• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಬ್ಬಳ್ಳಿ ಕಾ ರಾಜಾ, ಮಹಾರಾಜರಿಗೆ ವಿದಾಯ
ಬೆಳಗಾವಿ ಹೊರತುಪಡಿಸಿದರೆ ರಾಜ್ಯದಲ್ಲಿಯೇ ಎತ್ತರದ ಆಕರ್ಷಣೀಯ ಪ್ರಮುಖ ಗಜಕಾಯದ ಗಣೇಶ ಮೂರ್ತಿಗಳೆಂದೇ ಪ್ರಸಿದ್ಧಿ ಪಡೆದಿರುವ ಇಲ್ಲಿನ ಮರಾಠಾ ಗಲ್ಲಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ 25 ಅಡಿ ಎತ್ತರದ "ಹುಬ್ಬಳ್ಳಿ ಕಾ ಮಹಾರಾಜಾ " ಹಾಗೂ ದಾಜಿಬಾನಪೇಟೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ 23 ಅಡಿ ಎತ್ತರದ "ಹುಬ್ಬಳ್ಳಿ ಕಾ ರಾಜಾ " ಸೇರಿದಂತೆ ಪ್ರಮುಖ ಗಣಪನಿಗೆ ಸಂಭ್ರಮದಿಂದ ವಿದಾಯ ಹೇಳಲಾಯಿತು.
ವಿಜ್ಞಾನ-ತಂತ್ರಜ್ಞಾನದಿಂದ ಮರೆಯಾದ ಸೃಜನಶೀಲತೆ
ವಿಶ್ವಕರ್ಮ ಸಮುದಾಯದ ಶ್ರಮದಿಂದ ಅನೇಕ ಐತಿಹಾಸಿಕ ಸ್ಮಾರಕ, ಮಂದಿರ, ದೇವತಾ ಶಿಲ್ಪಗಳು ರೂಪಗೊಂಡಿವೆ. ಸಮಯಪ್ರಜ್ಞೆ, ಸೂಕ್ಷ್ಮತೆ, ಕೌಶಲ್ಯ ಮತ್ತು ಅವರ ಕೆತ್ತನೆಯ ಭಕ್ತಿಯಿಂದ ಅನೇಕ ಅಪರೂಪದ ಕಲಾಕೃತಿಗಳು ಸೃಷ್ಟಿಯಾಗಿವೆ.
ವಂದೇ ಭಾರತ್‌ ರೈಲಿಗೆ ಹುಬ್ಬಳ್ಳಿಯಲ್ಲಿ ಅದ್ಧೂರಿ ಸ್ವಾಗತ
ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ವರ್ಚ್ಯುವಲ್ ಮೂಲಕ ಚಾಲನೆ ನೀಡಿದರು. ಬೆಳಗಾವಿಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಬರಮಾಡಿಕೊಂಡರೆ, ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಸ್ವಾಗತಿಸಿದರು.
ಕೆಸಿಸಿ ಬ್ಯಾಂಕ್‌: ₹ 25 ಕೋಟಿ ಲಾಭ ಗಳಿಸುವ ಗುರಿ
ಸಹಕಾರಿ ಬ್ಯಾಂಕ್‌ಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಇನ್ನೂ ಹೆಚ್ಚಿನ ಆರ್ಥಿಕ ನೆರವು ಅಗತ್ಯವಿದ್ದು, ಸದಸ್ಯ ಸಂಘಗಳು ಬ್ಯಾಂಕಿನಲ್ಲಿಯೇ ಆರ್ಥಿಕ ವಹಿವಾಟು ನಡೆಸುವುದು ಸೇರಿದಂತೆ ಅಗತ್ಯ ಸಹಕಾರ ನೀಡಬೇಕು ಎಂದು ಅಧ್ಯಕ್ಷರು ಹೇಳಿದ್ದಾರೆ.
ರಾಜಕೀಯದಲ್ಲಿ ಸ್ಥಾನ ಶಾಶ್ವತವಲ್ಲ, ಮೂಲ ಉದ್ಯೋಗ ಕೈ ಬಿಡಬೇಡಿ: ಹೊರಟ್ಟಿ
ಜಾತಿ-ಧರ್ಮಗಳ ಮಧ್ಯೆ ಹೊಂದಾಣಿಕೆ ಇರಬೇಕು. ಅಂದಾಗ ಸಮಾಜ ಸಮ ಸ್ಥಿತಿಯಲ್ಲಿ ನಡೆಯುತ್ತದೆ. ಎಲ್ಲ ಜಾತಿ-ಧರ್ಮಗಳು ಒಂದಾಗುವ ವರೆಗೂ ಇಂತಹ ಗಲಾಟೆಗಳು ನಡೆಯುತ್ತಿರುತ್ತವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂಬ ಅರಿವು ಇರಬೇಕು.
ಸ್ವಹಿತಾಸಕ್ತಿಗಾಗಿ ಇಂದಿರಾ ಕ್ಯಾಂಟಿನ್‌ ನಿರ್ಮಾಣಕ್ಕೆ ವಿರೋಧ: ಅಬ್ಬಯ್ಯ
ಇಂದಿರಾ ಕ್ಯಾಂಟೀನ್‌ಗೆ ವಿರೋಧ ಮಾಡುವವರಲ್ಲಿ ಒಬ್ಬರು ಸ್ಮಶಾನದ 20 ಗುಂಟೆ ಜಾಗವನ್ನು ಅತಿಕ್ರಮಣ ಮಾಡಿಕೊಂಡು ಕಟ್ಟಿಗೆ ಅಡ್ಡೆ ಸೇರಿ ಇನ್ನಿತರೆ ಚಟುವಟಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಅಬ್ಬಯ್ಯ.
ಕನ್ನಡ ಪುಸ್ತಕ ಕೊಂಡು ಓದಿ; ಕನ್ನಡ ಬೆಳೆಸಿ: ಎಸ್‌.ಎಲ್‌. ಭೈರಪ್ಪ
ದೇಶದ ಬಹುತೇಕ ವಲಯಗಳ ಮಾರುಕಟ್ಟೆ ಮೇಲೆ ಹಿಡಿತ ಹೊಂದಿರುವ ಕೆಲವರು ಮುದ್ರಣ ಕಾಗದ ಮೇಲೆಯೂ ಪ್ರಭುತ್ವ ಸಾಧಿಸಿದ್ದಾರೆ. ಇವರು ಕೃತಕ ಅಭಾವ ಸೃಷ್ಟಿಸಿ ಮೂರು ತಿಂಗಳ ಬಳಿಕ ಉತ್ಪನ್ನದ ದುಬಾರಿ ಬೆಲೆಗೆ ಮಾರಾಟ ಮಾಡುವ ಪ್ರವೃತ್ತಿ ಹೊಂದಿದ್ದಾರೆ ಎಂದು ಎಸ್‌.ಎಲ್‌. ಭೈರಪ್ಪ ಹೇಳಿದರು.
ಸ್ಮಶಾನದಲ್ಲಿ ಇಂದಿರಾ ಕ್ಯಾಂಟೀನ್‌: ಪ್ರತಿಭಟನೆ
ರಾಜ್ಯ ಸರ್ಕಾರ ಕ್ಯಾಂಟೀನ್‌ ನಿರ್ಮಿಸುವುದೇ ಆದರೆ ಮುಸ್ಲಿಂರ ಖಬರಸ್ತಾನದಲ್ಲಿ ನಿರ್ಮಿಸಬೇಕು. ಹಿಂದೂಗಳ ಸ್ಮಶಾನವೇ ಬೇಕಾ? ಎಂದು ಪ್ರಶ್ನೆ.
ಫ್ಲೈಓವರ್‌ ಅವಘಡ: 11 ಜನ ಬಂಧನ
ಸೆ. 10ರಂದು ಉಪನಗರ ಠಾಣೆಯಿಂದ ಕರ್ತವ್ಯಕ್ಕೆ ಹಾಜರಾಗಲು ಎಎಸ್‌ಐ ನಾಭಿರಾಜ ಅವರು ಬೈಕ್‌ನಲ್ಲಿ ತೆರಳುತ್ತಿರುವಾಗ ಮೇಲ್ಸೇತುವೆ ಕಾಮಗಾರಿಗೆ ಕ್ರೇನ್‌ನಿಂದ ಕಬ್ಬಿಣದ ರಾಡ್ ಮೇಲೆತ್ತುವಾಗ ಅದು ಇವರ ತಲೆ ಮೇಲೆ ಬಿದ್ದಿತ್ತು.
ಗುಣಮಟ್ಟದ ಶಿಕ್ಷಣದಿಂದ ದೇಶದ ಅಭಿವೃದ್ಧಿ
ಸರ್ಕಾರ ಬಿಸಿಯೂಟ, ಮೊಟ್ಟೆ, ಹಾಲು, ಜನಗಣತಿ, ಚುನಾವಣಾ ಕಾರ್ಯಗಳಿಂದ ಶಿಕ್ಷಕರನ್ನು ಮುಕ್ತಗೊಳಿಸಿ ಬೋಧನೆಗೆ ಮಾತ್ರ ಸೀಮಿತಗೊಳಿಸಬೇಕು. ಅಂದಾಗ ಮಾತ್ರ ಬಡವರಿಗೂ ಗುಣಮಟ್ಟದ ಶಿಕ್ಷಣ ಲಭಿಸಲು ಸಾಧ್ಯ.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 538
  • next >
Top Stories
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ
ಅನನ್ಯ ನಾಪತ್ತೆ ಪ್ರಕರಣ: ಸುಜಾತಾ ಭಟ್‌ಗೆ ಬಿಗ್ ರಿಲೀಫ್
ಧರ್ಮಸ್ಥಳ, ಹೆಗ್ಗಡೆಯವರಿಗೆ ಜೈನ ಯತಿಗಳ ಬೆಂಬಲ : ಸತ್ಯ ಬಿಟ್ಟು ಹೋಗಿಲ್ಲ
ಕಲ್ಯಾಣ ಕರ್ನಾಟಕಕ್ಕೆ ಮಳೆ ಕಂಟಕ!
ಜಿಬಿಎ ಸೇರಿ 5 ಪಾಲಿಕೆಗಳಿಗೆ ಕಚೇರಿ ಕಟ್ಟಡಗಳ ನಿಗದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved