ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀನಾ-60 ಹೆಸರಿನಲ್ಲಿ ಪರಿಷ್ಕೃತ ಬಿಡುಗಡೆ
60 ವರ್ಷಗಳಿಂದ ಕಾವ್ಯ, ಕಥೆ, ನಾಟಕ ಹಾಗೂ ಸಾಹಿತ್ಯದ ಹಲವಾರು ಪ್ರಕಾರಗಳಲ್ಲಿ ಕೃಷಿ ಮಾಡುತ್ತಿರುವ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು ಕನ್ನಡದ ಪ್ರಮುಖ ಕವಿ.
ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸಿ: ಮೇಯರ್ ರಾಮಣ್ಣ ಬಡಿಗೇರ
ಯುಜಿಡಿ ಹಾಗೂ ರಸ್ತೆಯ ವ್ಯವಸ್ಥೆ ಸರಿಯಿಲ್ಲದ ಕಾರಣ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳದಲ್ಲಿ ಹಾಜರಿದ್ದ ಸಹಾಯಕ ಆಯುಕ್ತರಿಗೆ ಸಮಸ್ಯೆ ಪರಿಹರಿಸಲು ತಕ್ಷಣ ಕ್ರಮಕೈಗೊಳ್ಳುವಂತೆ ಮೇಯರ್ ಆದೇಶಿಸಿದರು
ಮಾಲಾಧಾರಿಗಳ ಚಿಕಿತ್ಸೆಗೆ ಮತ್ತಿಬ್ಬರು ತಜ್ಞ ವೈದ್ಯರು
ಅಯ್ಯಪ್ಪ ಮಾಲಾಧಾರಿಗಳಿಗೆ ಕೆಎಂಸಿಆರ್‌ಐನ ವೈದ್ಯರ ತಂಡ ಉತ್ತಮ ಚಿಕಿತ್ಸೆ ನೀಡುತ್ತಿದೆ. ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇವತ್ತು ಆಹಾರ ಕೇಳುತ್ತಿದ್ದಾರೆ. ಆದರೆ ಆಹಾರ ಎಷ್ಟು ಕೊಡಬೇಕು ಎಂಬ ಬಗ್ಗೆ ನಾವು ಸಲಹೆ ನೀಡಿದ್ದೇವೆ ಎಂದು ಬೆಂಗಳೂರಿನಿಂದ ಬಂದ ವೈದ್ಯರು ಹೇಳಿದ್ದಾರೆ.
ಧಾರವಾಡದಲ್ಲಿ ಸಂಭ್ರಮದ ಕ್ರಿಸಮಸ್ ಆಚರಣೆ
188 ವರ್ಷಗಳ ಇತಿಹಾಸ ಹೊಂದಿರುವ ಹೆಬಿಕ್ ಚರ್ಚ್, ಆಲ್ ಸೆಂಟ್ ಚರ್ಚ್, ಸೆಂಟ್ ಜೋಸೆಫ್, ನಿರ್ಮಲ ನಗರದ ಚರ್ಚ್ ಸೇರಿದಂತೆ ಹಲವು ಚರ್ಚ್‌ಗಳಲ್ಲಿ ಬುಧವಾರ ಸಾಮೂಹಿಕ ಪ್ರಾರ್ಥನೆ, ಯೇಸುವಿನ ಕುರಿತಾದ ಸಮೂಹ ಗಾಯನ ನಡೆಯಿತು.
ನಾಳೆ ಮೋದಿ ನಾಯಕತ್ವದ ಪವರ್ ವಿಥಿನ್ ಕೃತಿ ಬಿಡುಗಡೆ
ಈ ಕೃತಿ ಪ್ರಧಾನಿ ನರೇಂದ್ರ ಮೋದಿ ಕಳೆದ ತಮ್ಮ ಐದು ದಶಕಗಳ ಸಾರ್ವಜನಿಕ ಬದುಕಿನಲ್ಲಿ, ಅನುಭವ ಮತ್ತು ಅನುಭಾವದಿಂದ ರೂಪುಗೊಂಡ, ಓರ್ವ ಸಾಮಾನ್ಯ ವ್ಯಕ್ತಿ ದೇಶದ ಪ್ರಧಾನಿ ಸ್ಥಾನ ಅಲಂಕರಿಸುವ ವರೆಗೆ, ಸಮರ್ಥ ನೇತೃತ್ವ ವಹಿಸಿಕೊಂಡ ಹಾಗೂ ಗಟ್ಟಿ ನಿರ್ಧಾರ ತೆಗೆದುಕೊಂಡ ರೀತಿ ಕಟ್ಟಿಕೊಡುತ್ತದೆ.
ಬಣ್ಣದ ಮಾತು, ಚಂದದ ಜಾಹೀರಾತಿಗೆ ಮರುಳಾಗದಿರಿ: ನ್ಯಾ. ಪರಶುರಾಮ
ಗ್ರಾಹಕರನ್ನು ಮೋಸ ಮಾಡವಲ್ಲಿಯೂ ಕಂಪನಿಗಳ ಮಧ್ಯ ಪರಸ್ಪರ ಸ್ಪರ್ಧೆ ಹೆಚ್ಚುತ್ತಿದೆ. ಉತ್ಪನ್ನಗಳ ಬಗ್ಗೆ ಗ್ರಾಹಕರನ್ನು ಮೆಚ್ಚಿಸಿ, ಅವರನ್ನು ಸೆಳೆಯಲು ಚಂದದ ಭಾಷೆ, ಆಕರ್ಷಕ ದೃಶ್ಯ ಬಳಸಿ ಜಾಹೀರಾತು ರೂಪಿಸುವ ಉತ್ಪಾದಕ ಕಂಪನಿಗಳು, ಅದಕ್ಕೆ ಸಂಬಂಧಿಸಿದ ಎಚ್ಚರಿಕೆಗಳನ್ನು ಸಣ್ಣ ಅಕ್ಷರಗಳಲ್ಲಿ ನಮೂದಿಸಿರುತ್ತವೆ.
ಗೃಹ ಸಚಿವ ಪರಮೇಶ್ವರ-ಶಾಸಕ ಟೆಂಗಿನಕಾಯಿ ಜಟಾಪಟಿ
ಹಳೇಹುಬ್ಬಳ್ಳಿ ಪ್ರಕರಣದ ಬಗ್ಗೆ ಶಾಸಕ ಮಹೇಶ ಟೆಂಗಿನಕಾಯಿ ಪ್ರಸ್ತಾಪಿಸಿದ್ದಾರೆ. ಅದು ಸರ್ಕಾರದ ವಿವೇಚನೆಗೆ ಬಿಟ್ಟಿರುವಂತಹ ಕೆಲಸ. ಯಾವ ಕೇಸ್ ಹಿಂಪಡೆಯಬೇಕು ಎಂಬುದನ್ನು ಸಚಿವ ಸಂಪುಟದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳಲಾಗಿರುತ್ತದೆ.
ಅಯ್ಯಪ್ಪ ಮಾಲಾಧಾರಿಗಳ ಚಿಕಿತ್ಸೆಗೆ ಬೆಂಗಳೂರಿನ ತಜ್ಞ ವೈದ್ಯೆ
ಚಿಕಿತ್ಸೆ ಪಡೆಯುತ್ತಿರುವ 9 ಜನರಲ್ಲಿ 8 ಜನರ ಆರೋಗ್ಯಸ್ಥಿತಿ ಗಂಭೀರವಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ರೋಗಿಗಳಿಗೆ ಬೇಕಾದ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಜಮೀನು ಮಾರಾಟ ಮಾರದೆ ಉಳಿಸಿಕೊಳ್ಳಿ: ಮಾಜಿ ಶಾಸಕ ಅಮೃತ ದೇಸಾಯಿ
ಕೃಷಿ ಲಾಭ ಕೊಡುತ್ತಿಲ್ಲ ಎಂಬ ಕಾರಣದಿಂದ ಪೂರ್ವಜರ ಕಾಲದಿಂದ ಅನ್ನ ನೀಡಿರುವ ಜಮೀನು ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಇದರಿಂದ ಕೃಷಿ ಉತ್ಪನ್ನ ನೀಡುತ್ತಿದ್ದ ಜಮೀನುಗಳಲ್ಲಿ ಕಾರ್ಖಾನೆ, ಕಟ್ಟಡ ಮತ್ತು ನಿವೇಶನ ತಲೆ ಎತ್ತುತ್ತಿವೆ.
ರೈತರನ್ನು ಕಡೆಗಣಿಸಿದರೆ ಭವಿಷ್ಯವಿಲ್ಲ: ಮಕ್ಕಳ ಸಾಹಿತಿ ನಾಯಕ
ಮಕ್ಕಳಲ್ಲಿ ಕೃಷಿಯ ಬಗ್ಗೆ ಚಟುವಟಿಕೆ ಹಮ್ಮಿಕೊಂಡು ರೈತನ ಕೊಡುಗೆಯನ್ನು ಮಕ್ಕಳಿಗೆ ತಿಳಿಸುವುದು ಇಂದು ಅವಶ್ಯವಿದೆ. ಕೃಷಿ ಎಂದರೆ ಅಸಡ್ಯೆ ತೋರುತ್ತಿರುವ ಮಕ್ಕಳಿಗೆ ಅದರ ಮಹತ್ವ ಮತ್ತು ರೈತನ ಕಷ್ಟದ ಜೀವನವನ್ನು ತಿಳಿಸುತ್ತಾ ಶ್ರಮ ಸಂಸ್ಕೃತಿ ಪರಿಚಯಿಸಬೇಕು.
< previous
1
...
226
227
228
229
230
231
232
233
234
...
576
next >
Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್