• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಯಂಕೃತ ಭ್ರಷ್ಟಾಚಾರದಲ್ಲಿ ಮುಖ್ಯಮಂತ್ರಿ ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು -ಲಿಂಗರಾಜ ಪಾಟೀಲ
ರಾಜ್ಯ ಸರ್ಕಾರವು ಸ್ವಯಂಕೃತ ಭ್ರಷ್ಟಾಚಾರ ಮತ್ತು ಆಂತರಿಕ ಕಚ್ಚಾಟದಿಂದಾಗಿ ಶೀಘ್ರದಲ್ಲೇ ಪತನವಾಗಬಹುದು ಎಂದು ಬಿಜೆಪಿ ನಾಯಕ ಲಿಂಗರಾಜ ಪಾಟೀಲ ಭವಿಷ್ಯ ನುಡಿದಿದ್ದಾರೆ. ಅವರು ಸರ್ಕಾರದ ಆಡಳಿತ ವೈಫಲ್ಯ ಮತ್ತು ಅಭಿವೃದ್ಧಿಯ ಕೊರತೆಯನ್ನು ಟೀಕಿಸಿದರು.
ಈದ್‌ ಮಿಲಾದ್‌: ಅದ್ಧೂರಿ ಮೆರವಣಿಗೆ
ಮೆರವಣಿಗೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿತ್ತು. ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಸಿಸಿ ಕ್ಯಾಮೆರಾ ಅಳವಡಿಸಿ ನಿಗಾ ಇಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.
ಆರೇ ವರ್ಷಕ್ಕೆ ಬಿಆರ್‌ಟಿಎಸ್‌ಗೆ ಬ್ರೇಕ್‌?
ಅಹಮ್ಮದಾಬಾದ್‌, ಇಂದೋರ್‌, ಪುಣೆ, ಕೊಲ್ಲಾಪುರ ಸೇರಿದಂತೆ ದೇಶದ 11 ಮಹಾನಗರಗಳಲ್ಲಿ ವಿಫಲವಾಗಿದ್ದ ಬಿಆರ್‌ಟಿಎಸ್‌ ಸಾರಿಗೆ ವ್ಯವಸ್ಥೆಯನ್ನು ಹುಬ್ಬಳ್ಳಿ-ಧಾರವಾಡದ ಮಧ್ಯೆ ಜಾರಿಗೊಳಿಸಲು ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೆ ಹೊಸ ಪ್ರಯೋಗ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಇದನ್ನು ಜಾರಿಗೊಳಿಸಲಾಗಿದೆ.
ಸೆಪ್ಟಂಬರ್‌ 22ಕ್ಕೆ ಪಂಚಮಸಾಲಿ ವಕೀಲರ ಸಮಾವೇಶ: ಕೂಡಲಸಂಗಮ ಶ್ರೀ
ರಾಜ್ಯಮಟ್ಟದ ವಕೀಲರ ಸಮಾವೇಶದ ಅಂಗವಾಗಿ ಈಗಾಗಲೇ ರಾಜ್ಯದ ಎಲ್ಲ ಕಡೆ ಪಂಚಮಸಾಲಿ ನೂತನ ಘಟಕಗಳನ್ನು ಮಾಡಲಾಗುತ್ತಿದೆ. ಹಿರಿಯ ವಕೀಲರನ್ನು ಸಲಹಾ ಸಮಿತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
ವಂದೇ ಭಾರತ್‌ ಸ್ಲೀಪರ್‌ ಕೋಚ್‌ ಆರಂಭಿಸಿ
ಹುಬ್ಬಳ್ಳಿಯಿಂದ ಬೆಳಗ್ಗೆ 5ಕ್ಕೆ ವಂದೇ ಭಾರತ್​​ ರೈಲು ಆರಂಭಿಸಿ ಬೆಳಗ್ಗೆ 11ರೊಳಗೆ ಬೆಂಗಳೂರು ತಲುಪುವಂತಾಗಬೇಕು. ಹುಬ್ಬಳ್ಳಿಯಿಂದ ಶಿರಡಿಗೆ ನೇರ ಸಂಪರ್ಕದ ರೈಲು ಸೌಲಭ್ಯ ಕಲ್ಪಿಸಬೇಕು ಎಂದು ರೈಲ್ವೆ ಖಾತೆ ಸಚಿವ ವಿ. ಸೋಮಣ್ಣಗೆ ಮನವಿ ಸಲ್ಲಿಸಲಾಗಿದೆ.
ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪ
ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಖರ್ಚು ಮತ್ತು ಆರ್ಥಿಕತೆಯ ಹದಗೆಡುತ್ತಿರುವ ಸ್ಥಿತಿಯನ್ನು ಅವರು ದೂಷಿಸಿದರು.
ಮಾನವ ಸರಪ‍ಳಿಗೆ ತೊಂಭತ್ತೈದು ಸಾವಿರ ಜನ ಸಾಥ್‌
ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಧಾರವಾಡದಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು, ಶಾಲಾ-ಕಾಲೇಜು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಬರೋಬ್ಬರಿ ತೊಂಭತ್ತೈದು ಸಾವಿರ ಜನ ಭಾಗಿಯಾಗುವ ಮೂಲಕ ಇತಿಹಾಸ ದಾಖಲಾಯಿತು.
ಫ್ಲೈಒವರ್‌ ದುರಂತ: ಚಿಕಿತ್ಸೆ ಫಲಿಸದೇ ಎಎಸ್‌ಐ ಸಾವು
ಧಾರವಾಡ ಉಪನಗರ ಠಾಣೆ ಎಎಸ್‌ಐ ದಾಯಣ್ಣವರ ಕಳೆದ ಸೆ. 10ರಂದು ಫ್ಲೈಒವರ್ ಕೆಳಮಾರ್ಗವಾಗಿ ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಮೇಲಿಂದ ತಲೆ ಮೇಲೆ ಕಬ್ಬಿಣದ ರಾಡ್‌ ಬಿದ್ದಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
205 ಸಾರ್ವಜನಿಕ ಗಣೇಶ ಮೂರ್ತಿಗಳ ಅದ್ಧೂರಿ ವಿಸರ್ಜನೆ
ವಿವಿಧ ಸಾರ್ವಜನಿಕ ಗಜಾನನ ಮಂಡಳಿಗಳು ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು 9ನೇ ದಿನವಾದ ಭಾನುವಾರ ಅದ್ಧೂರಿಯಾಗಿ ಮೆರವಣಿಗೆ ಮಾಡುವ ಮೂಲಕ ವಿಸರ್ಜಿಸಲಾಯಿತು.
ಉಗ್ನಿಕೇರಿಯಲ್ಲಿ ಸಚಿವ ಜೋಶಿಯಿಂದ ಸದಸ್ಯತ್ವ ನೋಂದಣಿ
ಭಾರತೀಯ ಜನತಾ ಪಕ್ಷ ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಹೊಂದಿದೆ. ಎಲ್ಲಡೆ ಬಿಜೆಪಿ ಸೇರಲು ಜನರು ಉತ್ಸುಕರಾಗಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 538
  • next >
Top Stories
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ
ಅನನ್ಯ ನಾಪತ್ತೆ ಪ್ರಕರಣ: ಸುಜಾತಾ ಭಟ್‌ಗೆ ಬಿಗ್ ರಿಲೀಫ್
ಧರ್ಮಸ್ಥಳ, ಹೆಗ್ಗಡೆಯವರಿಗೆ ಜೈನ ಯತಿಗಳ ಬೆಂಬಲ : ಸತ್ಯ ಬಿಟ್ಟು ಹೋಗಿಲ್ಲ
ಕಲ್ಯಾಣ ಕರ್ನಾಟಕಕ್ಕೆ ಮಳೆ ಕಂಟಕ!
ಜಿಬಿಎ ಸೇರಿ 5 ಪಾಲಿಕೆಗಳಿಗೆ ಕಚೇರಿ ಕಟ್ಟಡಗಳ ನಿಗದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved