ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಬಂಧ ಸಾಹಿತ್ಯದಲ್ಲಿ ಸ್ವಚಿಂತನೆಗೆ ವಿಫುಲ ಅವಕಾಶ: ವೆಂಕಟೇಶ ಮಾಚಕನೂರು
ಹುಬ್ಬಳ್ಳಿಯ ಐಬಿಎಂಆರ್ ಕಾಲೇಜಿನ ಸಭಾಭವನದಲ್ಲಿ ಇತ್ತೀಚಿಗೆ ಹೂಬಳ್ಳಿ ಲೇಖಕಿಯರ ಬಳಗದ ಸಹಯೋಗದಲ್ಲಿ ಪ್ರಬಂಧ ಕಾರ್ಯಾಗಾರ ನಡೆಯಿತು.
ಹಡಪದ ಅಪ್ಪಣ್ಣನವರ ತತ್ವಗಳನ್ನು ಪಾಲಿಸೋಣ: ಜಿ.ವಿ. ಪಾಟೀಲ
ಶಿವಶರಣರು ಜಾತಿಗೆ ಮಾತ್ರ ಸೀಮಿತವಾಗದೆ ಮಾನವ ಕುಲಕ್ಕೆ ಸೀಮಿತರಾಗಬೇಕು. ಅವರ ತತ್ವಗಳು, ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ತಹಸೀಲ್ದಾರ್ ಜಿ.ವಿ. ಪಾಟೀಲ ಹೇಳಿದರು.
ಬಿಜೆಪಿಯವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ: ಡಾ. ಜಿ. ಪರಮೇಶ್ವರ
ಮುಡಾ ಹಗರಣ ಕುರಿತು ಬಿಜೆಪಿಯವರು ಪಾದಯಾತ್ರೆ ಏಕೆ ಮಾಡುತ್ತಿದ್ದೇವೆ ಎಂಬುದರ ಕುರಿತು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಅರಿತುಕೊಳ್ಳಲಿ: ಶಶಿಕುಮಾರ
ಹಳೆಯ ಹಾಗೂ ಹೊಸ ಕಾನೂನುಗಳಲ್ಲಿ ಯಾವ ಯಾವ ಬದಲಾವಣೆಗಳು ಆಗಿವೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
ಜಲನರ್ತನ ಸೃಷ್ಟಿಸಿದ ಹುಲಿಕೇರಿಯ ಇಂದಿರಮ್ಮನ ಕೆರೆ ಕೋಡಿ!
ಕೆಲ ದಿನಗಳಿಂದ ಆಗುತ್ತಿರುವ ಅತ್ಯುತ್ತಮ ಮಳೆಯಿಂದ ಸಮೀಪದ ಹುಲಿಕೇರಿಯ ಇಂದಿರಮ್ಮನ ಕೆರೆಯು ಸಂಪೂರ್ಣ ತುಂಬಿದ್ದು, ಅತ್ಯಾಕರ್ಷಕವಾಗಿ ಕೋಡಿ ಬೀಳುವ ಮೂಲಕ ಜಲನರ್ತನ ಸೃಷ್ಟಿಯಾಗಿದೆ.
ಗಾಂಜಾ ಘಮಲಿನ ಮೂಲ ಮರೆತ ಪೊಲೀಸರು!
ಅನ್ಯರಾಜ್ಯಗಳಿಂದಲೇ ವಿವಿಧ ಬಗೆಯ ಮಾದಕ ವಸ್ತುಗಳು ಬರುತ್ತಲೇ ಇರುತ್ತವೆ. ವಿದೇಶಿ ಮಾದಕ ವಸ್ತುಗಳು ಇಲ್ಲಿ ಬರುವುದು ಕಂಡು ಬರುತ್ತದೆ.
ಖಾಸಗಿ ಕೃಷಿ ಕಾಲೇಜುಗಳಿಗೆ ಮಾನ್ಯತೆ ಬೇಡ
ಖಾಸಗಿ ಕೃಷಿ ಕಾಲೇಜುಗಳಿಗೆ ಮಾನ್ಯತೆ ನೀಡಲು ಬೆಂಗಳೂರು ಕೃಷಿ ವಿವಿ ಮಾಡಿರುವ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಇಲ್ಲಿಯ ಕೃಷಿ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಮಿಶನ್ ವಿದ್ಯಾಕಾಶಿ ಯಶಸ್ವಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ
ಮಿಷನ್ ವಿದ್ಯಾಕಾಶಿ ಯೋಜನೆಯಿಂದ ಜಿಲ್ಲೆಯ ಸಮಗ್ರ ಶೈಕ್ಷಣಿಕ ಬದಲಾವಣೆಗೆ ಹಾಗೂ ಸುಧಾರಣೆಗೆ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ಲಾಡ್
ವೆಂಕಟಾಪುರ ಗ್ರಾಮದ ಸಿದ್ದರ ಕಾಲೋನಿಯ ಯಲ್ಲಪ್ಪ ರಾಮಣ್ಣ ಹಿಪ್ಪಿಯವರ (45) ಅವರ ಮನೆಗೆ ಸಚಿವ ಸಂತೋಷ ಲಾಡ್ ಸೋಮವಾರ ಭೇಟಿ ನೀಡಿ ಯಲ್ಲಪ್ಪ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಕಣ್ಮೀರಲ್ಲಿ ಕೈ ತೊಳೆಯುತ್ತಿರುವ ಹಿಪ್ಪಿಯವರ ಕುಟುಂಬ!
ನಿರಂತರ ಮಳೆಗೆ ಪಕ್ಕದ ಮನೆ ಗೋಡೆ ನೆನೆದು ಕುಸಿದು ಬಿದ್ದ ಪರಿಣಾಮ ಮನೆಯ ಯಜಮಾನ ಯಲ್ಲಪ್ಪ ಹಿಪ್ಪಿಯವರ ಮೃತಪಟ್ಟಿದ್ದು, ಇಡೀ ಕುಟುಂಬ ದಿಕ್ಕು ದೋಚದೇ ಮತ್ತೊಬ್ಬರನ್ನು ಅಂಗಲಾಚುವ ಸ್ಥಿತಿ ಉಂಟಾಗಿದೆ.
< previous
1
...
235
236
237
238
239
240
241
242
243
...
460
next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ