• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜುಮನ್‌ ಇಸ್ಲಾಂ ಮೆರವಣಿಗೆ ರದ್ದು, ಮನವಿ ಸಲ್ಲಿಕೆ
ಬೃಹತ್‌ ಸಂಖ್ಯೆಯ ಮೆರವಣಿಗೆಯಿಂದ ಟ್ರಾಫಿಕ್‌ ಸಮಸ್ಯೆ ಹಾಗೂ ಮಳೆಯ ಹಿನ್ನೆಲೆಯಲ್ಲಿ ಮೆರವಣಿಗೆ ರದ್ದುಗೊಳಿಸಲಾಗಿದೆ. ಆದರೆ, ಪೊಲೀಸ್‌ ಇಲಾಖೆಯು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಇನ್ಮುಂದೆ ಯಾವುದೇ ಕಾರಣಕ್ಕೂ ತಮಟಗಾರ ಸೇರಿದಂತೆ ಗಣ್ಯರಿಗೆ ಬೆದರಿಕೆ ಬರದಂತೆ ಎಚ್ಚರಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.
ವರ್ಷಾರಂಭಕ್ಕೆ ಹಳೇ ಬಸ್‌ ನಿಲ್ದಾಣ ಲೋಕಾರ್ಪಣೆ
ಪ್ರಯಾಣಿಕರಿಗೆ ಪೂರಕವಾಗಿ ಉಪನಗರ, ನಗರ, ಬಿಆರ್‌ಟಿಎಸ್‌ ಬಸ್‌ಗಳ ಸಂಚಾರ ವ್ಯವಸ್ಥೆ ಕಲ್ಪಿಸಲು ಹಳೇಬಸ್‌ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆ ಹಾಗೂ ಮಳೆ ಕಾರಣದಿಂದ ಆಗಸ್ಟ್‌ನಲ್ಲಿ ಮುಕ್ತಾಯವಾಗಬೇಕಿದ್ದ ಕಾಮಗಾರಿ ವಿಳಂಬವಾಗಿದೆ.
ಹುಬ್ಬಳ್ಳಿ ತಾಲೂಕಿನಲ್ಲಿ ದಾಖಲೆಗಳೆಲ್ಲ ಶೀಘ್ರ ಗಣಕೀಕೃತ
ಹುಬ್ಬಳ್ಳಿ ತಾಲೂಕಿನ ಎಲ್ಲ ಜನರಿಗೆ ರಾಜ್ಯದಲ್ಲಿ ಮೊದಲ ಬಾರಿಗೆ ಗಣಕೀಕರಣ ದಾಖಲೆ ಪಡೆದುಕೊಳ್ಳಲು ಅನುಕೂಲವಾಗುವುದು. ಹುಬ್ಬಳ್ಳಿ ನಗರ ತಾಲೂಕಿನಲ್ಲಿ ಒಟ್ಟು 1.37,310 ದಾಖಲೆಗಳು ಇದ್ದು, ಇದರಲ್ಲಿ ಈಗಾಗಲೇ 48,088 ದಾಖಲೆ ಗಣಕೀಕೃತಗೊಳಿಸಲಾಗಿದೆ.
ಫ್ಲೈಓವರ್‌ಗೆ ಅಡೆ-ತಡೆ: ಮಾಹಿತಿ ಪಡೆದ ಸಚಿವ ಲಾಡ್‌
ಗೋಕುಲ ರಸ್ತೆ, ಬಸವ ವನ, ದೇಸಾಯಿ ವೃತ್ತದಿಂದ ಹಳೇ ಕೋರ್ಟ್ ವೃತ್ತದವರೆಗೂ ಮೇಲ್ಸೇತುವೆ ಕಾಮಗಾರಿ ಯಾವುದೇ ಅಡೆತಡೆಯಿಲ್ಲದೆ ನಡೆದಿದೆ. ಚನ್ನಮ್ಮ ವೃತ್ತದಿಂದ ಸಿದ್ದಪ್ಪ ಕಂಬಳಿ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಫ್ಲೈಓವರ್‌ಗೆ ಕೊಂಚ ಅಡೆತಡೆಯುಂಟಾಗಿದೆ.
ಸರ್ವರ ಏಳ್ಗೆ ನಮ್ಮೆಲ್ಲರ ಗುರಿಯಾಗಲಿ
ಇಂದಿನಿ ಯುವಶಕ್ತಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕಿದೆ. ಇದೊಂದು ರಾಷ್ಟ್ರೀಯ ಹಬ್ಬವಾಗಿದ್ದು ಎಲ್ಲರೂ ಪಾಲ್ಗೊಂಡು ದೇಶಕ್ಕಾಗಿ ಮಡಿದವರನ್ನು ಸ್ಮರಿಸಬೇಕಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಶ್ರಮಿಸುವೆ: ಶೆಟ್ಟರ್‌
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣನ ಹೆಸರಿಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆದಿದೆ. ರಾಜ್ಯ ಸರ್ಕಾರ ಇದಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರದಲ್ಲಿ ಯಾವ ಇಲಾಖೆಗೆ ಮನವಿ ಸಲ್ಲಿಸಿದೆ, ಯಾವ ಹಂತದಲ್ಲಿದೆ ಎಂಬುದರ ಕುರಿತು ಶಾಸಕರು ನನಗೆ ಮಾಹಿತಿ ನೀಡಿದರೆ, ಮುಂದಿನ ಕ್ರಮಕೈಗೊಳ್ಳುವೆ ಎಂದು ಜಗದೀಶ ಶೆಟ್ಟರ್‌ ಭರವಸೆ ನೀಡಿದ್ದಾರೆ.
ಉದ್ಯೋಗಕ್ಕಾಗಿ ರಷ್ಯಾಗೆ ಹೋದ ಭಾರತೀಯರ ಸಾವು, ಮೋದಿ ಪ್ರಶ್ನಿಸಿ
70 ವರ್ಷಗಳ ಇತಿಹಾಸದಲ್ಲಿ ಬೇರೆ ಬೇರೆ ದೇಶಗಳಿಗೆ ಭಾರತೀಯರು ತಮ್ಮ ಭವಿಷ್ಯ ಕಟ್ಟಿಕೊಳ್ಳಲು ಹೋಗಿದ್ದಾರೆ. ಇತಿಹಾಸದಲ್ಲಿಯೇ ಇಂತಹ ಸಂಗತಿಗಳು ನಡೆದಿಲ್ಲ. ಆದರೆ, ಮೋದಿ ಅವರ ಕಾಲದಲ್ಲಿ ಉದ್ಯೋಗಕ್ಕಾಗಿ ಹೋಗಿ ಯುದ್ಧದಲ್ಲಿ ಮಡಿದು ಬರುವುದು ದುರಂತದ ಸಂಗತಿ.
ಜನರ ಕಲ್ಯಾಣಕ್ಕೆ ಸರ್ಕಾರ ಬದ್ಧ: ಸಚಿವ ಸಂತೋಷ ಲಾಡ್‌
ಧಾರವಾಡ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗಾಗಿ ಒಟ್ಟು ₹ 20 ಕೋಟಿ ಅನುದಾನ ಲಭ್ಯವಿದೆ. ಜಿಲ್ಲೆಯಲ್ಲಿ ವಿಪತ್ತು ಉಂಟಾದರೆ, ಸಮರ್ಥವಾಗಿ ನಿರ್ವಹಿಸಲು ಅಗತ್ಯ ಅನುದಾನವನ್ನು ಸರ್ಕಾರ ನೀಡಿದ್ದು, ಜಿಲ್ಲಾಡಳಿತದ ಬಳಿ ಜಮೆ ಇದೆ ಎಂದು ಸಂತೋಷ ಲಾಡ್‌ ಹೇಳಿದರು.
ಗಾರ್ಬೇಜ್‌ ಯಾರ್ಡ್‌ನಿಂದ ಹರಿಯುತ್ತಿದೆ ಗಲೀಜು ನೀರು
ಹುಬ್ಬಳ್ಳಿಯಲ್ಲಿ ನಿತ್ಯ ಸಂಗ್ರಹಿಸುವ ಕಸವನ್ನು ಗಾರ್ಬೇಜ್‌ ಯಾರ್ಡ್‌ಗೆ ತಂದು ಹಾಕಲಾಗುತ್ತದೆ. ಇದೀಗ ಇದು ಬೆಟ್ಟದಷ್ಟು ದುರ್ವಾಸನೆ ಬೀರುತ್ತಿದೆ. ಇದೀಗ ಗಲೀಜು ನೀರು ಸಹ ರಸ್ತೆಗೆ ಹರಿದು ಬರುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಬರಬಹುದೆಂಬ ಆತಂಕ ಜನರಲ್ಲಿ ಮನೆ ಮಾಡಿದೆ.
ಮಕ್ಕಳಿಂದ ಮೊಳಗಿದ ಸಾಂಸ್ಕೃತಿಕ ಸಿರಿ ವೈಭವ
ಅವಿಭಜಿತ ಧಾರವಾಡ ಜಿಲ್ಲೆಯ ಸ್ವಾತಂತ್ರ‍್ಯ ಹೋರಾಟಗಳನ್ನು ಜನರಿಗೆ ಮತ್ತೊಮ್ಮೆ ಕಟ್ಟಿಕೊಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಪರಿಕಲ್ಪನೆಯಲ್ಲಿ ಮೂಡಿಬಂದ ಸ್ವಾತಂತ್ರ‍್ಯ ಧಾರೆಯ ಸಮರ ಧೀರರು ಎಂಬ ನೃತ್ಯ ರೂಪಕ ಪ್ರೇಕ್ಷಕರ ಮನ ಗೆದ್ದಿತು.
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 461
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved