ಕೇಂದ್ರದ ಬಜೆಟ್‌ನತ್ತ ಉತ್ತರ ಕರ್ನಾಟಕ ಜನರ ಚಿತ್ತಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಕೊರತೆ ಸಾಕಷ್ಟು ಕಾಡುತ್ತಿದೆ. ಇದರಿಂದಾಗಿ ಇಲ್ಲಿನ ಯುವ ಜನತೆ ಉದ್ಯೋಗ ಅರಸಿ ಮುಂಬೈ, ಬೆಂಗಳೂರು, ಗೋವಾ, ಪುಣೆಗೆ ವಲಸೆ ಹೋಗುವುದು ಮಾಮೂಲಿ. ಕೇಂದ್ರ ಸರ್ಕಾರ ಕೈಗಾರಿಕೆಗಳ ಆಕರ್ಷಣೆಗೆ ಸಂಬಂಧಪಟ್ಟಂತೆ ಹಲವು ಕ್ರಮ ಕೈಗೊಂಡಿದೆ ಎಂದು ಹೇಳುತ್ತದೆ.