ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿ ಜೀವನ ಭವಿಷ್ಯವನ್ನು ಕಟ್ಟಿಕೊಳ್ಳುವ ಸಮಯ: ಹಿರೇಮಠ
ಕಲಿಕಾ ಹಂತದಲ್ಲಿಯೇ ಹೆಚ್ಚಿನ ಆಸಕ್ತಿ ವಹಿಸಿ ಶ್ರದ್ಧೆಯಿಂದ ಕಲಿತಲ್ಲಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗಲಿದೆ ಎಂದು ಸಿದ್ಧಲಿಂಗಯ್ಯ ಹಿರೇಮಠ ಹೇಳಿದರು.
ಮೂಡಾ ಹಗರಣದ ನೈತಿಕಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ರವಿ ಕೃಷ್ಣಾರೆಡ್ಡಿ
ಭ್ರಷ್ಟಾಚಾರದ ನೇರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರಿಯಾಗಿದ್ದು, ಕೂಡಲೇ ರಾಜೀನಾಮೆ ನೀಡಬೇಕು ಎಂದು ರವಿ ಕೃಷ್ಣಾ ರೆಡ್ಡಿ ಆಗ್ರಹಿಸಿದರು.
ಜನಪದ ಸಾಹಿತ್ಯದ ತಾಯಿ ಬೇರು: ವೀರಣ್ಣ ಒಡ್ಡೀನ
ಕರ್ನಾಟಕ ವಿದ್ಯಾವರ್ಧಕ ಸಂಘ ಡಾ. ಸರೋಜಿನಿ ಶಿಂತ್ರಿ ದತ್ತಿ ಅಂಗವಾಗಿ ಭಜನಾ ಪದಗಳು ಹಾಗೂ ಜಾನಪದ ಗೀತೆಗಳ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪಂ.ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ: ಸ್ವರ ಸಂಗೀತೋತ್ಸವ
ಸ್ವರ ಸಂಗೀತೋತ್ಸವದಲ್ಲಿ ಪಂ. ಬಿ.ಎಸ್. ಮಠ ಹಾಗೂ ವಿದೂಷಿ ಅಕ್ಕಮಹಾದೇವಿ ಮಠ ಅವರ ವಯೋಲಿನ್ ವಾದನದಲ್ಲಿ ರಾಗ ಶುದ್ಧ ಸಾರಂಗ ಪ್ರಸ್ತುತ ಪಡಿಸಿದರು.
ಕೆಲಗೇರಿಯಲ್ಲಿ ಡೆಂಘೀ ಜಾಗೃತಿ
ಕೆಲಗೇರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಡೆಂಘೀ ಜಾಗೃತಿ ಕರಪತ್ರ ವಿತರಿಸಲಾಯಿತು.
ವಾಣಿಜ್ಯನಗರಿಯಲ್ಲಿ ಎರಡು ದಿನ ಹಲಸಿನ ಘಮಲು
ಮಲೆನಾಡಿಗೆ ಮಾತ್ರ ಸೀಮಿತವಾಗಿದ್ದ ಹಲಸನ್ನು ಬಯಲು ಸೀಮೆಯಲ್ಲೂ ಬೆಳೆಸಲು ಉತ್ತೇಜಿಸುವ ಉದ್ದೇಶದೊಂದಿಗೆ ಸಹಜ ಸಮೃದ್ಧ ಸಂಸ್ಥೆಯಿಂದ ಹಲವು ವರ್ಷಗಳಿಂದ ಹುಬ್ಬಳ್ಳಿ-ಧಾರವಾಡ, ಮೈಸೂರು, ತಿಪಟೂರಿನಲ್ಲಿ ಹಲಸಿನ ಹಬ್ಬ ಹಮ್ಮಿಕೊಳ್ಳಲಾಗುತ್ತಿದೆ.
ಪಂಚಮಸಾಲಿ ಮೀಸಲಾತಿ: ನಾಳೆ ಶಾಸಕರ ಮನೆ ಮುಂದೆ ಚಳವಳಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಸಮಾಜದ ವತಿಯಿಂದ ರಾಜ್ಯಾದ್ಯಂತ ಪತ್ರ ಚಳವಳಿ ಹಮ್ಮಿಕೊಂಡಿದ್ದು, ಜು. 6ರಂದು ಶಾಸಕರಾದ ಅರವಿಂದ ಬೆಲ್ಲದ ಹಾಗೂ ಎಂ.ಆರ್. ಪಾಟೀಲ ಮನೆ ಎದುರು ಪತ್ರ ಚಳವಳಿ ಸಂಘಟಿಸಲಾಗಿದೆ.
ಮೇಯರ್ ರಾಮಣ್ಣ ಬಡಿಗೇರ ಮುಂದಿರುವ ಸವಾಲುಗಳೇನು?
ಸಿಸಿ ರಸ್ತೆಗಳೆಲ್ಲ ಮೊದಲಿಗಿಂತ ಒಂದುವರೆ ಅಡಿ ಎತ್ತರವಾಗಿವೆ. ರಸ್ತೆಗಳೆಲ್ಲ ಸಾಕಷ್ಟು ಕಡೆಗಳಲ್ಲಿ ಮೇಲ್ಮಟ್ಟಕ್ಕೇರಿವೆ. ಮಳೆ ನೀರೆಲ್ಲ ಮನೆ, ಅಂಗಡಿ ಮುಗ್ಗಂಟ್ಟು, ವಾಣಿಜ್ಯ ಸಂಕೀರ್ಣಗಳಲ್ಲಿ ನುಗ್ಗುತ್ತದೆ. ಜನ ತೊಂದರೆ ಅನುಭವಿಸುವಂತಾಗಿದೆ.
ಧಾರವಾಡ ಜಿಲ್ಲೆಗೆ 15 ಹಾಸ್ಟೆಲ್!
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಇಲ್ಲದಿರುವುದರಿಂದ ಪ್ರತಿ ವರ್ಷ ಹಾಸ್ಟೆಲ್‌ಗಾಗಿ ತೀವ್ರ ಪರದಾಡಬೇಕಾದ ಸ್ಥಿತಿ ಇದೆ. ಹಾಸ್ಟೆಲ್‌ಗಾಗಿ ಸ್ಥಳೀಯ ಶಾಸಕರು ಮಾತ್ರವಲ್ಲದೇ, ಮಂತ್ರಿಗಳಿಂದಲೂ ಶಿಫಾರಸು ತರುವಷ್ಟು ಬೇಡಿಕೆ ಇಲ್ಲಿದೆ.
ಮಕ್ಕಳಿಂದ ಚಕ್ರವ್ಯೂಹ ದೊಡ್ಡಾಟ ಪ್ರದರ್ಶನ
ಕೆ.ಎಸ್. ಶರ್ಮಾ ಸಭಾಂಗಣದಲ್ಲಿ ಕಳೆದ 2 ವರ್ಷಗಳಿಂದ ಚಿಣ್ಣರಿಗೆ ನೃತ್ಯ ತರಬೇತಿ ಹಾಗೂ ಕಳೆದ 6 ತಿಂಗಳಿನಿಂದ ಚಕ್ರವ್ಯೂಹ ದೊಡ್ಡಾಟದ ತರಬೇತಿ ನೀಡಲಾಗುತ್ತಿದೆ. ಪ್ರತಿ ಶನಿವಾರ ಮತ್ತು ಭಾನುವಾರ ತರಬೇತಿ ನೀಡಲಾಗುತ್ತಿತ್ತು. ಕಳೆದ 2 ತಿಂಗಳಿಂದ ನಿತ್ಯವೂ ಸಂಜೆ 2 ಗಂಟೆ ಮಕ್ಕಳಿಗೆ ದೊಡ್ಡಾಟದ ತರಬೇತಿ ನೀಡಿ ಮಕ್ಕಳನ್ನು ಸಿದ್ಧಗೊಳಿಸಲಾಗಿದೆ.
< previous
1
...
256
257
258
259
260
261
262
263
264
...
459
next >
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ