ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುರುಕುಲದ ಉಳಿವಿಗೆ ಎಬಿವಿಪಿ ಹೋರಾಟ
2022ರಲ್ಲಿ 19 ವಿದ್ಯಾರ್ಥಿಗಳಿಗೆ 4 ವರ್ಷದ ಸಂಗೀತ ಶಿಕ್ಷಣಕ್ಕಾಗಿ ಪ್ರವೇಶಾತಿ ನೀಡಲಾಗಿತ್ತು. ಇದರಲ್ಲಿ 2 ವರ್ಷ ಪೂರ್ಣಗೊಂಡಿದೆ. ಆದರೆ ಈಗ ಗುರುಕುಲವನ್ನು 2 ತಿಂಗಳ ಹಿಂದೆ ಮೈಸೂರು ಸಂಗೀತ ವಿವಿಗೆ ಹಸ್ತಾಂತರಿಸಿ, ಗುರುಕುಲವನ್ನು ಸ್ಥಗಿತಗೊಳಿಸಲಾಗಿದೆ.
ಬಿಎಸ್‌ವೈ ಬಣ, ಕೇಂದ್ರದಲ್ಲಿ ಸಚಿವರಾಗದವರ ಬಣ, ಯತ್ನಾಳ ಬಣ, ಬಿಜೆಪಿಯಲ್ಲಿ ಮೂರು ಬಣ ಸೃಷ್ಟಿ : ಕೋನರಡ್ಡಿ ಲೇವಡಿ
ಬಿಎಸ್‌ವೈ ಬಣ, ಕೇಂದ್ರದಲ್ಲಿ ಸಚಿವರಾಗದವರ ಬಣ, ಯತ್ನಾಳ ಬಣ... ಹೀಗೆ ಬಿಜೆಪಿ ಮೂರು ಭಾಗವಾಗಿ ಒಡೆದು ಹೋಗಿದೆ.
ಧಾರವಾಡ ರಂಗಾಯಣಕ್ಕೆ ರಾಜು ತಾಳಿಕೋಟೆ ನಿರ್ದೇಶಕ
ಮೂಲತಃ ರಾಜು ತಾಳಿಕೋಟೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಿಗಿ ಗ್ರಾಮದವರು. ಉತ್ತರ ಕರ್ನಾಟಕದ ವೃತ್ತಿ ರಂಗಭೂಮಿ ಪ್ರಸಿದ್ಧ ಕಲಾವಿದರು ಹೌದು. ಇವರ ಮೂಲ ಹೆಸರು ರಾಜೇಸಾಬ ಮುಕ್ತುಮಸಾಬ್ ತಾಳಿಕೋಟಿ.
ಧಾರವಾಡ ಜಿಲ್ಲೆಯ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಸಮಗ್ರ ಪುಸ್ತಕ ಪ್ರಕಟಿಸಿ
ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳು, ಐತಿಹಾಸಿಕತೆ ಮೆಲುಕು ಹಾಕುವ ವಿಶಿಷ್ಟ ಪ್ರಯತ್ನವನ್ನು ಜಿಲ್ಲಾಡಳಿತ ಮಾಡಿದೆ. ನಮ್ಮ ಬಗ್ಗೆ ನಾವೇ ಹೆಮ್ಮೆ ಪಡುವ ಅನೇಕ ಸಂಗತಿ ತಿಳಿಸಲು ಪ್ರಯತ್ನ ಮಾಡಿದ ಜಿಲ್ಲಾಧಿಕಾರಿಗಳು ಅಭಿನಂದನಾರ್ಹ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಸಿಎಂ ಸಿದ್ದು ತೇಜೋವಧೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ತಂಡ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ವಿಪಕ್ಷಗಳು ಅರಿಯಬೇಕು. ಬಡವರು, ಕಾರ್ಮಿಕರು, ಮಹಿಳೆಯರು ಸೇರಿ ಶೋಷಿತ ವರ್ಗದ ಜನರು ಸರ್ಕಾರದ ಪರ ನಿಂತಿದ್ದಾರೆ.
ಹಳಿ ತಪ್ಪಿದ ಗೂಡ್ಸ್ ರೈಲು: ದುರಸ್ತಿ ಕಾರ್ಯ ಪೂರ್ಣ
ಕರ್ನಾಟಕ-ಗೋವಾ ಮಾರ್ಗದಲ್ಲಿ ದೂಧಸಾಗರ-ಸೋನಾಲಿಯಂ ನಿಲ್ದಾಣಗಳ ಮಧ್ಯೆ ರೈಲು ಹಳಿ ತಪ್ಪಿದ್ದರಿಂದ ಹದಗೆಟ್ಟಿದ್ದ ಹಳಿ ದುರಸ್ತಿ ಕಾರ್ಯ ಸೋಮವಾರ ಸಂಜೆ ವೇಳೆಗೆ ಪೂರ್ಣಗೊಂಡಿತು.
ಆಶ್ರಯ ಮನೆ ₹ 3 ಲಕ್ಷ ನೀಡಲು ಸರ್ಕಾರಕ್ಕೆ ಒತ್ತಡ: ಶಾಸಕ ಕುಲಕರ್ಣಿ
2022ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿದ್ದಿರುವ ಮನೆಗಳಿಗೆ ₹ 5 ಲಕ್ಷ ಪರಿಹಾರ ಘೋಷಣೆ ಮಾಡಿತ್ತು. ಆದರೆ ಕೆಲವು ಮನೆಗಳಿಗೆ ಪರಿಹಾರ ಬಂದಿಲ್ಲ. ಇದೀಗ ಕಾಂಗ್ರೆಸ್ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ ಎಂದು ವಿನಯ ಕುಲಕರ್ಣಿ ಹೇಳಿದರು.
ಸಮಾಜದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರುವ ಗುರಿ ಹಾಕಿಕೊಳ್ಳಿ: ನಾರಾಯಣಸಾ ಭಾಂಡಗೆ
ಇಲ್ಲಿನ ದಾಜಿಬಾನಪೇಟೆಯ ಸೀತಾಬಾಯಿ ಕುಬೇರಸಾ ಹಬೀಬ ಕಲ್ಯಾಣಮಂಟಪದಲ್ಲಿ ಎಸ್‌ಎಸ್‌ಕೆ ಪದವೀಧರರ ಸಂಘದ ವತಿಯಿಂದ ಭಾನುವಾರ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಒಗ್ಗಟ್ಟಿನ ಕೊರತೆಯಿಂದಾಗಿ ಮುಖ್ಯಮಂತ್ರಿ ಸ್ಥಾನ ದೊರೆಯಲಿಲ್ಲ: ಶಾಸಕ ಅಬ್ಬಯ್ಯ
ಸಮಾಜದ ಬಗ್ಗೆ ಕಾಳಜಿಯಿರಬೇಕು. ಸಮಾಜದ ಕೆಲಸ ಬಂದಾಗ ಒಗ್ಗೂಡಿಕೊಂಡು ಕೆಲಸ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.
< previous
1
...
225
226
227
228
229
230
231
232
233
...
461
next >
Top Stories
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!
ಪಾಕ್ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್ ಕಿಡಿ