ಬ್ರೇನ್ ಟ್ಯೂಮರ್: 7 ತಿಂಗಳ ಕೂಸಿಗೆ ಯಶಸ್ವಿ ಶಸ್ತ್ರಚಿಕಿತ್ಸೆಧಾರವಾಡದ ದಂಪತಿಗೆ ಜನಿಸಿದ ಈ ಮಗುವಿಗೆ ಹುಟ್ಟಿದಾಗಲೇ ದೊಡ್ಡದಾದ ತಲೆ, ಮೂಗು ಸೋರುವಿಕೆ, ಕಿವಿ ಕೇಳದಿರುವಿಕೆ ಸಮಸ್ಯೆಯಿತ್ತು. ಕಣ್ಣುಗಳು ಹೊರಗೆ ಚಾಚಿಕೊಂಡಿದ್ದರಿಂದ ಮಲಗಿದಾಗಲೂ ಮಗು ಕಣ್ಣು ಬಿಟ್ಟುಕೊಂಡೇ ಮಲಗಿರುವಂತೆ ಭಾಸವಾಗುತ್ತಿತ್ತು.