ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಧ್ಯಮ ಜನತೆಯ ಜೀವನದ ಅವಿಭಾಜ್ಯ ಅಂಗ
ಪತ್ರಿಕೋದ್ಯಮವು ಇಂದು ಸಮೂಹ ಮಾಧ್ಯಮ ಆಗುವುದರೊಂದಿಗೆ ಬೃಹತ್ ಉದ್ದಿಮೆಯಾಗಿ ಮಾರ್ಪಟ್ಟಿದೆ. ಅದರ ಜತೆ ಸಂಶೋಧನೆ, ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಎಲ್ಲ ವರ್ಗದ ಜನರಿಗೆ ಬೇಕಾದ ಅಗತ್ಯ ಮಾಹಿತಿಗಳನ್ನು ಹೊರಸೂಸುವ ಪ್ರಮುಖ ಅಂಗವಾಗಿ ಮಾರ್ಪಟ್ಟಿದೆ.
ಹುಬ್ಬಳ್ಳಿಯ ಕ್ರೀಡಾಕೇಂದ್ರ ಕಾಮಗಾರಿ ಶೀಘ್ರ ಪೂರ್ಣ
ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯಗಳನ್ನು ಹುಬ್ಬಳ್ಳಿಯಲ್ಲಿಯೂ ಆಯೋಜಿಸುವಂತೆ ಹಲವು ಮನವಿಗಳು ಬಂದಿವೆ. ಆದರೆ, ಹಲವು ಸೌಲಭ್ಯಗಳ ಕೊರತೆ ಕಾರಣ ಸದ್ಯಕ್ಕೆ ಬೆಂಗಳೂರು ಬಿಟ್ಟು ಬೇರೆಡೆ ಆಯೋಜಿಸಲು ಆಗುತ್ತಿಲ್ಲ.
ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆ ಕೊಡಲಿ
ರಾಜ್ಯದಲ್ಲಿ ಇರುವುದು ನೂರು ಪರ್ಸೆಂಟ್ ಭ್ರಷ್ಟ ಸರ್ಕಾರ. ಸಿದ್ದರಾಮಯ್ಯ ಸರ್ಕಾರ ಪರಮ ಕಡುಭ್ರಷ್ಟ ಸರ್ಕಾರ. ಒಂದುವರೆ ವರ್ಷದಲ್ಲಿ ಸರ್ಕಾರ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ಸಾವಿರಾರು ಕೋಟಿ ಹಣ ಸಂಗ್ರಹ ಮಾಡಿ ತೆಲಂಗಾಣಕ್ಕೆ ಕೊಟ್ಟಿದೆ.
ಎಂಜಿನಿಯರ್ ಸಮಾಜದ ಸಮಸ್ಯೆಗೆ ಸ್ಪಂದಿಸಲಿ
5ಜಿ ತಂತ್ರಜ್ಞಾನ ಬಳಕೆ, ಕೃತಕ ಬುದ್ಧಿಮತ್ತೆ ಆಧಾರಿತ ಭಾಷಾಂತರ, ಅತಿ ವೇಗದ ರೈಲುಗಳು, ಉತ್ಕೃಷ್ಟ ಸೌಲಭ್ಯಗಳು, ಅತ್ಯಾಧುನಿಕ ರಕ್ಷಣಾ ಶಸ್ತ್ರಾಸ್ತ್ರಗಳ ಉತ್ಪಾದನೆ ಭಾರತದ ಆತ್ಮವಿಶ್ವಾಸವನ್ನು ವೃದ್ಧಿಸಿವೆ.
ಅಜ್ಜ-ಅಜ್ಜಿ ಮಡಿಲು ಸೇರಿದ ಅನಿವಾಸಿ ಭಾರತೀಯ ಮೊಮ್ಮಕ್ಕಳು
ಪ್ರಿಯದರ್ಶಿನಿ ಅವರಿಗೆ ಅಮೃತ್ಯ ಹಾಗೂ ಅಪರಾಜಿತಾ ಎಂಬ ಇಬ್ಬರು ಮಕ್ಕಳಿದ್ದು, ಪುತ್ರ ಅಮೃತ್ಯನಿಗೆ ಕರುಳಿಗೆ ಸಂಬಂಧಿಸಿದ ರೋಗವಿತ್ತು. ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದ್ದು, ಅಲ್ಲಿನ ಆಸ್ಪತ್ರೆ ವೈದ್ಯರು ವೈದ್ಯಕೀಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಪ್ರಿಯದರ್ಶಿನಿ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.
ವಿದ್ಯಾರ್ಥಿಗಳು ಜಾತಿವಾದಿ ಆಗದೆ, ಜಾತ್ಯತೀತರಾಗಿ
ಬದಲಾಗುತ್ತಿರುವ ಜಗತ್ತಿನಲ್ಲಿ ಮಾನವೀಯತೆ ನಶಿಸದಂತೆ ಕಾಪಾಡುವ ಹೊಣೆ ಎಲ್ಲರ ಮೇಲಿದೆ. ವಿದ್ಯಾರ್ಥಿಗಳು ಮಾನವೀಯತೆ ಗುಣದ ಜತೆಗೆ ಬುದ್ಧ, ಬಸವ ಅಂಬೇಡ್ಕರ್ ತತ್ವ ಅಳವಡಿಸಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಜೋಶಿ ಆರೋಪ
ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭಾಗಿಯಾಗಿದ್ದು ಈ ಪ್ರಕರಣವನ್ನು ಮುಚ್ಚಿಹಾಕುವ ಕೆಲಸ ನಡೆದಿವೆ. ಮುಖ್ಯಮಂತ್ರಿಗಳು ಇದೇ ರೀತಿ ಈ ಹಿಂದೆಯೂ ಹಣ ಸಂಗ್ರಹಿ ತೆಲಂಗಾಣಕ್ಕೆ ಕಳಿಸಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಬಿಆರ್‌ಟಿಎಸ್ ಅವ್ಯವಸ್ಥೆ ಖಂಡಿಸಿ ಪಾದಯಾತ್ರೆ ನಾಳೆ
ಸಾರ್ವಜನಿಕರ ಅಪಾರ ಪ್ರಮಾಣದ ತೆರಿಗೆ ಹಣ ಬಳಸಿ ಅನುಷ್ಠಾನಗೊಳಿಸಿರುವ ಬಿಆರ್‌ಟಿಎಸ್ ಯೋಜನೆಯು ಜನರ ಹಿತಕ್ಕೆ ಪೂರಕ ಆಗಬೇಕು. ಆದ್ದರಿಂದ ಈ ಸದುದ್ದೇಶದ ಪಾದಯಾತ್ರೆ ಹಮ್ಮಿಕೊಂಡಿದ್ದು ಇದಕ್ಕೆ 14 ಸಂಘಟನೆಗಳು ಬೆಂಬಲ ಸೂಚಿಸಿವೆ.
ಸಿದ್ದರಾಮಯ್ಯ ಸಿಎಂ ಆಗಿರುವುದು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ
ಈ ಹಿಂದೆ ಬಿಜೆಪಿ ಸರ್ಕಾರ ಶೇ. 40 ಭ್ರಷ್ಟಾಚಾರ ಮಾಡಿದ್ದರ ಬಗ್ಗೆ ಗುತ್ತಿಗೆದಾರರು ಪ್ರಧಾನಿ ಕಚೇರಿಗೆ ಖುದ್ದು ದೂರು ಸಲ್ಲಿಸಿದಾಗ ಇಡಿ ಎಲ್ಲಿತ್ತು? ಚೆಕ್ ಮೂಲಕ ಲಂಚ ಪಡೆದವರು ಜೈಲಿಗೆ ಹೋಗಿದ್ದು ನೆನಪಿಲ್ಲವೆ?.
ಸಾಂಬಾರ ಪದಾರ್ಥಗಳಿಗೆ ಕುಗ್ಗದ ಬೇಡಿಕೆ!
ಸಾಂಬಾರ ಪದಾರ್ಥಗಳಿಗೆ ಭಾರತ ಹತ್ತಾರು ದಶಕಗಳಿಂದ ಹೆಸರುವಾಸಿಯಾಗಿದೆ. ಮನೆ ಒಡತಿಯರು ತಮಗೆ ಬೇಕಾದ ಸಾಂಬಾರ ಪೌಡರ್ ತಯಾರಿಸಲು ಈ ಪದಾರ್ಥಗಳನ್ನು ಮಿಶ್ರಣ ಮಾಡಿ ಪುಡಿ ರೂಪದಲ್ಲಿ ತಯಾರಿಸಿಕೊಳ್ಳುತ್ತಾರೆ.
< previous
1
...
249
250
251
252
253
254
255
256
257
...
459
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ