ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಲ್ಮಿಗೆ ವಾಟ್ಸೇವ್ ಅಂತಾರಾಷ್ಟ್ರೀಯ ಪ್ರಶಸ್ತಿ
ರೈತರ ಸಹಭಾಗಿತ್ವದ ನೀರಾವರಿ ಪದ್ಧತಿ ಕರ್ನಾಟಕದಲ್ಲಿ ವಾಲ್ಮಿ ಸಂಸ್ಥೆಯು ಯಶಸ್ವಿಗೊಳಿಸಿದೆ. ಈ ಪದ್ಧತಿ ಅಡಿಯಲ್ಲಿ ಸಾವಿರಾರು ನೀರು ಬಳಕೆದಾರ ಸಹಕಾರಿ ಸಂಘಗಳನ್ನು ಸ್ಥಾಪಿಸಲಾಗಿದೆ.
ಮುಖ್ಯಮಂತ್ರಿ ಬದಲಾವಣೆ ಅಪ್ರಸ್ತುತ; ಲಾಡ್
ಬಿಜೆಪಿಯವರಿಗೆ ಭವಿಷ್ಯ ಹೇಳುವುದೇ ಕಾಯಕವಾಗಿದೆ. ಈಗ ದೀಪಾವಳಿ ಒಳಗೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತಿದ್ದಾರೆ. ಅವರು ಬೇರೆ ವಿಷಯಗಳ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದರು.
ಫ್ಲೈ ಓವರ್ ಕಾಮಗಾರಿ: ಕಬ್ಬಿಣದ ಪೈಪ್ ಬಿದ್ದು ಎಎಸ್‌ಐ ಗಂಭೀರ ಗಾಯ
ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಉಪನಗರ ಠಾಣೆ ಎಎಸ್‌ಐ ನಾಭಿರಾಜ ದಾಯಣ್ಣವರ ಮೇಲೆ ಫ್ಲೈ ಓವರ್ ಕಾಮಗಾರಿಗೆ ಬಳಸುತ್ತಿದ್ದ ಕಬ್ಬಿಣದ ಪೈಪ್ ತಲೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಕೃತಿಯ ಮಡಿಲಲ್ಲಿ ಕಣ್ತೆರೆಯುವ ಏಕದಂತ
ಈ ಗಣಪನ ಕಣ್ಣುಗಳನ್ನು ವಿಶೇಷವಾಗಿ ತಯಾರಿಸಲಾಗಿದೆ. ಇದಕ್ಕಾಗಿಯೇ ಅಮೆರಿಕಾದಿಂದ ರೋಬೋಟ್ ತಂತ್ರಜ್ಞರನ್ನು ಈ ಯುವಬಳಗವೇ ಖರ್ಚು ಮಾಡಿ ಹುಬ್ಬಳ್ಳಿಗೆ ಕರೆಸಿ ಈ ಕಣ್ಣುಗಳನ್ನು ತಯಾರಿಸಿ ಮೂರ್ತಿಗೆ ಅಳವಡಿಸಿದೆ.
ಹುಬ್ಬಳ್ಳಿಯ ಕೆಎಂಸಿಆರ್‌ಐನಲ್ಲಿ ಐವಿಎಫ್ ಸೆಂಟರ್!
ಕೆಎಂಸಿಆರ್‌ಐನಲ್ಲಿ ಐವಿಎಫ್ ಸೆಂಟರ್ ಇನ್ನು ಎರಡ್ಮೂರು ತಿಂಗಳಲ್ಲಿ ಪ್ರಾರಂಭವಾಗಲಿದೆ. ಇಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ಹಾಗೂ ಮಧ್ಯಮ ವರ್ಗದವರಿಗೆ (ಎಪಿಎಲ್) ಶೇ. 30ರಷ್ಟು ಚಾರ್ಜ್ ಆಗಲಿದೆ.
55 ಸಾವಿರ ಜನರಿಂದ 55 ಕಿಮೀ ಉದ್ದದ ಮಾನವ ಸರಪಳಿ
ಧಾರವಾಡದ ತೇಗೂರ ಗ್ರಾಮದಿಂದ ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ ಮಾವಿನಕೊಪ್ಪ ಗ್ರಾಮದ ವರೆಗೆ 55 ಸಾವಿರ ಜನರಿಂದ ಮಾನವ ಸರಪಳಿ ನಿರ್ಮಿಸಲಾಗುತ್ತದೆ.
ತ್ವರಿತಗತಿಯಲ್ಲಿ ಅರ್ಜಿ ಇತ್ಯರ್ಥಪಡಿಸಿ: ಲಾಡ್
ಜಿಲ್ಲೆಯ ವಿವಿಧ ಭಾಗಗಳಿಂದ ಸಮಸ್ಯೆ ಹೊತ್ತುಕೊಂಡು ಬಂದಿದ್ದ ಸಾರ್ವಜನಿಕರು ಅಲ್ಲಿನ ಅವ್ಯವಸ್ಥೆ ಕಂಡು ಅಸಮಾಧಾನ ವ್ಯಕ್ತಪಡಿಸಿದರು.
15 ದಿನಗಳೊಳಗೆ ಬೀದಿ ನಾಯಿಗಳ ಸಮೀಕ್ಷೆ ಕಾರ್ಯ ಆರಂಭ
2018ರ ಸಮೀಕ್ಷೆ ಪ್ರಕಾರ ಅವಳಿ ನಗರಗಳಲ್ಲಿ 26 ಸಾವಿರ ಹಾಗೂ ಜಿಲ್ಲೆಯಾದ್ಯಂತ 50 ಸಾವಿರ ಬೀದಿ ನಾಯಿಗಳು ಇರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಅರಣ್ಯೀಕರಣ ಮಾಡಬೇಕೆ ಹೊರತು ನಾಶವಲ್ಲ
ಅರಣ್ಯೀಕರಣ ಮಾಡಬೇಕೆ ಹೊರತು ನಾಶವಲ್ಲ. ಜತೆಗೆ ಪರಿಸರದ ಉಳಿವಿಗೆ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳಬೇಕು. 2003ರಲ್ಲಿ ನಾವು ಪಟ್ಟಾಧಿಕಾರಿಗಳಾಗಿ ಬಂದಾಗ ಕಪ್ಪತಗುಡ್ಡ ದುಸ್ಥಿತಿಯಲ್ಲಿತ್ತು.
ಈದ್ಗಾ ಮೈದಾನ ಗಣೇಶೋತ್ಸವ ಸಂಪನ್ನ
ಮೆರವಣಿಗೆಯು ಚೆನ್ನಮ್ಮ ಮೈದಾನದಿಂದ ಆರಂಭವಾಗಿ ಹಳೇ ಬಸ್ ನಿಲ್ದಾಣ ಮಾರ್ಗವಾಗಿ ನಗರದ ಇಂದಿರಾಗಾಜಿನ ಮನೆಯ ವರೆಗೆ ಸಾಗಿತು. ಆನಂತರ ಪಕ್ಕದ ಬಾವಿಯಲ್ಲಿ ಗಣೇಶ ಮೂರ್ತಿ ವಿಸರ್ಜಿಸಲಾಯಿತು.
< previous
1
...
276
277
278
279
280
281
282
283
284
...
538
next >
Top Stories
ಹಸು ತಿನ್ನುವ ಬಾನು ಪೂಜೆ ಸಲ್ಲಿಸುವುದು ಹೇಗೆ : ಅಶೋಕ್
‘ದಸರಾ ಉದ್ಘಾಟನೆ ಮುಷ್ತಾಕ್ ವೈಯಕ್ತಿಕ, ಫತ್ವಾ ಹೊರಡಿಸಲ್ಲ’ - ಜಾಮಿಯಾ ಮಸೀದಿ
ಕುಂಕುಮ ಹಚ್ಚಿ ಉದ್ಘಾಟಿಸಿದರೆ ಅಭ್ಯಂತರವಿಲ್ಲ : ಪ್ರತಾಪ್ ಸಿಂಹ
ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಕಂಟಕ
ಸತ್ತ ಬಳಿಕವೂ ಕಚ್ಚುತ್ತವೆ ವಿಷದ ಹಾವುಗಳು : ಎಚ್ಚರ !