ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನಕ ಭವನ ನಿರ್ಮಾಣಕ್ಕೆ 50 ಲಕ್ಷ ಅನುದಾನ ಬಿಡುಗಡೆ: ಕೋನರಡ್ಡಿ
ನವಲಗುಂದ, ಅಣ್ಣಿಗೇರಿ ನಗರದಲ್ಲಿ ಕನಕ ಭವನ ನಿರ್ಮಿಸಲು ₹ 50 ಲಕ್ಷ, ಹುಬ್ಬಳ್ಳಿ ತಾಲೂಕಿನ ಕುಸುಗಲ್ಲ ಗ್ರಾಮದಲ್ಲಿ ₹ 20 ಲಕ್ಷ ಅನುದಾನವನ್ನು ಸರ್ಕಾರ ನೀಡಿದೆ. ಸ್ಥಳ ಪರೀಕ್ಷಣೆ ಮಾಡಲಾಗಿದೆ.
ಶಿಗ್ಗಾಂವಿ ಚುನಾವಣೆಗೆ ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್!
ಬಿಜೆಪಿ ಹಾಗೂ ಕಾಂಗ್ರೆಸ್ಸಿಗೆ ಪ್ರತಿಷ್ಠೆಯ ಕಣವಾಗಿರುವ ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆಯಲ್ಲಿ ಯಾವ ಅಭ್ಯರ್ಥಿ ಗೆಲುವು ಸಾಧಿಸುತ್ತಾನೆ ಎಂದು ಹುಬ್ಬಳ್ಳಿಯಲ್ಲಿ ಲಕ್ಷ ಲಕ್ಷ ಬೆಟ್ಟಿಂಗ್ ನಡೆದಿದೆ. ಒಂದಕ್ಕೆ ಎರಡರಷ್ಟು ನೀಡುವುದಾಗಿ ಹುಬ್ಬಳ್ಳಿಯ ಗ್ರಾಮೀಣ ಪ್ರದೇಶದಲ್ಲೂ ಬೆಟ್ಟಿಂಗ್ ನಡೆದಿದೆ. ಇದಕ್ಕೆ ನವೆಂಬರ್ 23ರಂದು ತೆರೆ ಬೀಳಲಿದೆ.
ದಾಸ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರ
ಕನಕದಾಸರು ತಮ್ಮ ಸಾಹಿತ್ಯದ ಮೂಲಕ ಎಲ್ಲ ಜನಾಂಗದವರನ್ನು ಒಗ್ಗೂಡಿಸಿ ಜ್ಞಾನದ ಮಾರ್ಗ ತೋರಿಸಿದ ಮಹಾಯೋಗಿ. ಅವರ ಜಯಂತಿಯನ್ನು ಭಕ್ತಿಪೂರ್ವಕ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ.
ಅಭಿವೃದ್ಧಿ ಹೆಸರಲ್ಲಿ ಪಂಚಭೂತಗಳು ಕಲುಷಿತ: ಪರಿಸರ ತಜ್ಞ ಡಾ. ನಾಗೇಶ ಹೆಗಡೆ
ಅಭಿವೃದ್ಧಿ ಹೆಸರಿನಲ್ಲಿ ಪಂಚಭೂತಗಳನ್ನು ಕಲುಷಿತ ಮಾಡುತ್ತಿದ್ದೇವೆ. ಇತ್ತೀಚಿನ ದಶಕಗಳಲ್ಲಿ ನಿಸರ್ಗದಿಂದ ಮಾನವ ಸಂಕುಲ ದೂರ ಹೋಗುತ್ತಿದೆ. ದೂರ ಹೋದಷ್ಟು ಭೂಮಿಗೆ ಕೋಪ ಬರುತ್ತಿದೆ. ಅದು ಹವಾಮಾನ ವೈಪರೀತ್ಯದ ಮೂಲಕ ಸೇಡು ತೀರಿಸಿಕೊಳ್ಳುತ್ತಿದೆ.
ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ
ಮಂಗಳವಾರ 18 ವಿಶೇಷ ಹೆಚ್ಚುವರಿ ಬಸ್ ಓಡಿಸಿದ್ದು ಶುಕ್ರವಾರ ಹಾಗೂ ಮಂಗಳವಾರ ಸಹ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುವುದು.
ಕಲಕೇರಿ ಸಂಗೀತ ಶಾಲೆಗೆ 550 ಯುವಕರ ಜಾಗೃತಿ ಜಾತ್ರೆ
ಮುಂಬೈನಲ್ಲಿ 2008ರಲ್ಲಿ ಯಾವುದೇ ಲಾಭೋದ್ದೇಶವಿಲ್ಲದೇ ಸಮಾನ ಮನಸ್ಕರಿಂದ ಶುರುವಾಗಿದ್ದು ಜಾಗೃತಿ ಯಾತ್ರೆಯು ರೈಲು ಪ್ರಯಾಣವಾಗಿದ್ದು, 15 ದಿನಗಳಲ್ಲಿ 8,000 ಕಿಲೋಮೀಟರ್ ದೂರ 12 ನಗರಗಳ ಮೂಲಕ ಹಾದು ಹೋಗುತ್ತದೆ.
ಮಕ್ಕಳಿಗೆ ಪಠ್ಯದೊಂದಿಗೆ ಧರ್ಮದ ಆಚರಣೆಯ ಜಾಗೃತಿ ಅವಶ್ಯ
ಕೆಲವರು ನಮ್ಮ ಸನಾತನ ಹಿಂದೂ ಧರ್ಮವನ್ನು ನಾಶ ಮಾಡುತ್ತೇವೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಈ ಕುರಿತು ನಾವೆಲ್ಲರೂ ಎಚ್ಚೆತ್ತುಕೊಳ್ಳುವುದು ಅವಶ್ಯವಾಗಿದೆ. ದೇಶದ ಮೇಲೆ ಆಧ್ಯಾತ್ಮಿಕ ಆಕ್ರಮಣ ನಡೆಯುತ್ತಿದೆ.
ಮಹಾತ್ಮರ ಜಯಂತಿಗೆ ಶಾಲೆಗೆ ರಜೆ ಬೇಡ: ಹೊರಟ್ಟಿ
ಸಂತರ ಜಯಂತಿಯ ದಿನದಲ್ಲಿ ಶಾಲೆ-ಕಾಲೇಜುಗಳು ರಜೆ ಘೋಷಿಸಬಾರದು. ಬದಲು ಯುವ ಜನಾಂಗಕ್ಕೆ ಮಹಾತ್ಮರ ಉದ್ದೇಶಗಳು, ತತ್ವಗಳ ಬಗ್ಗೆ ಜೀವನದಲ್ಲಿ ಅಳವಡಿಸಿಕೊಳ್ಳಲು ಅಂದು ಇಡೀ ದಿನ ಅವಕಾಶ ನೀಡಬೇಕೆಂದು ಬಸವರಾಜ ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೆಹಲಿ ಪರಿಸ್ಥಿತಿ ನಮಗೆ ಬರದಿರಲಿ
ದೆಹಲಿಯಲ್ಲಿ ಮಾಲಿನ್ಯ ಹೆಚ್ಚಿದೆ. ಅಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗುತ್ತಿದೆ. ಮನೆಯಲ್ಲಿಯೇ ಕೆಲಸ ಮಾಡುವ ಪರಿಸ್ಥಿತಿ ಬಂದಿದೆ.
ಜೀವನ ಪಾಠ ಸಾರಿದ ಕನಕ: ಕೋನರಡ್ಡಿ
ಜಾತಿ, ಮತ, ಕುಲಗಳ ಭೇದ-ಭಾವ ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿದ ಕನಕದಾಸರು, ಸಾಮಾಜಿಕ ಕ್ರಾಂತಿಯನ್ನು ಸೃಷ್ಟಿಸಿದ್ದಾರೆ.
< previous
1
...
217
218
219
220
221
222
223
224
225
...
536
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!