ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಣ್ಣು ಮಕ್ಕಳ ಆತ್ಮಸ್ಥೈರ್ಯಕ್ಕೆ ತ್ರಿಶೂಲ ನೀಡಿದ ಶ್ರೀರಾಮಸೇನೆ
ಹಿಂದೂ ಮಹಿಳೆಯರು ಹಿಂದೂ ಸಂಸ್ಕೃತಿಯನ್ನು ಸರಿಯಾಗಿ ಪಾಲಿಸಿದರೆ ಯಾವುದೇ ಅನಾಹುತ ಸಂಭವಿಸುವುದಿಲ್ಲ. ದೌರ್ಜನ್ಯದ ಸಂದರ್ಭ ಬಂದರೆ ಈಗ ಮಹಿಳೆಯರಿಗೆ ವಿತರಿಸುವ ತ್ರಿಶೂಲವನ್ನು ಅಸ್ತ್ರವಾಗಿ ಬಳಸಿಕೊಳ್ಳಬಹುದು.
ಹುಬ್ಬಳ್ಳಿ ಧಾರವಾಡ ಆಗಮಿಸಿದ ಮೋರಿಸ್ ಗ್ಯಾರೇಜಸ್‌ನ ಇವಿ ಕಾರು
ಈಗಾಗಲೇ ಗ್ರಾಹಕಾರಿಗೆ ಸರ್ವ ರೀತಿಯಿಂದಲೂ ಕೈಗೆಟುಕುವ ದರದಲ್ಲಿ ಲಭ್ಯವಾಗುವ ಈ ಇಲೆಕ್ಟ್ರಿಕ್ ಚಾಲಿತ ಕಾರುಗಳು ಜಿಲ್ಲೆಯಾದ್ಯಂತ ಮಾರಾಟವಾಗುತ್ತಿವೆ.
ದರ್ಶನ ನಟನೆಯೇ ಬೇರೆ, ವರ್ತನೆಯೇ ಬೇರೆ: ಮತಾಲಿಕ್
ಕೊಲೆ ಪ್ರಕರಣ ಗಮನಿಸಿದರೆ ದರ್ಶನ ವರ್ತನೆ ತಪ್ಪು. ಕರ್ನಾಟಕ ಪೊಲೀಸರು ಈ ಕುರಿತು ಕ್ರಮ ಕೈಗೊಂಡಿದ್ದಾರೆ. ಅಭಿಮಾನಿಗಳ ಅಭಿಮಾನವು ನಟರ ಅಭಿನಯಕ್ಕೆ ಮಾತ್ರ ಇರಬೇಕು.
ವಾಯವ್ಯ ಸಾರಿಗೆ ಸಂಸ್ಥೆಗೆ 425 ಸಿಸಿ ಕ್ಯಾಮೆರಾ ಬಸ್!
ಸಿಸಿ ಕ್ಯಾಮೆರಾ ಅಳವಡಿಕೆಯಾಗಿರುವ ಬಸ್ ಬಂದಿರುವುದರಿಂದ ಬಸ್‌ನ ಚಲನ-ವಲನದ ಮೇಲೆ ಸಂಸ್ಥೆ ಸಮರ್ಪಕವಾಗಿ ನಿಗಾವಹಿಸಲು ಅನುಕೂಲವಾಗಲಿದೆ.
ದುರಸ್ತಿ ಕಟ್ಟಡದಲ್ಲಿ ಪಾಠ ಬೇಡ
ಮಳೆಯಿಂದ ರಸ್ತೆಗಳು ಹಾಳಾದರೆ ತುರ್ತಾಗಿ ತೆಗ್ಗು, ಗುಂಡಿ ಮುಚ್ಚುವ ಕಾರ್ಯಕೈಗೊಳ್ಳಬೇಕು. ಏನಾದರೂ ಬೇಡಿಕೆ ಇದ್ದಲ್ಲಿ ಅಧಿಕಾರಿಗಳು ಲಿಖಿತ ರೂಪದಲ್ಲಿ ವರದಿ ನೀಡಿದರೆ ಸರ್ಕಾರ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
2.5 ಲಕ್ಷ ಖಾಲಿ ಹುದ್ದೆ ಭರ್ತಿ ಮಾಡಿ: ಸಂಕನೂರು
ಖಾಲಿ ಹುದ್ದೆಗಳಿಂದ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಮೇಲೆಯೂ ಒತ್ತಡ ಉಂಟಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾರೆ. 60 ವರ್ಷ ಪೂರ್ಣಗೊಳಿಸದೇ ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ.
ಶಾಲಾ ಮಕ್ಕಳ ದಾಖಲಾತಿ ಹೆಚ್ಚಿಸಿ: ಶಾಸಕ ಪಾಟೀಲ್
ಕುಂದಗೋಳ ತಾಲೂಕಿನ ಬಹುತೇಕ ಗ್ರಾಮದಲ್ಲಿ ಜೆಜೆಎಂ ಕಾರ್ಯ ಅಪೂರ್ಣವಾಗಿರುವ ದೂರುಗಳು ಬಂದಿವೆ. ಸಂಬಂಧಿಸಿದ ಗುತ್ತಿಗೆದಾರರು ಕ್ರಮವಹಿಸಿ ಕೆಲಸ ಪೂರ್ಣಗೊಳಿಸಲು ತಿಳಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಹೇಳಿದರು.
ಜುಲೈ ಅಂತ್ಯದೊಳಗೆ ಯುಜಿಡಿ ಕಾಮಗಾರಿ ಪೂರ್ಣಗೊಳಿಸಿ
ಯುಜಿಡಿ ಕಾಮಗಾರಿ ಮುಗಿದ ಬಳಿಕ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳಬೇಕು. ನಿರಂತರ ನೀರು ಯೋಜನೆಯಡಿ 200 ಮೀಟರ್ ನಷ್ಟು ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸುವ ಕಾಮಗಾರಿ ಬಾಕಿ ಇದೆ. ಇದನ್ನು ತ್ವರಿತವಾಗಿ ಮಾಡಬೇಕು.
ರೈತರ ಆದಾಯ ದ್ವಿಗುಣಗೊಳಿಸಿ: ಸಚಿವ ಲಾಡ್
ಅಳ್ನಾವರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕನಿಷ್ಠ ಮೂವತ್ತು ಹಾಸಿಗೆಯ ಆಸ್ಪತ್ರೆಯನ್ನಾಗಿಸಿ ಮೇಲ್ದರ್ಜೆಗೇರಿಸುವ ಭರವಸೆಯನ್ನು ಸಚಿವ ಸಂತೋಷ ಲಾಡ್ ನೀಡಿದರು.
ಮಹದಾಯಿ: ಸೋಮಣ್ಣರತ್ತ ಜನರ ಚಿತ್ತ!
ಸುರೇಶ ಅಂಗಡಿ ಬೀಗರಾಗಿರುವ ಜಗದೀಶ ಶೆಟ್ಟರ್ ಅವರೇ ಇದೀಗ ಬೆಳಗಾವಿ ಎಂಪಿ ಆಗಿದ್ದು, ಅವರು ಕೂಡ ಸಾಥ್ ನೀಡಲಿದ್ದಾರೆ. ಹೀಗಾಗಿ ಬೆಳಗಾವಿ-ಧಾರವಾಡ ರೈಲು ಮಾರ್ಗ ಕಾಮಗಾರಿ ಶುರು ಮಾಡಲು ಕ್ರಮಕೈಗೊಳ್ಳಬೇಕು ಎಂಬುದು ಜನರ ಆಗ್ರಹ.
< previous
1
...
275
276
277
278
279
280
281
282
283
...
458
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!