ವಿದ್ಯಾರ್ಥಿನಿ ಶಬಾನಾ ಕುಟುಂಬಕ್ಕೆ ಜಿಲ್ಲಾಡಳಿತದಿಂದ ಆರ್ಥಿಕ ನೆರವುತಂದೆಯ ಮರಣದಿಂದ ಧೃತಿಗೆಡದ ಬಾಲಕಿಯೊಬ್ಬಳು ನೋವಿನ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ನವಲಗುಂದ ಪಟ್ಟಣದ ಶಬಾನಾ ಅವರ ಮನೆಗೆ ಬುಧವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ, ವಿದ್ಯಾರ್ಥಿನಿಗೆ ಧೈರ್ಯ ತುಂಬಿ ಅವಳ ಓದಿಗೆ ನೆರವು, ಸಹಕಾರ ನೀಡುವ ಭರವಸೆ ನೀಡಿದರು.