ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರತೀಯ ವೈದ್ಯಕೀಯ ಸಂಘದ ವಜ್ರಮಹೋತ್ಸವ ಯಶಸ್ವಿ
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮತ್ತು ಉತ್ತಮ ಬದಲಾವಣೆ ತರಲು ಪ್ರಯತ್ನಿಸುತ್ತಿದೆ ಎಂದರು.ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಮತ್ತು ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಪ್ರಮುಖ ಕೆಲಸವಾಗಬೇಕಿದೆ.
ಶಾಲಾ ಮಕ್ಕಳೊಂದಿಗೆ ಕಾಲ ಕಳೆದ ಸಚಿವ ಬೋಸರಾಜು
ಹೂಲಿಕೇರಿ ಇಂದಿರಮ್ಮನ ಕೆರೆಗೆ ಭೇಟಿ ನೀಡಿ ಮರಳಿ ಧಾರವಾಡದತ್ತ ಹೊರಟಾಗ ಮಧ್ಯಾಹ್ನ ಶಾಲಾ ಆವರಣದಲ್ಲಿ ಮಕ್ಕಳು ಬಿಸಿಯೂಟ ಸೇವಿಸುವುದನ್ನು ಗಮನಿಸಿದ ಸಚಿವರು, ಕಾರು ನಿಲ್ಲಿಸಿ ಶಾಲಾ ಆವರಣದೊಳಗೆ ಆಗಮಿಸಿ ಮಕ್ಕಳೊಂದಿಗೆ ಪಲಾವ್, ಶೇಂಗಾ ಚಟ್ನಿ, ಸಾಂಬಾರ ಸವಿದರು.
ತಾರಾಲಯ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ
ಉತ್ಕೃಷ್ಟಮಟ್ಟದ ತಾರಾಲಯ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಈಗಾಗಲೆ ₹ 4.5 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಚಿವ ಬೋಸರಾಜು ಹೇಳಿದರು.
ಇಷ್ಟಾರ್ಥ ಸಿದ್ಧಿಸುವ ಛಬ್ಬಿಯ ಕೆಂಪು ಗಣಪ
ಸಿಂಧೂರ ಗಣೇಶನನ್ನು ಛಬ್ಬಿ ಗ್ರಾಮದ ಕಲಾವಿದರೇ ತಯಾರಿಸುತ್ತಾರೆ. ಪೂರ್ವಾಭಿಮುಖವಾಗಿ ಪ್ರತಿಷ್ಠಾಪನೆಯಾಗುವ ಮೂರ್ತಿಯ ಬಲಗೈಯಲ್ಲಿ ಮುರಿದ ದಂತ, ಎಡಗೈಯಲ್ಲಿ ಈಶ್ವರ ಲಿಂಗು ಹಾಗೂ ಉಳಿದೆರಡು ಕೈಗಳಲ್ಲಿ ಆಯುಧ ಹೊಂದಿರುತ್ತದೆ.
ನೌಕರಿ ಹೆಸರಲ್ಲಿ ಮಂಚಕ್ಕೆ ಕರೆದ ರೈಲ್ವೆ ನೌಕರ ಅರೆಸ್ಟ್
ನೈಋತ್ಯ ರೈಲ್ವೆ ವಲಯದ ಕೇಂದ್ರ ಕಚೇರಿಯಲ್ಲಿ ಕ್ಲರ್ಕ್ ಆಗಿರುವ ನದೀಂ ಸಾಮಾಜಿಕ ಜಾಲತಾಣದಲ್ಲಿ ರೈಲ್ವೆ ಜಾಬ್ ನೋಟಿಫಿಕೇಶನ್ ಎಂಬ ಹೆಸರಲ್ಲಿ ನಕಲಿ ಪೇಜ್ ಮಾಡಿದ್ದ. ಆ ಮೂಲಕ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ.
ವರ್ಷಾಂತ್ಯಕ್ಕೆ ಹುಲಿಕೇರಿ ಕೆರೆ ಎಡದಂತೆ ಕಾಲುವೆ ದುರಸ್ತಿ
2019ರಲ್ಲಿ ಸುರಿದ ಧಾರಾಕಾರ ಮಳೆಯಿಂದ ದೊಡಿದಿದ್ದ ಅಳ್ನಾವರ ತಾಲೂಕಿನ ಹುಲಿಕೇರಿ ಕೆರೆಯ ಎಡದಂಡೆ ಕಾಲುವೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಬೋಸರಾಜು ಅವರು ರೈತರಿಗೆ ಭರವಸೆ ನೀಡಿದ್ದಾರೆ.
ಶಾಂತಿ ಸೌಹಾರ್ದತೆಯಿಂದ ಗಣೇಶೋತ್ಸವ, ಈದ್ ಆಚರಿಸಿ
ಪೊಲೀಸ್ ಇಲಾಖೆ ಮಾರ್ಗದರ್ಶನದಂತೆ ಸೂಕ್ಷ್ಮ, ಅತೀಸೂಕ್ಷ್ಮ ಪ್ರದೇಶದಲ್ಲಿ ಸಿಸಿಟಿವಿ, ಡ್ರೋನ್ ಕ್ಯಾಮೆರಾ ಬಳಸಲು ಆದ್ಯತೆ ನೀಡಲಾಗುತ್ತಿದೆ. ಏಕಗವಾಕ್ಷಿಯಲ್ಲಿ ಅರ್ಜಿ ಪಡೆದು ಪರವಾನಗಿ ನೀಡುವ ಪ್ರಕ್ರಿಯೆಯೂ ನಡೆದಿದೆ.
ಮನೆ-ಮನೆಯ ನಿತ್ಯದ ಅತಿಥಿ ಪತ್ರಿಕಾ ವಿತರಕರು
ರಾಜ್ಯದಲ್ಲಿ ''ಕನ್ನಡಪ್ರಭ'' ಸೇರಿದಂತೆ ಕನ್ನಡ, ಇಂಗ್ಲಿಷ್, ಮರಾಠಿ, ಉರ್ದು, ರಾಜಸ್ಥಾನಿ ಪತ್ರಿಕೆ ಹೀಗೆ ಯಾವುದೇ ಇರಲಿ. ಅವುಗಳನ್ನು ಓದುಗರ ಮನೆ ಮನೆಗೆ ತಲುಪಿಸುವಲ್ಲಿ 40 ಸಾವಿರಕ್ಕೂ ಅಧಿಕ ವಿತರಕರು ತೊಡಗಿಕೊಂಡಿದ್ದಾರೆ.
ಸೆಪ್ಟಂಬರ್ 7ರಿಂದ ಬೈಪಾಸ್ ರಸ್ತೆಯ ಟೋಲ್ ಸಂಗ್ರಹಣೆ ಸ್ಥಗಿತ
ನಂದಿ ಹೈವೇ ಟೋಲ್ ಸಂಗ್ರಹಣೆ ಕಳೆದ ಐದಾರು ತಿಂಗಳ ಹಿಂದೆಯೇ ಮುಗಿದಿತ್ತು. ಆದರೆ, ಕೋವಿಡ್ ಸಮಯದಲ್ಲಿ ಟೋಲ್ ಸಂಗ್ರಹಣೆ ಆಗಿಲ್ಲ ಎಂದು ನೆಪ ಹೇಳಿದ ನಂದಿ ಹೈವೇ ಐದಾರು ತಿಂಗಳು ಹೆಚ್ಚುವರಿ ಟೋಲ್ ಸಂಗ್ರಹಿಸಿ ಇದೀಗ ಸೆ. 7ರಿಂದ ಟೋಲ್ ಸಂಗ್ರಹಣೆ ನಿಲ್ಲಿಸಲಿದೆ.
ವಾಹನಗಳ ವೇಗ ನಿಯಂತ್ರಣಕ್ಕೆ ಸ್ಪೀಡ್ ರಾಡಾರ್ ಗನ್ ಕಾರ್ಯಾಚರಣೆ
ಅತಿ ವೇಗದ ಚಾಲನೆಯಿಂದ ಅಪಘಾತಗಳು ಹೆಚ್ಚುತ್ತಿದ್ದು, ವಾಹನಗಳ ವೇಗ ತಗ್ಗಿಸಲು ಇದೀಗ ಟ್ರಾಫಿಕ್ ಪೊಲೀಸರು ಮತ್ತೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಪ್ರಮುಖ ರಸ್ತೆಗಳಲ್ಲಿ ಸ್ಪೀಡ್ ರಾಡಾರ್ ಗನ್ ಮೂಲಕ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
< previous
1
...
281
282
283
284
285
286
287
288
289
...
537
next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು