ಗಣೇಶನ ಸ್ವಾಗತಕ್ಕೆ ಸಿದ್ಧವಾಗುತ್ತಿದೆ ಹುಬ್ಬಳ್ಳಿ-ಧಾರವಾಡವಾಣಿಜ್ಯ ನಗರಿ ಎಂದೇ ಪ್ರಖ್ಯಾತಿ ಹೊಂದಿರುವ ಹುಬ್ಬಳ್ಳಿಯಲ್ಲಿ ನೂರಾರು ವರ್ಷಗಳಿಂದ ಗಣೇಶ ಚತುರ್ಥಿಯನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಮಹಾನಗರದಲ್ಲಿ ಗಣೇಶ ಮೂರ್ತಿಗಳ ತಯಾರಿಕೆ, ಸಿದ್ಧತೆ, ಬಂದೋಬಸ್ತ್, ವಿಶೇಷ ಮೂರ್ತಿಗಳ ಪ್ರತಿಷ್ಠಾಪನೆ, ದರ್ಶನಕ್ಕೆ ಬರುವ ಭಕ್ತಸಾಗರದ ಕುರಿತು ಮಾಹಿತಿ ಇಲ್ಲಿದೆ.