ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್‌ನಿಂದ ಗಾಂಧಿ ನಡಿಗೆ, ರಾಷ್ಟ್ರಪಿತನ ಸ್ಮರಣೆ
ಮಹಾತ್ಮ ಗಾಂಧೀಜಿ ಅವರು ರಾಮರಾಜ್ಯದ ಕನಸು ಕಂಡಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಜಾತಿ-ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕುತಂತ್ರ ನಡೆಯುತ್ತಿದೆ.
ಧರ್ಮ ಮಾರ್ಗದಲ್ಲಿ ನಡೆದ ಗಾಂಧಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದಂತೆ ಸತ್ಯ ಎತ್ತಿ ಹಿಡಿದು, ಸಾಮಾಜಿಕ ನ್ಯಾಯ ಪಾಲಿಸಿ ಸರ್ವಧರ್ಮಕ್ಕೆ ನ್ಯಾಯ ಕೊಡಿಸಲು ಗಾಂಧೀಜಿ ಮೌಲ್ಯಗಳನ್ನು ಅಳವಡಿಸಿಕೊಂಡು ಸರ್ಕಾರ ಆಡಳಿತ ನಡೆಸುತ್ತಿದೆ.
ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ
ದಿನಪತ್ರಿಕೆ ವಿತರಣೆ ಮಾಡುವುದು ಕೆಲಸವಲ್ಲ ಅದು ಸೇವೆ ಎಂದು ಭಾವಿಸಬೇಕು. ಪತ್ರಿಕೆ ವಿತರಿಸಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರು ರಾಷ್ಟ್ರಪತಿಯಾದರು. ಸುದ್ದಿಮನೆಯ ಸಂಪರ್ಕ ಕೊಂಡಿಯಾಗಿ ಕೆಲಸ ಮಾಡುವ ಪತ್ರಿಕಾ ವಿತರಕರು, ಓದುಗರಿಗೆ ಜಗದ ವಿಷಯ ಮುಟ್ಟಿಸುತ್ತಾರೆ.
ಪೌರಕಾರ್ಮಿಕರ ಶ್ರಮದಿಂದಾಗಿಯೇ ನಗರ ಸೌಂದರ್ಯ
ಕಸ ಎತ್ತುವವರ ಬದುಕು ಕಷ್ಟದಾಯಕವಾಗಿದೆ. ವಿದೇಶದಲ್ಲಿ ಈ ಕೆಲಸವನ್ನು ಅಪಾಯಕಾರಿ ಕೆಲಸ ಮಾಡುವ ಪಟ್ಟಿಯಲ್ಲಿ ಸೇರಿಸಿ ಅತಿ ಹೆಚ್ಚು ಸಂಬಳ ಕೊಡುತ್ತಾರೆ. ಆದರೆ, ಭಾರತದಲ್ಲಿ ಈ ವ್ಯವಸ್ಥೆ ಇಲ್ಲ.
ವಾರ್ಷಿಕ ಆದಾಯದ ಶೇ. 2-4ರಷ್ಟು ಸಮಾಜಕ್ಕೆ ನೀಡಿ
ಸಮಾಜದಿಂದ ಪಡೆದಿದ್ದನ್ನು ಸಮಾಜಕ್ಕೆ ಮರಳಿಸಿದರೆ ಲಿಂಗಾಯತ ಸಮಾಜ ಸುಧಾರಣೆಗೆ ಸಾಕಷ್ಟು ಅನುಕೂಲ ಆಗಲಿದೆ. ಎಲ್ಲ ಲಿಂಗಾಯತರು ಒಳ ಪಂಗಡಗಳನ್ನು ಮರೆತು ಒಟ್ಟಾಗಿ ಸಾಗಿದಾಗ ಲಿಂಗಾಯತ ಸಮಾಜಕ್ಕೆ ದೊಡ್ಡಬಲ ಸಿಗಲಿದೆ.
ಸಿಎಂ ಹುದ್ದೆಗೆ ಘನತೆ ಇದ್ದು ಮುಡಾ ನಿವೇಶನ ವಾಪಾಸ್
ಎಲೆಕ್ಟ್ರೋಲ್ ಬಾಂಡ್‌ನಲ್ಲಿ ₹ ೮,೫೦೦ ಕೋಟಿ ಹಗರಣ ಆಗಿದೆ. ಅಲ್ಲಿಗೆ ಇಡಿ ಹೋಗಲಿಲ್ಲ ಏಕೆ? ಸ್ವಯಂಪ್ರೇರಿತ ದೂರು ದಾಖಲಿಸಲಿಲ್ಲ ಏಕೆ? ಇದರ ಬಗ್ಗೆ ಬಿಜೆಪಿ ನಾಯಕರನ್ನು ಪ್ರಶ್ನಿಸುವುದಿಲ್ಲ ಏಕೆ? ಎಂದು ಮಾಧ್ಯಮವರಿಗೆ ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.
ರೈತ ಹೋರಾಟಗಾರನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ
ರೈತ ನಾಯಕ ಭದ್ರಾಪುರದ ಹನುಮಂತ ಕಂಬಳಿ ಎಂಬುವರು ರಾಜ್ಯ ಸರ್ಕಾರದ ಕೆಲವು ಪ್ರತಿನಿಧಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ. ಈ ಮಾತನ್ನು ಕೇಳಿದ ಶಾಸಕ ಕೋನರಡ್ಡಿ ಕೋಪಗೊಂಡು ಮನವಿ ನೀಡುವ ವೇಳೆ ಏನನ್ನೂ ಮಾತನಾಡಬಾರದು ಎಂದು ಹೇಳಿ ನಂತರ ಅವಾಚ್ಯ ಪದ ಬಳಸಿದ್ದಾರೆ.
ಕನ್ನಡ ನಾಡು-ನುಡಿ, ಸಂಸ್ಕೃತಿಯ ಉಳಿವಿಗಾಗಿ ಶ್ರಮಿಸಿ: ಎಂ.ಆರ್. ಪಾಟೀಲ
ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯು ಕುಂದಗೋಳಕ್ಕೆ ಆಗಮಿಸಿದ್ದು, ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಧಾರವಾಡ ಹೂವಿಗೆ ಸ್ಪರ್ಧೆಯೊಡ್ಡಿದ ಬೆಂಗಳೂರು ಹೂವು..!
ಇದೀಗ ದಸರಾ ಹಾಗೂ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ರೈತರು ಬಗೆಬಗೆಯ ಹೂವನ್ನು ಮಾರುಕಟ್ಟೆಗೆ ತಂದಿದ್ದರು. ಆದರೆ, ಅವರ ಹೂವಿಗೆ ಅತೀ ಕಡಿಮೆ ದರ ಕೇಳಲಾಗುತ್ತಿದೆ. ಇದಕ್ಕೆ ಕಾರಣ ಬೆಂಗಳೂರಿನಿಂದ ಬಂದಿರುವ ಅಪಾರ ಪ್ರಮಾಣದ ಹೂವು
ಕಟ್ಟಿಮಠದಲ್ಲಿ ನಾಳೆಯಿಂದ ಅರ್ಥಪೂರ್ಣ ನವರಾತ್ರಿ ಉತ್ಸವ
ಪ್ರತಿಷ್ಠಿತ ರಿಲಯ್ಸನ್ ಕಂಪನಿಯಲ್ಲಿ ಡಿಸೈನ್ ಎಂಜಿನಿಯರ್ ಆಗಿರುವ ಕಾರ್ತಿಕ್ ಪ್ರತಿ ವರ್ಷ ಶರನ್ನವರಾತ್ರಿ ಸಮಯದಲ್ಲಿ ಧಾರವಾಡಕ್ಕೆ ಬಂದು ತನ್ನ ಕಲ್ಪನೆಯಲ್ಲಿ ಮೂಡಿದ ದೇವಿಗೆ ವಿಶೇಷವಾಗಿ ಅಲಂಕಾರ ಮಾಡುವ ಮೂಲಕ ಭಕ್ತರ ಗಮನ ಸೆಳೆದಿದ್ದಾರೆ.
< previous
1
...
258
259
260
261
262
263
264
265
266
...
539
next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ