ಶಾಲೆಗಳ ಪ್ರಾರಂಭೋತ್ಸವಕ್ಕೆ ಶಿಕ್ಷಣ ಇಲಾಖೆ ಸಜ್ಜು..!ಮೇ 31ರಂದು ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ಶಾಲೆಗೆ ತಳಿರು ತೋರಣ ಕಟ್ಟಿ, ಡೋಲು, ನಗಾರಿ ಮೂಲಕ ಮಕ್ಕಳನ್ನು ಕರೆ ತಂದು ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಿ, ಸಿಹಿ ಹಂಚುವ ಮೂಲಕ ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ಅಧಿಕಾರಿಗಳ ಚಿಂತನೆ ನಡೆಸಿದ್ದಾರೆ.