ಮಳೆ: ಈರುಳ್ಳಿ ಅಭಾವ ಸಾಧ್ಯತೆ, ಅಧ್ಯಯನ ನಡೆಸಿದ ಕೇಂದ್ರ ತಂಡಕೇಂದ್ರ ಅಧ್ಯಯನ ತಂಡದ ಅಧಿಕಾರಿ ವರ್ಗ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆ ಅತಿವೃಷ್ಟಿಯಿಂದ ಈರುಳ್ಳಿ ಬೆಳೆ ನೀರಲ್ಲಿ ಮುಳುಗಿ ಕೊಳೆತು ಹೋಗುತ್ತಿದೆ. ಇದರಿಂದಾಗಿ ಈರುಳ್ಳಿ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಆದಕಾರಣ ಈರುಳ್ಳಿ ಬೆಳೆ ಬೆಳೆದ ಪ್ರದೇಶಗಳಿಗೆ ತೆರಳಲಾಗುತ್ತಿದೆ.