ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಎಂ ಬದಲಾವಣೆಯಾದಲ್ಲಿ ಕಾಂಗ್ರೆಸ್ ಅಸ್ತಿತ್ವ ಉಳಿಯುವುದಿಲ್ಲ: ಪ್ರಭುಲಿಂಗ
ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವದಲ್ಲಿಯೇ ಉಳಿಯುವುದಿಲ್ಲ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಹೇಳಿದರು.
ಸಮುದಾಯದ ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯವಾಗಲಿ: ಜ. ಗುರುಸಿದ್ಧ ರಾಜಯೋಗೀಂದ್ರ ಶ್ರೀ
ಸಜ್ಜನ ಗಾಣಿಗ ಸಮಾಜ ಹುಬ್ಬಳ್ಳಿ ಘಟಕದ ವತಿಯಿಂದ ಇಲ್ಲಿನ ಮೂರುಸಾವಿರಮಠ ಶಾಲಾ ಆವರಣದಲ್ಲಿರುವ ಡಾ. ಮೂಜಗಂ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ಪಾಲಿಕೆಗಿಲ್ಲ ಫುಟ್‌ಪಾತ್ ಚಿಂತೆ
ಹುಬ್ಬಳ್ಳಿಗೆ ನಿತ್ಯವೂ ಬೇರೆ ಬೇರೆ ಜಿಲ್ಲೆಗಳಿಂದ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಆದರೆ, ಜನರು ಸಂಚರಿಸುವ ಫುಟ್‌ಪಾತ್ ಸ್ಥಿತಿ ನೋಡಿದರೆ ಭಯಪಡುವಂತಾಗಿವೆ.
ನಾವೆಲ್ಲರೂ ನಗರದ ಸ್ವಚ್ಛತೆಗೆ ಆದ್ಯತೆ ನೀಡೋಣ: ಶಾಸಕ ಮಹೇಶ ಟೆಂಗಿನಕಾಯಿ
ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವಂತೆ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಕ್ಲಿನ್ ಹುಬ್ಬಳ್ಳಿ- ಗ್ರೀನ್ ಹುಬ್ಬಳ್ಳಿಗಾಗಿ ನಾವೆಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.
ವಿಕಸಿತ ಭಾರತದ ಪರಿಕಲ್ಪನೆಯ ಸಾಕಾರಕ್ಕೆ ಎಲ್ಲರೂ ಶ್ರಮಿಸಿ: ಶಾಸಕ ಟೆಂಗಿನಕಾಯಿ
ಪ್ರಧಾನಿ ನರೇಂದ್ರ ಮೋದಿ ಅವರು ಕಂಡ ವಿಕಸಿತ ಭಾರತದ ಪರಿಕಲ್ಪನೆಯ ಸಾಕಾರಕ್ಕೆ ಎಲ್ಲರೂ ಶ್ರಮಿಸುವ ಕಾರ್ಯವಾಗಲಿ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಸಾರಿಗೆ ಸಿಬ್ಬಂದಿ ಜನರ ವಿಶ್ವಾಸಾರ್ಹತೆಯಿಂದ ಕರ್ತವ್ಯ ನಿರ್ವಹಿಸಿ
ಇಲ್ಲಿನ ಗೋಕುಲ ರಸ್ತೆಯಲ್ಲಿರುವ ಹುಬ್ಬಳ್ಳಿ ಗ್ರಾಮಾಂತರ-2ನೇ ಘಟಕದಲ್ಲಿ ವಯೋ ನಿವೃತ್ತಿ ಹೊಂದಿದ ಸಾರಿಗೆ ಸಿಬ್ಬಂದಿ ಬೀಳ್ಕೊಡುಗೆ ಕಾರ್ಯಕ್ರಮ ನಡಯಿತು.
ಈ ಬಾರಿಯೂ ಬಿಜೆಪಿ ಬೆಂಬಲಿತರ ಕೈಗೆ ಧಾರವಾಡ ಹಾಲು ಒಕ್ಕೂಟ
ಧಾರವಾಡ ಹಾಲು ಒಕ್ಕೂಟದಿಂದ ಹಾವೇರಿ ಜಿಲ್ಲೆಯು ಪ್ರತ್ಯೇಕವಾದ ಆನಂತರ ಮೊದಲ ಬಾರಿಗೆ ನಡೆದ ಒಕ್ಕೂಟದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಜಯಗಳಿಸಿದ್ದು, ಕಾಂಗ್ರೆಸ್ ಬೆಂಬಲಿತರಿಗೆ ಹೀನಾಯ ಸೋಲಾಗಿದೆ.
ಹೊಸಗನ್ನಡ ಕಾವ್ಯದ ಕವಿಗಳಲ್ಲಿ ಕಣವಿ ಪ್ರಮುಖರು: ಎಸ್.ಆರ್. ವಿಜಯಶಂಕರ್
ಕನ್ನಡದ ಸಮನ್ವಯ ಕವಿ ಎಂದು ಖ್ಯಾತಿ ಪಡೆದ ನಾಡೋಜ ಡಾ. ಚೆನ್ನವೀರ ಕಣವಿ ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳೊಲ್ಲಬ್ಬರು. ಅವರು ಕಾವ್ಯವೇ ಜೀವನ ಎಂದು ಬದುಕಿದ ಅಗ್ರಗಣ್ಯರು ಎಂದು ವಿಮರ್ಶಕ ಎಸ್.ಆರ್. ವಿಜಯಶಂಕರ್ ಹೇಳಿದರು.
ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಗದ್ದಲದ ಹಿಂದೆ ಸಿದ್ದರಾಮಯ್ಯ ಕೈವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡವಿದೆ. ಈ ಕೂಗಿಗೆ ಅವರೇ ರೂವಾರಿಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಹುತಾತ್ಮರ ಹೋರಾಟಕ್ಕೆ ನೂರಾಮೂರು ವರ್ಷಗಳ ನೆನಪು!
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದವರಲ್ಲಿ ಧಾರವಾಡದ ಜನತೆಯೂ ಇದ್ದಾರೆ. ಬ್ರಿಟಿಷರ ಆಡಳಿತ ವಿರೋಧಿಸಿ ದೇಶದ ವಿವಿಧೆಡೆ ಆಗುತ್ತಿದ್ದ ಹೋರಾಟಗಳು ಧಾರವಾಡದಲ್ಲೂ ನಡೆದಿವೆ.
< previous
1
...
260
261
262
263
264
265
266
267
268
...
459
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!