ಮಾದಕ ವಸ್ತು, ಪ್ರತಿ ಠಾಣೆಯಲ್ಲಿ ಪ್ರತ್ಯೇಕ ತನಿಖಾ ತಂಡ: ಎನ್. ಶಶಿಕುಮಾರಹು-ಧಾ ಮಹಾನಗರ ವ್ಯಾಪ್ತಿಯ 15 ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿರುವ ಮಾದಕವಸ್ತು ಬಳಕೆದಾರರನ್ನು (ಶಂಕಿತ) ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ ಪಾಸಿಟಿವ್ ಬಂದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಆಳವಾದ ತನಿಖೆ ಕೈಗೊಳ್ಳಲು ತೀರ್ಮಾನಿಸಲಾಗಿದೆ.