ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಳ: ಅಶ್ವಿನಿದೌರ್ಜನ್ಯಕ್ಕೊಳಗಾಗುವ ಮಕ್ಕಳಲ್ಲಿ ಶೇ. 65ರಷ್ಟು ಮಕ್ಕಳಿಗೆ ಸಂಬಂಧಿಕರಿಂದಲೇ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಆರ್ಥಿಕ ತೊಂದರೆ ಎದುರಿಸುತ್ತಿರುವ, ಪಾಲಕರಿಂದ ನಿರ್ಲಕ್ಷ್ಯಕ್ಕೆ ಒಳಗಾದ ಹಾಗೂ ಬುದ್ಧಿ ಮಾಂದ್ಯ ಮತ್ತು ಸ್ಪರ್ಶಜ್ಞಾನವಿಲ್ಲದ ಮಕ್ಕಳನ್ನೇ ಕಾಮುಕರು ತಮ್ಮ ಟಾರ್ಗೆಟ್ ಮಾಡಿಕೊಳ್ಳುತ್ತಿದ್ದಾರೆ.