ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಳೆ ಪರಿಹಾರ ವಿತರಣೆಯಲ್ಲಿ ಲೋಪದೋಷ ಸರಿಪಡಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ ತಾಲೂಕಿನ ಕೋಳಿವಾಡದಲ್ಲಿ 2600 ಫ್ರೂಟ್ ಐಡಿಗೆ ರೈತರ ಖಾತೆ ದಾಖಲಾಗಿದ್ದು ಕೇವಲ 680 ಖಾತೆಗೆ ಬರಪರಿಹಾರ ಮೊತ್ತ ಜಮೆಯಾಗಿದೆ. ಇದರಲ್ಲೂ 2 ಹೆಕ್ಟೇರ್ ಮತ್ತು ಅದಕ್ಕಿಂತ ಹೆಚ್ಚಿನ ಹಿಡುವಳಿ ಹೊಂದಿರುವ ರೈತರಿಗೆ ಕೇವಲ ಒಂದು ಹೆಕ್ಟೇರ್‌ಗೆ ಮಾತ್ರ ಬೆಳೆ ನಷ್ಟ ಪರಿಹಾರ ದೊರೆತಿದೆ.
ನಿರ್ಲಕ್ಷ್ಯಕ್ಕೆ ತುಕ್ಕು ಹಿಡಿದ ವ್ಯಾಯಾಮ ಸಲಕರಣೆ
ಹುಬ್ಬಳ್ಳಿಯಲ್ಲಿ 381, ಧಾರವಾಡದಲ್ಲಿ 194 ಸೇರಿದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಒಟ್ಟು 575 ಉದ್ಯಾನಗಳಿವೆ. ಇವುಗಳಲ್ಲಿ 300ಕ್ಕೂ ಅಧಿಕ ಉದ್ಯಾನಗಳಲ್ಲಿ ಸಾರ್ವಜನಿಕ ವ್ಯಾಯಾಮ ಸಲಕರಣೆ ಹಾಕಲಾಗಿದೆ.
ದೇಶದ ಕರಾಳ ಇತಿಹಾಸಕ್ಕೆ ಇಂದಿರಾ ಗಾಂಧಿ ಸಾಕ್ಷಿ
ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡ ಇಂದಿರಾ ಗಾಂಧಿ ಆಯ್ಕೆ ಅಸಿಂಧುಗೊಳಿಸಿದ ಅಹಲಬಾದ್ ಹೈಕೋರ್ಟ್ ತೀರ್ಪು ಹಾಗೂ ಇದನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್ ವಿರುದ್ಧ ಹೋರಾಟ ರೂಪಿಸಿದ್ದು, ನಾಚಿಗೇಡಿನ ಸಂಗತಿ.
ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ: ಡಿಸಿ
ಯಾವುದೇ ಅರ್ಜಿಗೆ ನಿಗದಿತ ಕಾಲಮಿತಿ ಇರುವುದಿಲ್ಲ. ಹೀಗಾಗಿ ಅಧಿಕಾರಿಗಳು ಜನರು ಸಲ್ಲಿಸಿದ ಅರ್ಜಿಗಳಿಗೆ ಅಲ್ಪ ಕಾಲದಲ್ಲೇ ಪರಿಹಾರ ಒದಗಿಸಬೇಕು. ಅಲ್ಲದೇ ಅಧಿಕಾರಿಗಳು ಯಾವ ಕ್ರಮಕೈಗೊಂಡಿದ್ದಾರೆ ಎಂಬುದನ್ನು ಜನರು ಆನ್‌ಲೈನ್ ಮೂಲಕ ಪರಿಶೀಲಿಸಬಹುದು.
ಯುವ ಬರಹಗಾರರು ಹೆಚ್ಚು ಓದಲಿ: ಸಾಹಿತಿ ಡಾ. ಹೇಮಾ ಪಟ್ಟಣಶೆಟ್ಟಿ
ಬರವಣಿಗೆಕಾರರಿಗೂ ಮತ್ತು ಓದುಗರಿಗೂ ಇಂದು ಸಂಪರ್ಕ ಸಂವಹನ ಇಲ್ಲದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಎಮೋಜಿಯಂತಹ ಚಿತ್ರಗಳು ಬಂದು ಭಾಷೆಯಿಂದ ನಾವು ದೂರ ಉಳಿಯುವಂತಾಗುತ್ತಿದೆ.
ಬಿಜೆಪಿಗರಿಗೆ ಬೈಬಲ್ ರೀತಿ ಕಾಣುವ ಸಂವಿಧಾನ: ಲಾಡ್
ನರೇಂದ್ರ ಮೋದಿ ಅವರು ಮಾಡಿದ ಜನವಿರೋಧಿ ಕಾರ್ಯಗಳ ಬಗ್ಗೆ ಬಿಜೆಪಿ ಮುಖಂಡರು ಮಾತನಾಡುವುದಿಲ್ಲ. ನೀಟ್ ಬಗ್ಗೆ ಮಾತನಾಡುತ್ತಾರಾ? ಈ ಪರೀಕ್ಷೆ ಬರೆದ 25 ಲಕ್ಷ ವಿದ್ಯಾರ್ಥಿಗಳ ಪರಿಸ್ಥಿತಿ ಏನಾಗಿದೆ?.
ಜೂನ್ 27,28ರಂದು ರಾಜ್ಯಮಟ್ಟದ ಯುವ ಸಾಹಿತ್ಯ ಸಮಾವೇಶ
ಪ್ರಸ್ತುತ ಯುವ ಜನತೆ ಸಾಕಷ್ಟು ಸಾಹಿತ್ಯ ರಚನೆಯಲ್ಲಿ ತೊಡಗಿದ್ದು, ಯುವ ಬರಹಗಾರರು ಹೊರಹೊಮ್ಮುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬರವಣಿಗೆಯಲ್ಲಿ ಮತ್ತಷ್ಟು ಶಿಸ್ತು ಮೂಡಿಸುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ.
ಜನರ ಸಂಜೀವಿನಿ ದಿ. ಹುಬ್ಬಳ್ಳಿ ಕೋ-ಆಪರೇಟಿವ್ ಆಸ್ಪತ್ರೆ
ಸಿದ್ಧಾರೂಢ ಸ್ವಾಮೀಜಿ ಅವರಿಂದ 1923ರಲ್ಲಿ ಹುಬ್ಬಳ್ಳಿ ಕೋ ಆಪರೇಟಿವ್ ಆಸ್ಪತ್ರೆಗೆ ಅಡಿಗಲ್ಲು ಹಾಕಲಾಗಿದೆ. ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಈ ಆಸ್ಪತ್ರೆಗೆ ಶಂಕರಣ್ಣ ಮುನವಳ್ಳಿ ಸೇರಿದಂತೆ ಅನೇಕರು ಕಾಯಕಲ್ಪ ಕಲ್ಪಿಸಿದ್ದಾರೆ.
ಅಪೂರ್ಣಗೊಂಡ ನಗರೋತ್ಥಾನ ಕಾಮಗಾರಿ ಮುಗಿಸಲು ಕ್ರಮ: ಲಾಡ್
ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮನೆಗಳು ಮಂಜೂರಾಗಿದ್ದು, ಈ ಕೆಲಸ ಸಹ ಅಪೂರ್ಣಗೊಂಡಿದೆ. ಅವುಗಳನ್ನು ಕೂಡಲೇ ಪೂರ್ಣಗೊಳಿಸಬೇಕು.
ಕಿಮ್ಸ್ ವೈದ್ಯಕೀಯ ಅಧೀಕ್ಷಕ ಹುದ್ದೆ 6 ತಿಂಗಳಿಂದ ಖಾಲಿ!
2000ಕ್ಕೂ ಅಧಿಕ ಹಾಸಿಗೆಯುಳ್ಳ ಆಸ್ಪತ್ರೆಯೆಂದರೆ ಉತ್ತರ ಕರ್ನಾಟಕದಲ್ಲಿ ಅದು ಕಿಮ್ಸ್ ಮಾತ್ರ. ಕನಿಷ್ಠವೆಂದರೂ 1800 ಒಳರೋಗಿಗಳಿರುವುದು ಮಾಮೂಲು. ಇನ್ನು ಪ್ರತಿನಿತ್ಯ 1300-1500ಕ್ಕೂ ಅಧಿಕ ಹೊರರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಾರೆ.
< previous
1
...
264
265
266
267
268
269
270
271
272
...
458
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!