ಸೊಳ್ಳೆಗಳ ತಾಣ ಕೆಎಚ್‌ಡಿಸಿ ಆವರಣನಿತ್ಯವೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ನೂರಾರು ಜನ ಕಚೇರಿಯ ಕೆಲಸಕ್ಕೆ ಇಲ್ಲಿಗೆ ಬಂದು ಹೋಗುವುದು ಸಾಮಾನ್ಯ. ಆದರೆ, ಅವರಿಗೆ ಕಚೇರಿಗೆ ಹೋಗಲೂ ಆಗದಂತಹ ಸ್ಥಿತಿ ನಿರ್ಮಾಣವಾಗಿದ್ದು, ನಿತ್ಯ ಇಲ್ಲಿಗೆ ಬರುವ ಜನರು ಅಧಿಕಾರಿಗಳ, ಇಲ್ಲಿನ ಅವ್ಯವಸ್ಥೆಗೆ ಹಿಡಿಶಾಪ ಹಾಕುತ್ತಾ ಸಂಚರಿಸುತ್ತಾರೆ.