ಅಭಿವೃದ್ಧಿಗೆ ಪೂರಕವಾದ ಬಜೆಟ್: ಕೆಸಿಸಿಐಮಹಿಳಾ ಸಬಲೀಕರಣದ ಭಾಗವಾಗಿ ಆಸ್ತಿ ಖರೀದಿಸುವ ಮಹಿಳೆಯರಿಗೆ ಸ್ಟ್ಯಾಂಪ್ ಡ್ಯೂಟಿ ಸುಂಕ ಇಳಿಕೆಗೆ, ದುಡಿಯುವ ಮಹಿಳೆಯರಿಗೆ ಹಾಸ್ಟೆಲ್ ಸೌಲಭ್ಯ ಮತ್ತು ಶಿಶುಪಾಲನಾ ಕೇಂದ್ರಗಳ ಸ್ಥಾಪನೆ, ಮೂರು ಮಾದರಿಯ ಕ್ಯಾನ್ಸರ್ ರೋಗದ ಶಮನಕ್ಕೆ ಬೇಕಾಗುವ ಔಷಧಿಗಳ ಆಮದಿನ ಮೇಲಿನ ಸುಂಕಕ್ಕೆ ವಿನಾಯಿತಿ ಘೋಷಿಸಿರುವುದು ಪ್ರಶಂಸನೀಯ.