• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದು ರಾಜೀನಾಮೆ ನೀಡಿ, ನೈತಿಕತೆ ಇರುವ ನಾಯಕನನ್ನು ಸಿಎಂ ಮಾಡಲಿ: ಎಸ್ ಆರ್ ಹಿರೇಮಠ
ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ತಮ್ಮ ನಂತರ ರಾಜ್ಯವನ್ನು ಸರಿಯಾದ ದಿಸೆಯಲ್ಲಿ ಕೊಂಡಯ್ಯುವ ನೈತಿಕತೆ, ಜವಾಬ್ದಾರಿಯುಳ್ಳ ಉತ್ತಮ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲು ಪ್ರಮುಖ ಪಾತ್ರವಹಿಸಬೇಕು ಎಂದು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಹೇಳಿದರು.
ಸಿದ್ದರಾಮಯ್ಯ ಇನ್ನು ಮೇಲಾದರೂ ಅರ್ಥ ಮಾಡಿಕೊಂಡು ರಾಜೀನಾಮೆ ನೀಡಬೇಕು : ಜಗದೀಶ ಶೆಟ್ಟರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು ಎಂದು ಹೇಳಿದರು.
ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದ ಮೂವರಲ್ಲಿ ಒಬ್ಬ ನಾಪತ್ತೆ, ಮತ್ತೊಬ್ಬ ಆತ್ಮಹತ್ಯೆ
ಹಳೇ ಹುಬ್ಬಳ್ಳಿಯ ಜಂಗ್ಲಿಪೇಟೆಯ ವಡ್ಡರ ಓಣಿಯ ನಿವಾಸಿಗಳಾದ ಹನುಮಂತ ಮಂಜಲಕರ, ಶಿವಾಜಿ ಮಣ್ಣವಡ್ಡರ ಹಾಗೂ ಗಣೇಶ ಬೆಡಸೂರ ಮೂವರು ಸ್ನೇಹಿತರು ಕೂಡಿ ಕಳೆದ ಸೆ. 22ರಂದು ತಿರುಪತಿಯ ದರ್ಶನಕ್ಕೆ ಹೋಗಿದ್ದರು. ಆದರೆ, ಮರಳಿ ಹುಬ್ಬಳ್ಳಿಗೆ ಬಂದಿದ್ದು ಶಿವಾಜಿ ಮತ್ತು ಗಣೇಶ ಮಾತ್ರ.
ಹೆಲ್ತ್‌ಕೇರ್‌: ಅವ್ಯವಹಾರ ಪತ್ತೆ ಹಚ್ಚಲು ತನಿಖಾ ಸಮಿತಿ
2019ರಿಂದ ಈ ವರೆಗೆ ನಿರಂತರವಾಗಿ ಪ್ರತಿವರ್ಷ ₹15 ಲಕ್ಷ ನಿರ್ವಹಣೆಗಾಗಿ ಆ ಏಜೆನ್ಸಿಗೆ ಪಾಲಿಕೆ ಪಾವತಿಸುತ್ತಲೇ ಬರುತ್ತಿದೆ. ಅದರ ಗುತ್ತಿಗೆ ಅವಧಿ ಇನ್ನೊಂದು ತಿಂಗಳು ಮಾತ್ರ ಉಳಿದಿದೆ. ಆದರೆ, ಗುತ್ತಿಗೆ ಕೊಟ್ಟಾಗಿನಿಂದಲೇ ಕಿಯೋಸ್ಕ್‌ ಕೆಲಸ ಮಾಡುತ್ತಲೇ ಇಲ್ಲ.
ಶೋಷಿತ ಜನಾಂಗಕ್ಕೆ ನ್ಯಾಯ ಕೊಡಿಸುವಲ್ಲಿ ಶ್ರಮಿಸಿದ ಡಾ. ಶರ್ಮಾ: ಸಂಸದ ಶೆಟ್ಟರ
ಗೋಕುಲ್ ರಸ್ತೆ ಬಸವೇಶ್ವರ ನಗರದ ವಿಶ್ವಶ್ರಮ ಚೇತನದ ಡಾ. ಕೆ.ಎಸ್. ಶರ್ಮಾ ಸಭಾಂಗಣದಲ್ಲಿ ಡಾ. ಕೆ.ಎಸ್. ಶರ್ಮಾ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಸೋಮವಾರ ಡಾ. ಕೆ.ಎಸ್. ಶರ್ಮಾ ಅವರ 91ನೇ ಜನ್ಮ ದಿನ ಕಾರ್ಯಕ್ರಮ ನಡೆಯಿತು.
ಹೆಸ್ಕಾಂ ಸಮಸ್ಯೆ ಪರಿಹಾರಕ್ಕೆ ವ್ಯಾಟ್ಸ್‌ ಆ್ಯಪ್‌ ಗ್ರುಪ್‌
ಪಾಲಿಕೆ ಸದಸ್ಯರು ತಿಳಿಸುವ ಸಮಸ್ಯೆಗಳಿಗೆ ತಕ್ಷಣವೇ ಬಗೆಹರಿಸಲು ಕ್ರಮ ಕೈಗೊಳ್ಳಿ ಎಂದು ಮೇಯರ್‌ ರಾಮಣ್ಣ ಬಡಿಗೇರ್‌ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ಜ್ಯೋತಿ ರಥಯಾತ್ರೆಗೆ ಅಣ್ಣಿಗೇರಿಯಲ್ಲಿ ಅದ್ಧೂರಿ ಸ್ವಾಗತ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಅಣ್ಣಿಗೇರಿ ಮತ್ತು ಕಲಘಟಗಿಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.
ಪ್ರಾರ್ಥನಾ ಮಂದಿರ ನವೀಕರಣ ವಿಷಯ: ವಿಪಕ್ಷದಿಂದ ಸಭಾತ್ಯಾಗ
ಪ್ರಾರ್ಥನಾ ಮಂದಿರ ನವೀಕರಣದ ವಿಷಯವನ್ನು ಹೆಚ್ಚುವರಿ ವಿಷಯ ಪಟ್ಟಿಯಲ್ಲಿ ಸೇರಿಸಿಲ್ಲ ಎಂದು ಆರೋಪಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿರೋಧ ಪಕ್ಷದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಸಭಾತ್ಯಾಗ ಮಾಡಿದರು.
ಉಗ್ರಾಣದ ಕಡಲೆ, ಹೆಸರು ಚೀಲಗಳು ಪತ್ತೆ: ಅಧಿಕಾರಿ ಬಂಧನ
ಕೆಲವೇ ದಿನಗಳಲ್ಲಿ ಆರೋಪಿ ಅಧಿಕಾರಿಯನ್ನು ಬಂಧಿಸಲಾಗಿದ್ದು, ಆತನ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕಸದ ಬ್ಲಾಕ್‌ಸ್ಪಾಟ್‌ಗಳ ಮೇಲೆ ಸಸಿ, ಚಿತ್ತಾರದ ರಂಗು
ಹು-ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಹಲವು ವಿನೂತನ ಕಾರ್ಯಕ್ರಮಗಳ ಮೂಲಕ ಜನರ ಹತ್ತಿರ ಹೋಗುತ್ತಿದ್ದಾರೆ. ಕಸ ಎಸೆಯುವ ಜಾಗವನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸುವುದು, ಬಗೆಬಗೆಯ ಸಸಿಗಳನ್ನು ನೆಡುವ ಕಾರ್ಯ ಕೈಗೊಳ್ಳುದ್ದಾರೆ.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 538
  • next >
Top Stories
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ
ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ವಾಸಂತಿ ಸತ್ತಿಲ್ಲ, ಬದುಕಿದ್ದಾರೆ - ಸುಜಾತ : ಎಸ್‌ಐಟಿ ಅಧಿಕಾರಿಗಳನ್ನೇ ಪ್ರಶ್ನಿಸಿದ ವೃದ್ಧೆ
ಉತ್ತಮ ಮುಂಗಾರು : ಈ ಬಾರಿ ಗುರಿ ಮೀರಿ ಬಿತ್ತನೆ ಸಾಧ್ಯತೆ
ನಮೋಸ್ತೆ ಚೀನಾ ! 7 ವರ್ಷ ಬಳಿಕ ಮೋದಿ ಚೀನಾಕ್ಕೆ - ಶಾಂಘೈ ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved