ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರ್ಕಶ ಶಬ್ದ ಹೊರಸೂಸುತ್ತಿದ್ದ ಸೈಲೆನ್ಸರ್ ನಾಶ
ಕಳೆದ ತಿಂಗಳು ಧಾರವಾಡದಲ್ಲಿ ಸಂಚಾರ ಠಾಣೆ ಪೊಲೀಸರ ತಂಡ ವಿಶೇಷ ಕಾರ್ಯಾಚರಣೆ ನಡೆಸುವ ಮೂಲಕ ವಶಪಡಿಸಿಕೊಂಡಿದ್ದ 150 ಸೈಲೆನ್ಸರ್ ನಾಶಪಡಿಸಲಾಗಿತ್ತು. ಅದರಂತೆ ಹುಬ್ಬಳ್ಳಿಯ ವಿವಿಧೆಡೆ ಕರ್ಕಶ ಶಬ್ದ ಉಂಟು ಮಾಡುತ್ತಿದ್ದ ಮಾರ್ಪಡಿಸಿದ 202 ಸೈಲೆನ್ಸರ್‌ಗಳನ್ನು ಜಪ್ತಿ ಮಾಡಲಾಗಿತ್ತು.
ಅಪಹರಿಸಿ ಕೊಲೆ ಮಾಡಲು ಸಂಚು: 6 ಜನರ ಬಂಧನ
ಜೂ. 19ರಂದು ರಾತ್ರಿ ಸಿದ್ಧಾರೂಢ ಮಠದ ಬಳಿ ಅಪರಾಧ ಕೃತ್ಯ ಎಸಗಲು 7 ಜನರ ತಂಡ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿತ್ತು. ಈ ಕುರಿತು ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಹಳೇಹುಬ್ಬಳ್ಳಿ ಠಾಣೆ ಪಿಐ ಸುರೇಶ ಯಳ್ಳೂರ ನೇತೃತ್ವದ ತಂಡ ಮೊದಲಿಗೆ ಇಬ್ಬರನ್ನು ಬಂಧಿಸಿತ್ತು.
ಭಾರತದ ಯೋಗ ಈಗ ಜಗತ್ತಿನ ಆಸ್ತಿ
ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಔಷಧಿ ತರಹ ಕೆಲಸ ಮಾಡುತ್ತದೆ. ಯೋಗವನ್ನು ಮಕ್ಕಳಲ್ಲಿ ವೃತ್ತಿಪರವಾಗಿ ಬೆಳೆಸಬೇಕು.
ಅಟೆಲ್ ಪೆನ್ಶನ್ ಅನುಷ್ಠಾನ: ಕೆವಿಜಿ ಬ್ಯಾಂಕ್‌ಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಅಟಲ್ ಪೆನ್ಶನ್ ಯೋಜನೆ ಅಸಂಘಟಿತ ಕಾರ್ಮಿಕ ವರ್ಗಕ್ಕೆ ವರದಾನ. ನಿರ್ದಿಷ್ಟಪಡಿಸಿದ ಕಂತನ್ನು ಪಾವತಿಸಿ 61ನೇ ವರ್ಷದಿಂದ ₹1ರಿಂದ ₹ 5 ಸಾವಿರ ಮಿತಿಯಲ್ಲಿ ಪಿಂಚಣಿ ಪಡೆಯಬಹುದಾಗಿದೆ.
ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ರೇಸ್‌ನಲ್ಲಿ ವಿನಯ ಕುಲಕರ್ಣಿ ಪತ್ನಿ
ಧಾರವಾಡ ಜಿಲ್ಲೆಗೆ ವಿನಯ ಕುಲಕರ್ಣಿ ಅವರಿಗೆ ಪ್ರವೇಶವಿಲ್ಲ. ಹೀಗಿದ್ದರೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲದೆ ಇದ್ದರೂ ತಾವೇ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಪ್ರಚಾರ ನಡೆಸಿ ಪತಿ ಗೆಲ್ಲಿಸಿಕೊಂಡು ಬಂದ ಹಿರಿಮೆ ಶಿವಲೀಲಾ ಅವರದ್ದು.
ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸುವ ನೈತಿಕತೆ ಬಿಜೆಪಿಗಿಲ್ಲ: ಸಲೀಂಅಹ್ಮದ್
ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಮೂರು ಸ್ಥಾನಗಳಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಈಗಾಗಲೇ ಮೂರು ಕ್ಷೇತ್ರಕ್ಕೆ ವೀಕ್ಷಕರನ್ನು ನೇಮಿಸಲಾಗಿದೆ.
ಜಲ, ನೆಲ ನಿರ್ವಹಣೆ ಕ್ಷೇತ್ರದಲ್ಲಿ ದೇಶಕ್ಕೆ ವಾಲ್ಮಿ ಆಶಾಕಿರಣ
ಜನಸಂಖ್ಯಾ ಬೆಳವಣಿಗೆ, ನಗರೀಕರಣ ಮತ್ತು ಇತ್ತೀಚಿನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಜಲ, ನೆಲ ನಿರ್ವಹಣೆ ಅತ್ಯಂತ ಪ್ರಮುಖ ಸವಾಲಾಗಿದೆ. ಈ ನಿಟ್ಟಿನಲ್ಲಿ ಧಾರವಾಡ ವಾಲ್ಮಿಯು ರಾಷ್ಟ್ರದ ನೈಸರ್ಗಿಕ ಸಂಪನ್ಮೂಲ ಅಭಿವೃದ್ಧಿ ಕಾರ್ಯ ಸೂಚಿಗಳಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ.
ಭಾರತೀಯರನ್ನು ಒಂದುಗೂಡಿಸುವ ಯೋಗ!
ಪ್ರತಿನಿತ್ಯ ಒಂದು ಗಂಟೆ ಯೋಗಕ್ಕಾಗಿ ಮೀಸಲಿಟ್ಟು, ಯೋಗಾಸನ, ಪ್ರಾಣಾಯಾಮ, ಧ್ಯಾನ ಅಭ್ಯಾಸ ಮಾಡಿದರೆ, ನಾವುಗಳು ನೂರಾರು ವರ್ಷಗಳ ಕಾಲ ಆರೋಗ್ಯವಾಗಿ ಇರಲು ಸಾಧ್ಯ. ನಮ್ಮೆಲ್ಲ ಕೆಲಸ ಕಾರ್ಯಗಳು ಶ್ರೇಷ್ಠವಾಗಬೇಕೆಂದರೆ ಪ್ರತಿನಿತ್ಯ ಯೋಗ ಮಾಡಬೇಕು.
ಕಾಂಗ್ರೆಸ್ ಸರ್ಕಾರದಿಂದ ಹಗಲು ದರೋಡೆ
ಏಕಾಏಕಿಯಾಗಿ ಆಸ್ತಿ ತೆರಿಗೆ, ಸಾರಿಗೆ ಸೇವೆ, ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟು ಉಳಿದ ಸೇವೆ ಮತ್ತು ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಹಗಲು ದರೋಡೆ ಮಾಡುತ್ತಿದೆ.
ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೈಕ್ ಶವಯಾತ್ರೆ
ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳುವ ನೀತಿ ಅನುಸರಿಸುತ್ತಿದೆ. ಮಹಿಳೆಯರಿಗೆ ಹಣ ಕೊಡುವುದು, ಪುರುಷರಿಂದ ಕಸಿದುಕೊಳ್ಳುವ ಯತ್ನ ಮಾಡುತ್ತಿದೆ.
< previous
1
...
267
268
269
270
271
272
273
274
275
...
458
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!