ಅಲ್ಪಸಂಖ್ಯಾತರು ಗುಣಮಟ್ಟದ ಶಿಕ್ಷಣ ನೀಡಿನಾನು ಶಾಸಕನಾಗಿ, ಸಚಿವನಾಗಿ ಅಷ್ಟೆಲ್ಲ ಅಧಿಕಾರ ಅನುಭವಿಸಿದರೂ ನನಗೂ ಒಂದು ಕೊರಗು ಕಾಡುತ್ತಿದೆ. ನನಗೆ ದೇವರು ಎಲ್ಲವನ್ನೂ ನೀಡಿದ. ಆದರೆ, ಶಿಕ್ಷಣ ನೀಡಲಿಲ್ಲ. ಇದನ್ನೆ ಮೆಲಕು ಹಾಕುತ್ತಾ ಕಣ್ಣೀರು ಹಾಕುತ್ತೇನೆ ಎಂದು ಸಚಿವ ಜಮೀರ್‌ಅಹ್ಮದ್ ಖಾನ್ ಬೇಸರ ವ್ಯಕ್ತಪಡಿಸಿದರು.