ಸೈಬರ್ ವಂಚಕರ ಬಹುದೊಡ್ಡ ಜಾಲ ಪತ್ತೆಬಂಧಿತ ಆರೋಪಿಗಳಲ್ಲಿ ನಿಖಿಲಕುಮಾರ ರೌನಿ ಮತ್ತು ಸಚಿನ ಬೋಲಾ ದೆಹಲಿಯವರಾಗಿದ್ದು, ಮತ್ತೊಬ್ಬ ಆರೋಪಿ ನಿಗಮ್ ಮುಂಬೈ ಮೂಲದವನಾಗಿದ್ದಾನೆ. ಮಾಹಿತಿ ಆಧರಿಸಿ ಕಾರ್ಯಾಚರಣೆಗೆ ತೆರಳಿದ್ದ ಸೈಬರ್ ಇನ್‌ಸ್ಪೆಕ್ಟರ್ ಬಿ.ಕೆ. ಪಾಟೀಲ ನೇತೃತ್ವದ ತಂಡ ಎರಡು ದಿನಗಳ ಹಿಂದೆಯೇ ಆರೋಪಿಗಳನ್ನು ಬಂಧಿಸಿ, ಹುಬ್ಬಳ್ಳಿಗೆ ಕರೆತಂದು ನ್ಯಾಯಾಲಯಕ್ಕೆ ಒಪ್ಪಿಸಿದೆ.