ಬೆಳೆಹಾನಿ ಸಮೀಕ್ಷೆ: ಅರ್ಹರ ಹೆಸರು ಕೈತಪ್ಪದಂತೆ ಎಚ್ಚರ ವಹಿಸಿಬೆಳೆಹಾನಿ ಸಮೀಕ್ಷಾ ವರದಿಯನ್ನು ನ. 5ರಂದು ಆನ್‌ಲೈನ್ ಮೂಲಕ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಪ್ರಕಟಿತ ಸಮೀಕ್ಷಾ ವರದಿಯ ಪ್ರತಿಯನ್ನು ಆಯಾ ತಾಲೂಕಿನ ತಹಸೀಲ್ದಾರ್ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತೋಟಗಾರಿಕೆ ಇಲಾಖೆ ಕಚೇರಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.