕಾರ ವಿಸರ್ಜಿಸಿ: ಚಲುವಾದಿ ನಾರಾಯಣಸ್ವಾಮಿ
ನನ್ನ ರಾಜಕೀಯದಲ್ಲಿ ಈ ವರೆಗೂ ಒಂದೇ ಒಂದು ಕಪ್ಪುಚುಕ್ಕೆಯಿಲ್ಲ ಎನ್ನುತ್ತಿರುವ ಮುಖ್ಯಮಂತ್ರಿಗಳ ಮಾತು ಹಾಸ್ಯಾಸ್ಪದ. ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯ ಕಪ್ಪುಕಾಗೆ ಇದ್ದಂತೆ. ಎಂದಾದರೂ ಕಾಗೆಯಲ್ಲಿ ಕಪ್ಪುಚುಕ್ಕೆ ಹುಡುಕಲು ಸಾಧ್ಯವೇ.
ನನ್ನ ಮಕ್ಕಳನ್ನು ಗುಂಡಿಟ್ಟು ಕೊಲ್ಲಿ!
ಕಳೆದ ಭಾನುವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಗ್ಯಾಂಗ್‌ವಾರ್ ಘಟನೆಗೆ ಸಂಬಂಧಿಸಿ ಗೌಸುಸಾಬ ಅವರ ಪುತ್ರ ಅಫ್ತಾಬ್ ನನ್ನು ಬಂಧಿಸಲು ತೆರಳಿದ ವೇಳೆ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಆತನಿಗೆ ಗುಂಡು ಹೊಡೆದು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
< previous
1
...
216
217
218
219
220
221
222
223
224
...
461
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ