• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರನ್ನು ಕಡೆಗಣಿಸಿದರೆ ಭವಿಷ್ಯವಿಲ್ಲ: ಮಕ್ಕಳ ಸಾಹಿತಿ ನಾಯಕ
ಮಕ್ಕಳಲ್ಲಿ ಕೃಷಿಯ ಬಗ್ಗೆ ಚಟುವಟಿಕೆ ಹಮ್ಮಿಕೊಂಡು ರೈತನ ಕೊಡುಗೆಯನ್ನು ಮಕ್ಕಳಿಗೆ ತಿಳಿಸುವುದು ಇಂದು ಅವಶ್ಯವಿದೆ. ಕೃಷಿ ಎಂದರೆ ಅಸಡ್ಯೆ ತೋರುತ್ತಿರುವ ಮಕ್ಕಳಿಗೆ ಅದರ ಮಹತ್ವ ಮತ್ತು ರೈತನ ಕಷ್ಟದ ಜೀವನವನ್ನು ತಿಳಿಸುತ್ತಾ ಶ್ರಮ ಸಂಸ್ಕೃತಿ ಪರಿಚಯಿಸಬೇಕು.
ಸೈಬರ್‌ ಕ್ರೈಂ ಕಡಿವಾಣಕ್ಕೆ ಡಿಜಿಪಿ ನೇತೃತ್ವದಲ್ಲಿ ಪ್ರತ್ಯೇಕ ತಂಡ: ಗೃಹ ಸಚಿವ ಪರಮೇಶ್ವರ
ಎಲ್ಲ ಅಪರಾಧ ಪ್ರಕರಣಗಳು ಒಂದೆಡೆಯಾದರೆ ಸೈಬರ್‌ ಕ್ರೈಂಗಳೇ ಮತ್ತೊಂದು ತೂಕ ಎಂಬಂತಾಗಿದೆ. ಇಡೀ ವಿಶ್ವದಲ್ಲೇ ಅತಿ ಹೆಚ್ಚು ಅಪರಾಧ ಪ್ರಕರಣಗಳು ಇದೀಗ ಸೈಬರ್‌ಗೆ ಸಂಬಂಧಿಸಿದ್ದಾಗಿದೆ.
ಅಯ್ಯಪ್ಪ ಮಾಲಾಧಾರಿಗಳಿಗೆ ಸಿಎಂ ಪರಿಹಾರ ನಿಧಿ ನೆರವು ಕುರಿತು ಚರ್ಚೆ: ಗೃಹ ಸಚಿವ ಪರಮೇಶ್ವರ
ಗಾಯಾಳುಗಳಿಗೆ ಹೆಚ್ಚಿನ ಕಾಳಜಿ ವಹಿಸಿ ಚಿಕಿತ್ಸೆ ನೀಡುವಂತೆ ಸಂಸ್ಥೆಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಿಎಂ ಸಹ ಕೆಎಂಸಿಆರ್‌‌ಐಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.
ಪೌರಕಾರ್ಮಿಕರಿಗೆ ಮಾದರ ಚನ್ನಯ್ಯ ಶ್ರೀ ಸಾಥ್‌
ಸಮಸ್ಯೆ ಪರಿಹಾರ ಆಗಬೇಕಾದಲ್ಲಿ ಇನ್ನೂ ದೊಡ್ಡಮಟ್ಟದ ಹೋರಾಟದ ಅನಿವಾರ್ಯತೆಯಿದೆ. ಈ ಕೂಡಲೇ ಸಮಾಜದ ಸಚಿವರಾದ ಕೆ.ಎಚ್‌. ಮುನಿಯಪ್ಪ ಹಾಗೂ ಆರ್‌.ಬಿ. ತಿಮ್ಮಾಪುರ ಅವರನ್ನು ಭೇಟಿಯಾಗಿ ಸಮಸ್ಯೆ ಕುರಿತು ಮನವರಿಕೆ ಮಾಡುತ್ತೇನೆ ಎಂದು ಶ್ರೀಗಳು ಹೇಳಿದರು.
ಶಿಕ್ಷಣದಲ್ಲಿ ತಂತ್ರಜ್ಞಾನ ಆಧಾರಿತ ಬೋಧನೆ ಇರಲಿ: ಡಾ. ಶಿವಪ್ರಸಾದ
ಸಾಂಪ್ರದಾಯಿಕ ಬೋಧನಾ ಪದ್ಧತಿ ಬಿಟ್ಟು ತಂತ್ರಜ್ಞಾನ ಆಧಾರಿತ ಬೋಧನಾ ಪದ್ಧತಿ ರೂಢಿಸಿಕೊಂಡಾಗ ಮಾತ್ರ ಕಲಿಕೆ ಪರಿಣಾಮಕಾರಿಯಾಗಲಿದೆ. ಪಠ್ಯಕ್ರಮ ರಚನೆಯಲ್ಲಿ ಬದಲಾವಣೆ ಬರಬೇಕಿದೆ. ಇದಲ್ಲದೇ, ಶಿಕ್ಷಕರು ಕಾಲಕಾಲಕ್ಕೆ ತಕ್ಕಂತೆ ಬದಲಾವಣೆ ಹೊಂದಬೇಕು. ಅಂದಾಗ ಮಾತ್ರವೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವು ಮಾನವ ಸಂಪನ್ಮೂಲ ನಿರ್ಮಿಸಲು ಸಾಧ್ಯವಾಗಲಿದೆ.
ಗ್ಯಾರಂಟಿ ಯೋಜನೆ ಅರ್ಹರಿಗೆ ತಲುಪಲಿ: ವಿನಾಯಕ ಕುರುಬರ
ಗ್ಯಾರಂಟಿ ಯೋಜನೆಯ ಸಭೆಯನ್ನು ಕೇವಲ ಕೇಂದ್ರ ಸ್ಥಾನದಲ್ಲಿ ಆಯೋಜಿಸದೆ ಗ್ರಾಪಂ ಮಟ್ಟದಲ್ಲಿ ನಡೆಸುವ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ.
ನಿಮ್‌ ಕಾಲ್‌ ಮುಗಿತೇನಿ ಮಗನ್ನ ಬದುಕಿಸಿಕೊಡ್ರಿ!
ಆ ದ್ಯಾವ್ರ ಸೇವೆಗೆಂದು ಹೋಗಿದ್ದರು. ಅವನೇ ಇವರನ್ನು ಸಾವಿನಿಂದ ದವಡೆಯಿಂದ ಪಾರು ಮಾಡಬೇಕು ಎಂದು ಕೆಎಂಸಿಆರ್‌ಐಗೆ ಭೇಟಿ ನೀಡಿದ ಮಾಲಾಧಾರಿಗಳು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಸಿಲಿಂಡರ್‌ ಸೋರಿಕೆ : ಬೆಂಕಿ ಜ್ವಾಲೆಯಲ್ಲಿ ಸಿಲುಕಿ 9 ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ತೀವ್ರ ಗಂಭೀರ
ಭಾನುವಾರ ತಡರಾತ್ರಿ ಸಿಲಿಂಡರ್‌ ಸೋರಿಕೆಯಾಗಿ ಅಯ್ಯಪ್ಪಸ್ವಾಮಿ ಫೋಟೋ ಎದುರು ಹಚ್ಚಿದ ದೀಪದಿಂದ ಇಡೀ ಮನೆ ಬೆಂಕಿ ಆವರಿಸಿಕೊಂಡಿದೆ. ಅದಲ್ಲಿಯೇ ಮಲಗಿದ್ದ 9 ಜನರಿಗೂ ಅದು ವ್ಯಾಪಿಸಿದ್ದು ಶೇ. 80ರಷ್ಟು ಸುಟ್ಟ ಗಾಯಗಳಾಗಿದ್ದು ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.
ನಾಳೆ ಹಿರಿಯ ಕವಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ನೀನಾ-60 ಸಂಭ್ರಮ
ನೀನಾ ಪ್ರಕಟಗೊಂಡಿದ್ದು ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ 24ನೇ ವಯಸ್ಸಿನಲ್ಲಿ. ಆ ತಲೆಮಾರಿಗೆ ಹೊಸ ಮಾರ್ಗ ಹಾಕಿಕೊಟ್ಟ ನೀನಾ ಕೃತಿ ಹೊಸ ನುಡಿಗಟ್ಟು ಹಾಗೂ ವಿಭಿನ್ನ ಸೃಜನಶೀಲ ವಿನ್ಯಾಸವನ್ನು ನೀಡಿದ ಶ್ರೇಯಸ್ಸು ಸಹ ಪಡೆಯುತ್ತದೆ.
ತೆರಿಗೆ ಕಟ್ಟದ ವಾಣಿಜ್ಯ ಸಂಕೀರ್ಣಗಳ ಸೌಕರ್ಯ ಬಂದ್‌
ಧಾರವಾಡದ ನಗರದಲ್ಲಿ ಕೆಲವು ವಾಣಿಜ್ಯ ಸಂಕೀರ್ಣಗಳು ಹಲವು ವರ್ಷಗಳಿಂದ ಕರ ಬಾಕಿ ಉಳಿಸಿಕೊಂಡಿದ್ದರು. ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳು ಕರ ಬಾಕಿ ತುಂಬುವಂತೆ ಹಲವು ಬಾರಿ ಮೌಖಿಕವಾಗಿ ಹಾಗೂ ನೋಟಿಸ್‌ ಮೂಲಕ ತಿಳಿಸಿದ್ದರೂ ಮಾಲೀಕರು ಮಾತ್ರ ಸ್ಪಂದಿಸಿರಲಿಲ್ಲ.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 577
  • next >
Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved