ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡವರ ನೆರವಿಗೆ ಸಂತೋಷ ಲಾಡ್ ಫೌಂಡೇಶನ್ ಸಿದ್ಧ
ಅಸಂಘಟಿತ ಕಾರ್ಮಿಕ ವಲಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ₹150 ಕೋಟಿ ಮೊದಲ ಹಂತದಲ್ಲಿ ನೀಡಿದ್ದಾರೆ. ಇದರಿಂದ ಅಸಂಘಟಿತ ವಲಯದಲ್ಲಿರುವ 40 ಲಕ್ಷ ಜನರಿಗೆ ಸಾಮಾಜಿಕ ಭದ್ರತೆ ದೊರೆಯಲಿದೆ.
ಶೀಘ್ರವೇ ಮಹಾಮಸ್ತಕಾಭಿಷೇಕ ಸಿದ್ಧತಾ ಕಾರ್ಯ ಪ್ರಾರಂಭ: ಆಚಾರ್ಯ ಗುಣಧರನಂದಿ ಮಹಾರಾಜರು
ಬರುವ 2025ರ ಜನವರಿ ಕೊನೆಯ ವಾರದಲ್ಲಿ ನವತೀರ್ಥಂಕರರ ಮಹಾ ಮಸ್ತಕಾಭಿಷೇಕ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಅಣ್ಣಿಗೇರಿಯಲ್ಲಿ ಶೀಘ್ರವೇ ಇಂದಿರಾ ಕ್ಯಾಂಟೀನ್ ಪ್ರಾರಂಭ
ಅಣ್ಣಿಗೇರಿ ಪಟ್ಟಣದ ಪುರಸಭೆ ಹತ್ತಿರದಲ್ಲಿರುವ ರೈತ ಸಂಪರ್ಕ ಕೇಂದ್ರ ಬಳಿ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಧಾರವಾಡಕ್ಕೆ ಒಲಿಯುವುದೇ ಪ್ರತ್ಯೇಕ ಪಾಲಿಕೆ?
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾನಮಾನ ಈ ಬಾರಿ ಅಧಿವೇಶನದಲ್ಲಿ ಘೋಷಣೆಯಾಗಬಹುದು ಎಂಬ ನಿರೀಕ್ಷೆ ಬಲವಾಗಿದೆ.
ಶಿಗ್ಗಾಂವಿ ಮತಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಲು ಒತ್ತಾಯ
ಮುಸ್ಲಿಂ ಸಮಾಜದ ಯಾವುದೇ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಿದರೆ ಎಲ್ಲರೂ ಒಂದಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ನಿರ್ಣಯ ಕೈಗೊಳ್ಳಲಾಯಿತು.
ದೀನ್ ದಯಾಳ ಉಪಾಧ್ಯಾಯ ಹಾಸ್ಟೇಲ್ ವೀಕ್ಷಣೆ
ದೀನ್ ದಯಾಳ್ ಉಪಾಧ್ಯಾಯ ವಿದ್ಯಾರ್ಥಿ ವಸತಿ ನಿಲಯಗಳ ಕಟ್ಟಡ ಕಾಮಗಾರಿಯನ್ನು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ವೀಕ್ಷಿಸಿದರು.
ಸಂಘಟನೆಯ ಬಲದಿಂದ ಬಲಿಷ್ಠ ಸಮಾಜ ನಿರ್ಮಾಣ: ಕೆ.ಪಿ ನಂಜುಂಡಿ
ಸಮಾಜದ ಒಳಿತಿಗಾಗಿ ಯಾರೋ ಒಬ್ಬರು ಹೋರಾಟ ಮಾಡುವುದಲ್ಲ. ಎಲ್ಲರೂ ಕೈ ಜೋಡಿಸಬೇಕು ಅಂದಾಗ ಮಾತ್ರ ಉತ್ತಮ ಫಲಿತಾಂಶ ಸಿಗಲಿದೆ ಎಂದು ಕೆ.ಪಿ ನಂಜುಂಡಿ ತಿಳಿಸಿದರು.
ಬಿಜೆಪಿಯವರದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಸಚಿವ ಡಿ. ಸುಧಾಕರ
ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದ ಕಾರಣಕ್ಕೆ ಈ ರೀತಿಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮುಡಾದಲ್ಲಿ ಆಗಿದೆ ಎನ್ನಲಾದ ಹಗರಣ ಬಿಜೆಪಿ ಆಡಳಿತದ ಅವಧಿಯಲ್ಲಿಯದು.
ಭುವನ ಸುಂದರಿ ತಿ ಹೆಗಡೆಗೆಗೆ ಅದ್ಧೂರಿ ಸ್ವಾಗತ
ಹುಬ್ಬಳ್ಳಿಯಲ್ಲಿ ಡಾ. ಶ್ರುತಿ ಹೆಗಡೆ ಅವರನ್ನು ಕಾರಿನಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ ಪುಷ್ಪವೃಷ್ಟಿ ಮಾಡಿ, ಪಟಾಕಿ ಸಿಡಿಸಲಾಯಿತು.
2025ಕ್ಕೆ ನವ ತೀರ್ಥಂಕರರ ಮಹಾ ಮಸ್ತಕಾಭಿಷೇಕ
11 ದಿನ ನಡೆಯುವ ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿ, ಪ್ರಧಾನಮಂತ್ರಿ ಸೇರಿದಂತೆ ರಾಷ್ಟ್ರದ ವಿವಿಧ ರಾಜ್ಯದ 27 ನೇತಾರರನ್ನು ಆಹ್ವಾನಿಸಲಾಗಿದೆ. 14 ಭಟ್ಟಾರಕರು ಮಹಾ ಮಸ್ತಾಭಿಷೇಕ ಸಮಿತಿಯ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
< previous
1
...
248
249
250
251
252
253
254
255
256
...
459
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ