ಜನಸಂಖ್ಯೆ ನಿಯಂತ್ರಣದಿಂದ ದೇಶದ ಅಭಿವೃದ್ಧಿಪ್ರಪಂಚದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಬಾಲ್ಯ ವಿವಾಹ ನಿಯಂತ್ರಿಸಬೇಕು. ಇದರಿಂದ ಮಕ್ಕಳ ಜನನ ಮತ್ತು ಶಿಶು ಮರಣ ಪ್ರಮಾಣ ಕಡಿಮೆಯಾಗುತ್ತದೆ. ಜನಸಂಖ್ಯಾ ಹೆಚ್ಚಳದಿಂದ ಬಡತನ, ನಿರುದ್ಯೋಗ, ಶಿಕ್ಷಣ, ಆರೋಗ್ಯ, ಆರ್ಥಿಕ ಸ್ಥಿತಿಗತಿ ಮತ್ತು ಅನೇಕ ಸಮಸ್ಯೆಗಳು ಎದುರಾಗುತ್ತವೆ.