ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಕಾಶ ಕೊಲೆ ಪ್ರಕರಣದ ಸೂಕ್ತ ತನಿಖೆಯಾಗಲಿ: ಮಹೇಶ ಟೆಂಗಿನಕಾಯಿ
ಆಕಾಶ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಕೊಡಿಸುವ ಕ್ರಮವಾಗಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು
ಯುಜಿಸಿ ನೆಟ್ ಪರೀಕ್ಷೆಯಲ್ಲೂ ಅಕ್ರಮ ಆರೋಪ: ಎಐಡಿವೈಓ ಖಂಡನೆ
ನೀಟ್, ಯುಜಿಸಿ-ನೆಟ್ ಸೇರಿದಂತೆ ಎನ್‌ಟಿಎ ನಡೆಸುವ ಹಲವಾರು ಪರೀಕ್ಷೆಗಳಲ್ಲಿ ಹೀಗೆ ಲೋಪಗಳು ಆಗುತ್ತಿರುವುದನ್ನು ಎಐಡಿವೈಓ
ಅರಣ್ಯ ಇಲಾಖೆಯ ಸಸಿಗಳಿಗೆ ಡಿಮಾಂಡಪೋ ಡಿಮಾಂಡ್..!
ಈ ಬಾರಿ ಮೇ ತಿಂಗಳ ಕೊನೆಗೆ ಮಳೆಯಾದ ಹಿನ್ನೆಲೆಯಲ್ಲಿ ರಿಯಾಯ್ತಿ ದರದಲ್ಲಿ ಒದಗಿಸುವ ಸಾಮಾನ್ಯ ಬೇವು, ಹೆಬ್ಬೇವು, ನೇರಳೆ, ಮಹಾಗನಿ, ಸಂಪಿಗೆ, ಮತ್ತಿ, ಹೊನ್ನೆ, ಸೀಸಂ, ಸಾಗವಾನಿ, ಕರಿಬೇವು, ಈಚಲು ಸೇರಿದಂತೆ ವಿವಿಧ ಸಸಿಗಳಿಗೆ ಡಿಮಾಂಡ್ ಬಂದಿದೆ.
ಇಂದು ಕೆಡಿಪಿ ಸಭೆ: ರಸ್ತೆ, ನೀರಿನ ಸಮಸ್ಯೆಗಳಿಗೆ ಸಿಗಲಿದೆಯಾ ಪರಿಹಾರ?
ಅಣ್ಣಿಗೇರಿ ಮತ್ತು ನವಲಗುಂದ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ಚುನಾವಣೆ ಮತ್ತು ಇತರೆ ಅಡಚಣೆಗಳಿಂದ 13 ತಿಂಗಳು ಗತಿಸಿದ ಮೇಲೆ ಜೂ. 24ರಂದು ಅಣ್ಣಿಗೇರಿಯ ಪಂಪಭವನದಲ್ಲಿ ನಡೆಯಲಿದೆ.
ಕಿಮ್ಸ್‌ಗೆ ಕೆಎಂಸಿ-ಆರ್‌ಐ ಎಂದು ನಾಮಕರಣ ಮಾಡಲು ಸಿದ್ಧತೆ
ನಗರದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿ-ಆರ್‌ಐ) ಆಗಿ ಹೆಸರು ಬದಲಿಸಿಕೊಳ್ಳಲಿದೆ. ಈಗಾಗಲೇ ಇದಕ್ಕೆ ಸರ್ಕಾರದಿಂದ ಒಪ್ಪಿಗೆಯೂ ದೊರೆತಿದ್ದು, ಒಂದೆರಡು ತಿಂಗಳಲ್ಲಿ ಹೆಸರು ಬದಲಿಸಿಕೊಳ್ಳುವ ಪ್ರಕ್ರಿಯೆ ನಡೆಯಲಿದೆ.
ಆಕಾಶ ಕೊಲೆ ಪ್ರಕರಣ: ಕಾರಣ ಇನ್ನೂ ನಿಗೂಢ
ಆಕಾಶ ಕೊಲೆ ಪ್ರಕರಣದಲ್ಲಿ ಈಗಾಗಲೇ 12 ಜನರಲ್ಲಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.
ಡೆಂಘೀ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳು ಸಹಕರಿಸಲಿ: ಡಾ. ಶಶಿ ಪಾಟೀಲ
ಜಿಲ್ಲೆಯಲ್ಲಿ ಇತ್ತೀಚೆಗೆ ಡೆಂಘೀ ಪ್ರಕರಣಗಳು ಹಾಗೂ ಸಾಂಕ್ರಾಮಿಕ ರೋಗಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಸರ್ಕಾರಿ ಮಾತ್ರವಲ್ಲದೇ ಖಾಸಗಿ ಆಸ್ಪತ್ರೆಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಹೇಳಿದರು.
ಯುವಕರಿಗೆ ಸಂಗೊಳ್ಳಿ ರಾಯಣ್ಣ ಸ್ಫೂರ್ತಿ: ಈಶ್ವರಪ್ಪ
ವಿದ್ಯಾರ್ಥಿಗಳು ಬರೀ ಹೆಚ್ಚಿನ ಅಂಕ ಪಡೆದುಕೊಳ್ಳುವುದಷ್ಟೆ ಅಲ್ಲ. ಸಾಮಾನ್ಯ ಜ್ಞಾನ, ಮಾನವೀಯ ಮೌಲ್ಯಗಳನ್ನೂ ಬೆಳೆಸಿಕೊಳ್ಳಬೇಕು. ಅಂತಹ ಶಿಕ್ಷಣ ನೀಡಬೇಕು.
ಜೀವನದ ಯಶಸ್ಸು ಕಲಿಸುವ ಚೆಸ್
ಕೆಎಲ್‌ಇ ತಾಂತ್ರಿಕ ಮಹಾವಿದ್ಯಾಲಯದ ಡಾ. ಪ್ರಭಾಕರ ಕೋರೆ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಚೆಸ್ ಪಂದ್ಯಾವಳಿ ನಡೆಯಿತು.
ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿಲ್ಲ ಕವಚ್!
ಕರ್ನಾಟಕದ ಬಹುತೇಕ ಪ್ರದೇಶ, ಉಳಿದ ನಾಲ್ಕು ರಾಜ್ಯಗಳ ಅಲ್ಪಸ್ವಲ್ಪ ಪ್ರದೇಶಗಳು ನೈಋತ್ಯ ರೈಲ್ವೆವ್ಯಾಪ್ತಿಗೆ ಬರುತ್ತಿದ್ದರೂ ಈವರೆಗೂ ಕವಚ್ ತಂತ್ರಜ್ಞಾನ ಏಕೆ ಅಳವಡಿಸಿಲ್ಲ ಎಂಬುದು ಪ್ರಜ್ಞಾವಂತರ ಪ್ರಶ್ನೆ.
< previous
1
...
265
266
267
268
269
270
271
272
273
...
458
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!