ಶತಮಾನ ಕಂಡ ಕೆಲಗೇರಿ ಕೆರೆ ಸ್ವಚ್ಛತಾ ಅಭಿಯಾನ ಶುರುಕೆಲಗೇರಿ ಗ್ರಾಮಸ್ಥರು ಸೇರಿದಂತೆ ಪರಿಸರವಾದಿಗಳು, ಕೆರೆ ಬಳಕೆದಾರರು ನಮ್ಮ ಶ್ರಮದಾನ, ಕೆರೆಯ ಸನ್ಮಾನ ಘೋಷಣಾ ವಾಕ್ಯದಲ್ಲಿ ಭಾನುವಾರದಿಂದ ಕೆಲಗೇರಿ ಕೆರೆ ಅಭಿಯಾನ ಸ್ವಚ್ಛತಾ ಅಭಿಯಾನವನ್ನು ನ್ಯಾಯಾಧೀಶ ಪರಶುರಾಮ ದೊಡಮನಿ ನೇತೃತ್ವದಲ್ಲಿ ಶುರು ಮಾಡಿದ್ದಾರೆ.