ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಪತ್ತಿನಲ್ಲಿ ಮಹಿಳೆಯರ ಆರೋಗ್ಯವೂ ಮುಖ್ಯ
ಮಾನವೀಯ ನೆಲೆಗಟ್ಟಿನಲ್ಲಿ ಅಗತ್ಯವಿರುವ ಜನರಿಗೆ ಜೀವ ರಕ್ಷಿಸಲು ಸರ್ಕಾರ ಮತ್ತು ಸರ್ಕಾರೇತರ ಸ್ವಯಂಸೇವಾ ಸಂಸ್ಥೆಗಳನ್ನು ಒಗ್ಗೂಡಿಸಿದ್ದು ಶ್ಲಾಘನೀಯ.
ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಿಲ್ಲ; ಗುಂಡೂರಾವ್
ರಾಜ್ಯಪಾಲರು ರಾಜಕೀಯವಾಗಿ ಕೆಲಸ ಮಾಡಬಾರದು. ಸಂವಿಧಾನ ಎತ್ತಿ ಹಿಡಿದು ನಡೆದುಕೊಳ್ಳಬೇಕು. ಸರ್ಕಾರ ಜೊತೆ ಕೈ ಜೋಡಿಸಬೇಕು. ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಪಾಲರು ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದಾರೆ.
ರಾಜ್ಯಪಾಲರ ಫೋನ್ ಕದ್ದಾಲಿಕೆಗೆ ಸರ್ಕಾರದ ವಿಫಲ ಯತ್ನ: ಯತ್ನಾಳ್
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಪ್ರಕಾರ ಈ ದೇಶ, ರಾಜ್ಯ ನಡೆಯಲ್ಲ. ರಾಜ್ಯಪಾಲರ ಅಧಿಕಾರ ಮೊಟಕು ಯತ್ನಗಳನ್ನು ನಡೆಸಿದ್ದಾರೆ ಎಂದು ಸಚಿವ ಸಂಪುಟ ಸಭೆಯ ನಿರ್ಧಾರವನ್ನು ಶಾಸಕ ಬಸವನಗೌಡ ಪಾಟೀಲ ಯತ್ನಾಳ ಟೀಕಿಸಿದರು.
ಕ್ಯಾನ್ಸರ್ ನಿಯಂತ್ರಿಸಲು ಸಂಶೋಧನೆ ನಡೆಯಲಿ
ಹುಬ್ಬಳ್ಳಿಯಲ್ಲಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿ, ಬೇರೆ ಬೇರೆ ಕಡೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ತೆರೆದು ಅದನ್ನು ಮುಂದುವರಿಸಿಕೊಂಡುವ ಹೋಗುವ ಕೆಲಸ ಮಾಡಬೇಕು.
ಯುವಪೀಳಿಗೆ ಶಾಸ್ತ್ರೀಯ ಸಂಗೀತ ರೂಢಿಸಿಕೊಳ್ಳಲಿ
ಯುವಪೀಳಿಗೆ ಡಿಜೆ ಸಂಸ್ಕೃತಿಯ ಬೆನ್ನು ಹತ್ತದೇ ಮನಸ್ಸಿಗೆ ಮತ್ತು ಮೆದುಳಿಗೆ ಹಿತವನ್ನುಂಟು ಮಾಡುವ ಶಾಸ್ತ್ರೀಯ ಸಂಗೀತ ಕಡೆಗೆ ಯುವಕರು ಒಲವು ತೋರಬೇಕು.
ಮಕ್ಕಳ ಅಧ್ಯಯನ ಭಾಷೆಯೇ ಚಿತ್ರಕಲೆ-ಜಯಶ್ರಿ ಶಿಂತ್ರಿ
ಚಿತ್ರಕಲೆಯು ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆಗೆ ಸ್ವಾಭಾವಿಕ ಸಾಧನವಾಗಿದೆ. ಮಕ್ಕಳಲ್ಲಿ ಸೃಜನಶೀಲತೆ ಮತ್ತು ಭಾವನೆಗಳ ಅಭಿವ್ಯಕ್ತಿಯ ಕಲ್ಪನಾಶಕ್ತಿ ಅಧಿಕಗೊಳ್ಳಲು ಚಿತ್ರಕಲೆ ನೆರವಾಗುತ್ತದೆ.
ಹುಬ್ಬಳ್ಳಿ-ಸೋಲಾಪುರ ರೈಲ್ವೆ ಮಾರ್ಗದಲ್ಲಿ ಹಳಿ ತಪ್ಪಿದ ರೈಲು ಎಂಜಿನ್: ಹಲವು ರೈಲು ಸಂಚಾರ ರದ್ದು
ಹಳಿ ತಪ್ಪಿದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಾಗುವ ಎಲ್ಲ ರೈಲುಗಳ ಸಂಚಾರ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ವಿಜಯಪುರ ರೈಲ್ವೆ ನಿಲ್ದಾಣದಲ್ಲಿ 1000ಕ್ಕೂ ಹೆಚ್ಚು ಪ್ರಯಾಣಿಕರಿಗೆ ಆಹಾರ ವ್ಯವಸ್ಥೆ ಮಾಡಲಾಗಿತ್ತು.
ಮಹಿಳೆಗೆ ಚಾಕು ಇರಿದ ಆರೋಪಿಗೆ ಗುಂಡೇಟು
ಕೊಲೆ ಮಾಡಿ ಪರಾರಿಯಾಗುವ ಉದ್ದೇಶದಿಂದ ಆರೋಪಿ ಸ್ನೇಹಿತರಿಂದ ₹ 20 ಸಾವಿರ ಸಾಲ ಪಡೆದಿದ್ದ. ವಿಚಾರಣೆ ವೇಳೆ ಈ ವಿಷಯ ಬಾಯಿ ಬಿಟ್ಟಿದ್ದ. ಆರೋಪಿಯನ್ನು ಸ್ಥಳ ಪರಿಶೀಲನೆಗೆ ಹೋದಾಗ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.
ಉಗ್ರಾಣದಲ್ಲಿ ಶೇಖರಿಸಿದ್ದ ಸಾವಿರಾರು ಧಾನ್ಯದ ಚೀಲ ನಾಪತ್ತೆ
ಉಗ್ರಾಣದಲ್ಲಿ ನೂರಾರು ರೈತರಿಂದ ಸಂಗ್ರಹಿಸಿ ಇಡಲಾಗಿದ್ದ ಸಾವಿರಾರು ಧಾನ್ಯದ ಚೀಲಗಳು ಏಕಾಏಕಿ ಕಾಣೆಯಾಗಿರುವ ವಿಷಯ ಕೇಳಿ ಉಗ್ರಾಣಕ್ಕೆ ದೌಡಾಯಿಸಿದ ನೂರಾರು ರೈತರು ಉಗ್ರಾಣದ ಮ್ಯಾನೇಜರ್‌ನ ಸಂಪರ್ಕಿಸಿದಾಗ ಯಾರ ಕರೆಯನ್ನೂ ಸ್ವೀಕರಿಸುತ್ತಿಲ್ಲ.
ಗ್ಯಾರಂಟಿ ಸಮಾವೇಶದಲ್ಲಿ ಅವ್ಯವಹಾರ: ಡಿಸಿ ಸೇರಿ ಐವರ ವಿರುದ್ಧ ಲೋಕಾಯುಕ್ತಕ್ಕೆ ದೂರು
ಧಾರವಾಡ ಜಿಲ್ಲೆಯಲ್ಲಿ ನಡೆದ ಗ್ಯಾರಂಟಿ ಸಮಾವೇಶಗಳ ಉಸ್ತುವಾರಿಯನ್ನು ಜಿಲ್ಲಾಧಿಕಾರಿ ವಹಿಸಿದ್ದು, ಲೆಕ್ಕಪತ್ರದಲ್ಲಿ ಅವ್ಯವಹಾರ ಆಗಿದ್ದು ಕಂಡು ಬಂದಿದೆ.
< previous
1
...
263
264
265
266
267
268
269
270
271
...
538
next >
Top Stories
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ
ಅನನ್ಯ ನಾಪತ್ತೆ ಪ್ರಕರಣ: ಸುಜಾತಾ ಭಟ್‌ಗೆ ಬಿಗ್ ರಿಲೀಫ್
ಧರ್ಮಸ್ಥಳ, ಹೆಗ್ಗಡೆಯವರಿಗೆ ಜೈನ ಯತಿಗಳ ಬೆಂಬಲ : ಸತ್ಯ ಬಿಟ್ಟು ಹೋಗಿಲ್ಲ
ಕಲ್ಯಾಣ ಕರ್ನಾಟಕಕ್ಕೆ ಮಳೆ ಕಂಟಕ!
ಜಿಬಿಎ ಸೇರಿ 5 ಪಾಲಿಕೆಗಳಿಗೆ ಕಚೇರಿ ಕಟ್ಟಡಗಳ ನಿಗದಿ