ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಿ
ಕಾರ್ಮಿಕರನ್ನು ಗುಲಾಮರನ್ನಾಗಿಸಿರುವ 4 ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ರೈತರ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ನೀಡುವ ಶಾಸನ ರೂಪಿಸಬೇಕು. ಬಿಸಿಯೂಟ ನೌಕರರು ಸೇರಿದಂತೆ ಸ್ಕೀಂ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಜಾರಿಗೊಳಿಸಬೇಕು ಎಂದು ಒತ್ತಾಯ.
ಅನಧಿಕೃತ ಬಡಾವಣೆ ನಿರ್ಮಾಣ: ಹುಡಾ ತೆರವು
ಸಾರ್ವಜನಿಕರು ನಿವೇಶನ ಖರೀದಿಸುವ ಪೂರ್ವದಲ್ಲಿ ಪ್ರಾಧಿಕಾರದಿಂದ ಮಾಹಿತಿ ಪಡೆದು ಅಧಿಕೃತ ಬಡಾವಣೆಯಲ್ಲಿನ ನಿವೇಶನ ಮಾತ್ರ ಖರೀದಿಸಬೇಕೆಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಜನರಿಗೆ ಮನವಿ ಮಾಡಿದೆ.
ಮಹಿಳೆಯರಿಗೆ ಸಮಾನ, ಸುರಕ್ಷಿತ ಸಮಾಜ ನಿರ್ಮಾಣವಾಗಲಿ
ಮಹಿಳೆಯರಿಗೆ ಸಮಾನ ಮತ್ತು ಸುರಕ್ಷಿತ ಸಮಾಜ ನಿರ್ಮಿಸುವುದು ಪುರುಷ ಪ್ರಧಾನ ಸಮಾಜದ್ದಾಗಿದೆ. ಮಹಿಳೆಯರ, ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಮಾಜದಲ್ಲಿ ಇರುವ ಸಂಸ್ಥೆಗಳು ಕಾರ್ಯ ಮಾಡಬೇಕು. ಈ ಮೂಲಕ ಸಮಾಜದ ಬದಲಾವಣೆಗೆ ನಾಂದಿ ಹಾಡಬೇಕು.
ಮತ್ತಷ್ಟು ಸಮಾಜಮುಖಿಯಾಗಲಿ ಲಯನ್ಸ್ ಕ್ಲಬ್
ಪ್ರಸ್ತುತ ಸಮಾಜವು ಅಭಿವೃದ್ಧಿ ಸೇರಿದಂತೆ ಸಾಮಾಜಿಕ ಕಾರ್ಯಗಳಿಗೆ ಸರ್ಕಾರವನ್ನು ಎದುರು ನೋಡುತ್ತಿಲ್ಲ. ಸಂಘ-ಸಂಸ್ಥೆಗಳ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಈ ಹಿನ್ನೆಲೆಯಲ್ಲಿ ಲಯನ್ಸ್ ಸೇರಿದಂತೆ ಸಂಘ-ಸಂಸ್ಥೆಗಳು ಮಾನವೀಯತೆ ಕಡೆಗೆ ಹೆಚ್ಚೆಚ್ಚು ಸಾಗಬೇಕಿದೆ.
ವಾರ್ಡ್ ಸಮಿತಿ ಈ ವರೆಗೂ ಆಗುತ್ತಿಲ್ಲ ಏಕೆ?
ಪಾಲಿಕೆಯೂ ತಾನೇ ಅರ್ಜಿ ಆಹ್ವಾನಿಸಬೇಕು. ಬಳಿಕ ನಿಯಮದಲ್ಲಿನ ಮಾನದಂಡಗಳಂತೆ ಸಮಿತಿ ರಚಿಸಬೇಕು. ಹಾಗೆ ನೋಡಿದರೆ ತಾನಾಗಿಯೇ ಅರ್ಜಿ ಆಹ್ವಾನಿಸಬೇಕು. ಆದರೆ ಮಹಾನಗರ ಪಾಲಿಕೆ ತಾನಾಗಿಯೇ ಅರ್ಜಿ ಆಹ್ವಾನಿಸಿಯೇ ಇಲ್ಲ.
ಸಾಧನೆಗೆ ನಿರ್ದಿಷ್ಟ ಗುರಿ ಇರಲಿ: ಎಸ್ಪಿ ನೇಮಗೌಡರ
ಶೋಕಿ, ಆಡಂಬರದಿಂದ ಉನ್ನತ ಹುದ್ದೆಗೇರಲು ಸಾಧ್ಯವಿಲ್ಲ. ಬದಲಾಗಿ ಕಠಿಣ ಪರಿಶ್ರಮ, ಶ್ರದ್ಧೆ, ಸಮಯ ಪಾಲನೆ, ಕ್ರಿಯಾಶೀಲತೆ ಮತ್ತು ಕೌಶಲ್ಯಗಳಿಂದ ಮಾತ್ರ ಉನ್ನತ ಸ್ಥಾನ ತಲುಪಲು ಸಾಧ್ಯ.
ರೋಗನಿರೋಧಕ ಶಕ್ತಿ ಕೊಡುವ ನಿಸರ್ಗ: ವಿಜಯಕುಮಾರ ಗೋಗಿ
ಅಣೆಕಟ್ಟು ಪ್ರದೇಶದ ಮೇಲ್ಭಾಗದ ಪ್ರದೇಶದಲ್ಲಿ ಅರಣ್ಯದ ಮಹತ್ವ ಹೆಚ್ಚಾಗಿದೆ. ಮಳೆ ನೀರು ಹರಿದು ಬರುವ ಸಂದರ್ಭದಲ್ಲಿ ಮೇಲ್ಮಣ್ಣನ್ನೂ ಹೊತ್ತು ತರುವುದರಿಂದ ಅಣೆಕಟ್ಟೆಗಳಲ್ಲಿ ಹೂಳಿನ ಪ್ರಮಾಣ ಹೆಚ್ಚಾಗಿ ಯೋಜನೆಯ ಉದ್ದೇಶ ಈಡೇರುವುದಿಲ್ಲ.
ಹುಲ್ಲಂಬಿ: ಸೌರಶಕ್ತಿ ಆಧಾರಿತ ಸಿರಿಧಾನ್ಯ ಸಂಸ್ಕರಣ ಘಟಕ
ರೈತರು ಈ ಸಂಸ್ಕರಣ ಘಟಕದ ಉಪಯೋಗ ಮಾಡಿಕೊಂಡು ವಹಿವಾಟು ಹೆಚ್ಚಿಸಲು ಶ್ರಮಿಸಿ ಮುಂದಿನ ದಿನಗಳಲ್ಲಿ ಸಿರಿಧಾನ್ಯದಿಂದ ಸೆಕೆಂಡರಿ ಉತ್ಪನ್ನಗಳನ್ನು ತಯಾರಿಸಬಹುದು.
ಪ್ರಚಲಿತ ವಿದ್ಯಮಾನಗಳ ಸಂಶೋಧನೆ ನಡೆಯಲಿ: ಡಾ. ಎ.ಎಸ್. ಬಾಲಸುಬ್ರಹ್ಮಣ್ಯ
ವಿದ್ಯಾರ್ಥಿಗಳು ಸಂಶೋಧನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಸ್ತುತ ಮಾಧ್ಯಮದ ವೃತ್ತಿಪರರು ಸಹ ಇಂದು ಬೋಧನೆ ಕಡಗೆ ಆಕರ್ಷಿತರಾಗುತ್ತಿದ್ದಾರೆ. ಕಾರಣ ಪತ್ರಿಕೋದ್ಯಮ ಶಿಕ್ಷಣ ವ್ಯಾಪಕವಾಗಿ ಬೆಳೆಯುತ್ತಿದೆ.
ಕಾರ್ಮಿಕರ ದುಸ್ಥಿತಿಗೆ ಬಂಡವಾಳಶಾಹಿ ವ್ಯವಸ್ಥೆ ಕಾರಣ: ಸೋಮಶೇಖರ
ಹೆಚ್ಚುತ್ತಿರುವ ಬೋಗಸ್ ಕಾರ್ಡ್‌ಗಳು ಮಂಡಳಿಯ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಹಿಂದೆ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಸ್ಕಾಲರ್‌ಶಿಪ್ ಹಣವನ್ನು ಶೇ. 60-80ರಷ್ಟು ಕಡಿತ ಮಾಡಿರುವುದರಿಂದ ಉನ್ನತ ಶಿಕ್ಷಣ ಮಾಡುತ್ತಿದ್ದ ಕಟ್ಟಡ ಕಾರ್ಮಿಕರ ಮಕ್ಕಳು ತಮ್ಮ ಶಿಕ್ಷಣ ಕೈಬಿಡುವ ಅನಿವಾರ್ಯತೆಗೆ ಒಳಗಾಗಿದ್ದಾರೆ.
< previous
1
...
252
253
254
255
256
257
258
259
260
...
459
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ