ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಣ್ಣಿನಿಂದ ದೂರವಾದಷ್ಟು ನೆಮ್ಮದಿಯೂ ದೂರ
ಸೆಗಣಿಯಿಂದ ಸಾರಿಸಿದ ಚಿಕ್ಕ ಮನೆಯಲ್ಲಿ ಸುಖ ಕಂಡ ನಾವಿಂದು ಟೈಲ್ಸ್ ಹಾಸುಗಳಿಂದ, ಕಾಂಕ್ರೀಟ್ ಮಹಡಿ ಮನೆ ಕಟ್ಟಿಕೊಂಡರೂ ಅಂದಿನ ಆ ಸುಖಗಳಿಂದ ವಂಚಿತರಾಗಿಲ್ಲವೆ? ಆ ಕಾಲದಲ್ಲಿಲ್ಲದ ಅವೆಷ್ಟೋ ರೋಗಗಳಿಗೆ ನಾವಿಂದು ಬಲಿಯಾಗುತ್ತಿಲ್ಲವೆ?
ಸಾಮಾಜಿಕ ಜಾಲತಾಣಗಳ ಬಗ್ಗೆ ಇರಲಿ ಎಚ್ಚರ
ವಿದ್ಯಾರ್ಥಿಗಳು ಗಾಂಜಾ ಹಾಗೂ ಡ್ರಗ್ಸ್ ಸೇವನೆ ಮಾಡಬಾರದು. ದುಶ್ಚಟಗಳ ಹಿಂದೆ ಹೋದರೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಲಾಗುವುದು. ಇದರಿಂದ ನಿಮ್ಮ ಭವಿಷ್ಯ ಮೊಟಕುಗೊಳ್ಳಲಿದೆ ಎಂದು ಎಸಿಪಿ ಶಿವಪ್ರಕಾಶ ಎಚ್ಚರಿಸಿದ್ದಾರೆ.
ತೈಲ ಬೆಲೆ ಏರಿಕೆಯಿಂದ ಗಾಯದ ಮೇಲೆ ಬರೆ: ಮಾಜಿ ಸಚಿವ ಅಲ್ಕೋಡ್ ಹನುಮಂತಪ್ಪ
ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸಲು ಈ ರೀತಿ ತೈಲ, ಬಾಂಡ್ ಹಾಗೂ ಇತರೆ ವಸ್ತುಗಳ ಬೆಲೆ ಏರಿಕೆ ಮಾಡುವುದು ತಪ್ಪು. ಜತೆಗೆ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ.
ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಸಂಸ್ಥೆ ಆರಂಭಕ್ಕೆ ಸಿದ್ಧತೆ
ಕಳೆದ 20 ವರ್ಷದ ಹಿಂದೆ ಸರ್ಕಾರ ಇಲ್ಲಿನ ವಿಮಾನ ನಿಲ್ದಾಣದ ಬಳಿ ಇನ್ಫೋಸಿಸ್ ಸಂಸ್ಥೆಯ ಆರಂಭಕ್ಕೆ ಜಮೀನು ನೀಡಿತ್ತು. ಇನ್ಫೋಸಿಸ್ ಕೂಡ ಕಟ್ಟಡ ನಿರ್ಮಿಸಿ ದಶಕಕ್ಕಿಂತಲೂ ಹೆಚ್ಚು ಸಮಯವೇ ಆಗಿತ್ತು. ಆದರೆ ಸಂಸ್ಥೆ ಮಾತ್ರ ಕಾರ್ಯಾರಂಭ ಆಗಿರಲಿಲ್ಲ.
ತೈಲ ಬೆಲೆ ಹೆಚ್ಚಳದಿಂದ ಜನರಿಗೆ ಬರೆ
ಒಂದು ದೇಶ-ಒಂದು ತೆರಿಗೆ ಘೋಷಣೆಯೊಂದಿಗೆ ಬಂದ ಜಿಎಸ್‌ಟಿಯನ್ನು ಅತ್ಯಂತ ಮಹತ್ವದ ಪೆಟ್ರೋಲಿಯಂ ಉತ್ಪನ್ನಗಳಿಗೆ ಅನ್ವಯ ಮಾಡಿಲ್ಲ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮಗಿಷ್ಟ ಬಂದಂತೆ ತೆರಿಗೆ ಹೇರುತ್ತಿವೆ.
ಗಣಿಗಾರಿಕೆಗೆ ಕೇಂದ್ರ ಸಚಿವ ಎಚ್‌ಡಿಕೆ ಅನುಮತಿ: ಹಿರೇಮಠ ಆಕ್ರೋಶ
ಸಂಡೂರು ತಾಲೂಕಿನ ಎರಡು ಪ್ರದೇಶಗಳಲ್ಲಿ ಗಣಿಗಾರಿಕೆ ಮಾಡಲು ಕೆಐಒಸಿಎಲ್ ಹಾಗೂ ಎಸ್‌ಎಐಎಲ್ ಎಂಬೆರಡು ಕಂಪನಿಗಳಿಗೆ ನೀಡಿರುವ ಗಣಿ ಗುತ್ತಿಗೆಯನ್ನು ರದ್ದುಪಡಿಸಬೇಕು.
ರಾಜ್ಯದ 45 ಲಕ್ಷ ರೈತರಿಗೆ ₹ 350 ಕೋಟಿ ಕೃಷಿ ಸಮ್ಮಾನ ಹಣ ಬಿಡುಗಡೆ
ಮುಂಗಾರು ಹಂಗಾಮು ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಬೀಜ, ಗೊಬ್ಬರ, ಕೃಷಿ ಉಪಕರಣಗಳ ಬಾಡಿಗೆ ಸೇರಿದಂತೆ ಕೃಷಿ ಕಾರ್ಯಕ್ಕೆ ಈ ಹಣ ತುಂಬ ಅನುಕೂಲ ಆಗಲಿದೆ.
ಗಣಿ ಗುತ್ತಿಗೆ ಹಳೆಯ ಪ್ರಕ್ರಿಯೆ, ಕೊನೆ ಹಂತದ ಫೈಲ್ ಕ್ಲಿಯರ್ ನಾನು ಮಾಡಿದೆ
ಗಣಿ ಗುತ್ತಿಗೆ ನೀಡುವ ಕುರಿತು 2016ರಿಂದಲೇ ಪ್ರಸ್ತಾವನೆ ಇತ್ತು. ಈಗ ನನ್ನಿಂದಾಗಿ ಗುತ್ತಿಗೆ ನೀಡುವ ಕಾರ್ಯವಾಗಿಲ್ಲ. ಸಂಡೂರು ಪ್ರದೇಶದಲ್ಲಿ ಗಣಿಗಾರಿಕೆಗೆ ಒಪ್ಪಿಗೆಯ ಪ್ರಸ್ತಾವನೆ ರಾಜ್ಯದಿಂದ ಹೋಗಿತ್ತು.
ಗಣಿಗಾರಿಕೆಗೆ ರಾಜ್ಯದ ಶಿಫಾರಸಿನಂತೆ ಕೇಂದ್ರ ಅನುಮೋದನೆ-ಎಚ್‌ಡಿಕೆ
ಉದ್ದೇಶಿತ ಗಣಿಗಾರಿಕೆ ಪ್ರದೇಶದಲ್ಲಿ 90 ಸಾವಿರ ಮರಗಳಿವೆ ಎನ್ನುವ ಸ್ಪಷ್ಟತೆಯೂ ಇಲ್ಲ. ಗಣಿಗಾರಿಕೆ 40-50 ವರ್ಷ ನಡೆಯುವ ನಿರಂತರ ಪ್ರಕ್ರಿಯೆಯಾಗಿರುವುದರಿಂದ ಹಂತ-ಹಂತವಾಗಿ ಮರ ಕಡಿಯಲಾಗುತ್ತದೆ.
ಡೆಂಘೀ ಜನಜಾಗೃತಿಯಲ್ಲಿ 3 ಲಕ್ಷ ವಿದ್ಯಾರ್ಥಿಗಳು
ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಿಲ್ಲೆಯಾದ್ಯಂತ 1,748 ಶಾಲಾ ಕಾಲೇಜುಗಳಲ್ಲಿ ಏಕಕಾಲಕ್ಕೆ ಡೆಂಘೀ ಜನಜಾಗೃತಿ ನಡೆಯುತ್ತಿದೆ. ಕುಂದಗೋಳ, ಹುಬ್ಬಳ್ಳಿ, ನವಲಗುಂದ ತಾಲೂಕುಗಳಲ್ಲಿ ಸ್ವತಃ ಶಾಸಕರು ಭಾಗವಹಿಸಿದ್ದರು.
< previous
1
...
269
270
271
272
273
274
275
276
277
...
458
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!