ಸಫಾಯಿ ಕರ್ಮಚಾರಿಗಳಿಗೆ ಉತ್ತಮ ಸೌಲಭ್ಯ, ರಕ್ಷಣಾತ್ಮಕ ಸಾಧನ ನೀಡಿಸಫಾಯಿ ಕರ್ಮಚಾರಿಗಳಿಗೆ ಸಾಮಾಜಿಕ ಹಾಗೂ ಸೇವಾ ಭದ್ರತೆ, ಸಕಾಲದಲ್ಲಿ ವೇತನ ಪಾವತಿ, ವೇತನ ಶ್ರೇಣಿಗಳ ಪರಿಷ್ಕರಣೆ ಮತ್ತು ವೈದ್ಯಕೀಯ ವಿಮೆ, ರಜೆ, ಬೋನಸ್ನಂತಹ ಹೆಚ್ಚುವರಿ ಸೌಲಭ್ಯಗಳ ಕುರಿತಾಗಿ ನಿಯಮಿತವಾಗಿ ರೈಲ್ವೆ ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಳ್ಳಬೇಕು