ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾದ್ಯಂತ 60 ದಿನ ತಂಬಾಕು ಮುಕ್ತ ಯುವ ಅಭಿಯಾನ
ತಂಬಾಕು ಮುಕ್ತ ಯುವ ಅಭಿಯಾನವನ್ನು ಧಾರವಾಡ ಜಿಲ್ಲಾದ್ಯಂತ 60 ದಿನ ಹಮ್ಮಿಕೊಂಡು 160 ಶಾಲೆ ಹಾಗೂ 20 ಗ್ರಾಮಗಳನ್ನು ಸಂಪೂರ್ಣ ತಂಬಾಕು ಮುಕ್ತಗೊಳಿಸುವ ಗುರಿ ಹೊಂದಲಾಗಿದೆ.
ಅಭಿವೃದ್ಧಿ ಸಹಿಸದೆ ಶಾಸಕ ಕೋನರಡ್ಡಿ ಸುಳ್ಳು ಆರೋಪ
ಶಾಸಕರಾಗಿ ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರದ ರೈತರ ಹಲವಾರು ಸಮಸ್ಯೆ ಪರಿಹರಿಸಿದ್ದಾರೆ. ಜತೆಗೆ ಕ್ಷೇತ್ರಾದ್ಯಂತ ಚಕ್ಕಡಿ ರಸ್ತೆಗಳನ್ನು ಹೆದ್ದಾರಿ ರಸ್ತೆಗಳಂತೆ ಅಭಿವೃದ್ಧಿಪಡಿಸಿದ್ದಾರೆ.
ಅತಿವೃಷ್ಟಿ-ಅನಾವೃಷ್ಟಿ ಪರಿಹಾರ ನೀಡಿ
ಕಳೆದ ವರ್ಷ ಅತಿವೃಷ್ಟಿ, ಈ ವರ್ಷ ಅನಾವೃಷ್ಟಿಯಿಂದ ಬೆಳೆಗಳು ಹಾಳಾಗಿ ರೈತರ ಬದುಕು ದುಸ್ತರವಾಗಿದೆ. ಕಳೆದ ವರ್ಷದ ಪರಿಹಾರ ಈವರೆಗೂ ಎಲ್ಲ ರೈತರಿಗೆ ತಲುಪಿಲ್ಲ. ತಕ್ಷಣ ಸರ್ಕಾರ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಪರಿಹಾರ ನೀಡಬೇಕು.
ರಡ್ಡಿ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ಗೆ ಶತಮಾನದ ಸಂಭ್ರಮ
ಗ್ರಾಮೀಣ ಪ್ರದೇಶದಲ್ಲಿನ ಸಮಾಜದ ಜನರನ್ನು ಆರ್ಥಿಕವಾಗಿ ಸ್ವಾವಲಂಬಿ ಹಾಗೂ ಲೇವಾದೇವಿಗಾರ ಕಪಿಮುಷ್ಠಿಯಿಂದ ಪಾರು ಮಾಡುವ ಉದ್ದೇಶದಿಂದ ಬ್ಯಾಂಕ್ ಆರಂಭವಾಯಿತು.
ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿಲ್ಲ: ಚಲುವರಾಯಸ್ವಾಮಿ
ಎಐಸಿಸಿ ಅಧ್ಯಕ್ಷರಾಗಲಿ, ಕೆಪಿಸಿಸಿ ಅಧ್ಯಕ್ಷರಾಗಲಿ ಸಿಎಂ ಬದಲಾವಣೆ ಕುರಿತು ಹೇಳಿಯೇ ಇಲ್ಲ. ಹೈಕಮಾಂಡ್ ಕೂಡ ಅವರನ್ನು ರಾಜೀನಾಮೆ ನೀಡಿ ಎಂದು ತಿಳಿಸಿಲ್ಲ. ಮತ್ತೇಕೆ ಸಿಎಂ ಬದಲಾವಣೆಯ ಪ್ರಶ್ನೆ.
ಪಡಿತರ ಚೀಟಿ ವಿಳಂಬಕ್ಕೆ ಜೆಡಿಎಸ್ ಖಂಡನೆ
ಹುಬ್ಬಳ್ಳಿ ನಗರದಲ್ಲಿಯೇ 2400 ಪಡಿತರ ಅರ್ಜಿಗಳು ವಿಲೇವಾರಿಯಾಗದೇ ಉಳಿದುಕೊಂಡಿದ್ದು, ಆದಷ್ಟು ಬೇಗನೆ ಅರ್ಜಿ ವಿಲೇವಾರಿ ಮಾಡಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ.
ಧೀಮಂತ ಪ್ರಶಸ್ತಿ ಸಂಖ್ಯೆ ಕಡಿತಗೊಳಿಸಿ
2023ರಲ್ಲಿ 68 ಜನ ಸಾಧಕರಿಗೆ ಧೀಮಂತ ಪ್ರಶಸ್ತಿ ನೀಡಲಾಗಿತ್ತು. ಈ ಬಾರಿ ಇದರಲ್ಲಿ ಸಂಖ್ಯೆ ಕಡಿಮೆ ಮಾಡಲು ಒತ್ತಾಯಿಸಲಾಯಿತು. ಸಂಖ್ಯೆ ಕಡಿಮೆಯಾದರೂ ಪರವಾಗಿದ್ದ ಅರ್ಹರನ್ನು ಆಯ್ಕೆಗೊಳಿಸಬೇಕು.
ಪೌರಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಶಾಸಕರಿಗೆ ಮನವಿ
ನೇರವೇತನ, ನೇರನೇಮಕಾತಿ ಮೊದಲ ಹಂತದ 134 ಪೌರ ಕಾರ್ಮಿಕ ಹುದ್ದೆಗಳಿಗೆ ಬುಧವಾರ ಅಂತಿಮ ಪಟ್ಟಿ ಬಿಡುಗಡೆ ಮಾಡುವಂತೆ ಸೂಚಿಸಲಾಗಿದೆ.
ನೊಂದವರ, ಶೋಷಿತರಿಗೆ ನ್ಯಾಯ ಕೊಡಿಸಲು ಆರ್‌ಸಿಬಿ ಅಸ್ತಿತ್ವಕ್ಕೆ
ಅನ್ಯಾಯ, ಅಪ್ಪ-ಮಕ್ಕಳ ಸರ್ವಾಧಿಕಾರಿ ಧೋರಣೆ ಹಾಗೂ ಸ್ವಜನ ಪಕ್ಷಪಾತದಿಂದ ಬಿಜೆಪಿ ಕಾಪಾಡಲು ಸ್ವಾತಂತ್ರ್ಯವಾಗಿ ಚುನಾವಣೆ ಎದುರಿಸಿದ್ದೆ. ಬಿಜೆಪಿ ಶುದ್ಧೀಕರಣ ಆಗಬೇಕು ಎಂಬುದು ನನ್ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಹೇಳಿದ್ದಾರೆ.
ಒಬಿಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಒಗ್ಗಟ್ಟು ಪ್ರದರ್ಶಿಸಿ
ವೀರಶೈವ-ಲಿಂಗಾಯತ ಸಮಾಜದ ಎಲ್ಲ ಉಪಪಂಗಡಗಳ ಮುಖಂಡರು ಒಬಿಸಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಒಗ್ಗಟ್ಟು ಪ್ರದರ್ಶಿಸಿದರೆ ಖಂಡಿತವಾಗಿಯೂ ನಾವು ಸೌಲಭ್ಯ ಪಡೆದುಕೊಳ್ಳಲು ಸಾಧ್ಯವಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
< previous
1
...
255
256
257
258
259
260
261
262
263
...
541
next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!