ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಬ್ಬಳ್ಳಿ, ಬೆಳಗಾವಿಯಲ್ಲಿ ಫ್ಲ್ಯಾಟ್ ಫ್ಯಾಕ್ಟರಿ
ಸಾಕಷ್ಟು ಪ್ರತಿಭೆಗಳನ್ನು ಹೊಂದಿರುವ ಹುಬ್ಬಳ್ಳಿ-ಧಾರವಾಡ, ಬೆಳಗಾವಿಯಲ್ಲಿ ಉದ್ಯಮಶೀಲತೆ ಬೆಳೆಸಲು ಅತ್ಯಂತ ಸೂಕ್ತ ಸ್ಥಳ. ಇದಕ್ಕೆ ಪೂರಕವಾಗಿ ಎಂಜಿನಿಯರಿಂಗ್ ಶಿಕ್ಷಣ, ಸಾರಿಗೆ ವ್ಯವಸ್ಥೆ, ವಿದ್ಯುತ್ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳಿವೆ.
ಧನರಾಜ್ ಧಾರವಾಡ ಜೈಲಿಗೆ ಸ್ಥಳಾಂತರ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಡಿ ಗ್ಯಾಂಗ್ನ ಧನರಾಜ್ನನ್ನು ಧಾರವಾಡ ಜೈಲಿಗೆ ಗುರುವಾರ ಮಧ್ಯಾಹ್ನ ಕರೆತರಲಾಯಿತು. ಇದೇ ಪ್ರಕರಣದ 14ನೇ ಆರೋಪಿ ಪ್ರದೋಷನನ್ನು ಬೆಳಗಾವಿ ಜೈಲಿಗೆ ಕಳುಹಿಸಲಾಯಿತು.
ಖಾಸಗೀಯವರ ಕೈಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 2744 ಆಸ್ತಿ! ಸಮೀಕ್ಷೆ ಆರಂಭ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದ 2744 ಆಸ್ತಿಗಳನ್ನು ಖಾಸಗೀಯವರಿಗೆ ಲೀಸ್ ನೀಡಲಾಗಿದೆ. ಇವುಗಳಿಂದ ನಯಾಪೈಸೆಯಷ್ಟು ತೆರಿಗೆಯನ್ನು ಪಾಲಿಕೆ 2013ರಿಂದ ಪಡೆದಿಲ್ಲ. ಇದೀಗ ಇವುಗಳ ಪತ್ತೆಗೆ ಸಮೀಕ್ಷೆ ಆರಂಭವಾಗಿದ್ದು 1649 ಆಸ್ತಿ ಸಮೀಕ್ಷೆ ಪೂರ್ಣಗೊಂಡಿದೆ.
ಇಷ್ಟಲಿಂಗ ಪೂಜೆಗಿಲ್ಲ ಜಾತಿ-ಮತ
ಇಷ್ಟಲಿಂಗ ಪೂಜೆ ಅನುಭಾವದ ಅತ್ಯಂತಿಕ ಸ್ಥಿತಿ ನಿರೂಪಿಸುವ ಸಾಧನವಾಗಿದೆ. ಇಷ್ಟಲಿಂಗ ಧ್ಯಾನ ಹಾಗೂ ಪೂಜೆಯನ್ನು ಯಾರಾದರೂ ಮಾಡಬಹುದು ಇದಕ್ಕೆ ಜಾತಿ, ಮತ, ಪಂಥ ಎಂಬ ಭೇದ ಇರುವುದಿಲ್ಲ.
ಸೆ. 2ರಿಂದ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ: ಡಿಸಿ ದಿವ್ಯಪ್ರಭು
ಸಾರ್ವಜನಿಕರ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಜಾರಿಗೊಳಿಸಿರುವ ಎನಿವೇರ್ ನೋಂದಣಿ ವ್ಯವಸ್ಥೆಯು ಧಾರವಾಡ ಜಿಲ್ಲೆಯಲ್ಲಿ ಸೆ. 2ರಿಂದ ಜಾರಿಯಾಗಲಿದೆ. ಇದರಿಂದ ಜನರು ತಮಗೆ ಬೇಕಾದ ನೋಂದಣಿ ಕಚೇರಿಯಲ್ಲಿ ದಸ್ತಾವೇಜು ಮಾಡಿಸಿಕೊಳ್ಳಲು ಅನುಕೂಲವಾಗಲಿದೆ.
ರಾಜಭವನವೋ? ಕಲಾಸಿಪಾಳ್ಯ ಠಾಣೆಯೋ?: ಶರತ್ ಬಚ್ಚೇಗೌಡ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಅವರ ಒಂದು ಸಹಿಯಿಲ್ಲ. ಪ್ರಕರಣದಲ್ಲಿ 19 ಜನರ ಹೆಸರಿದ್ದರೂ ಅವರನ್ನು ಬಿಟ್ಟು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿರುವುದು ರಾಜಕೀಯ ಷಡ್ಯಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ.
ವಾಹನದಟ್ಟಣೆ ತಗ್ಗಿಸಲು ಹುಡಾ ಹೊಸ ಪ್ಲ್ಯಾನ್
ಮಹಾನಗರದಲ್ಲಿನ ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಹೊಸ ಹೆಜ್ಜೆಗಳನ್ನು ಇಡುತ್ತಿದ್ದು, ಆರಂಭಿಕ ಹಂತವಾಗಿ ಎರಡು ಪ್ರಮುಖ ರಸ್ತೆಗಳ ಅಗಲೀಕರಣ ಮಾಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ.
ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಲಿ
ಸಮಾಜ ಸುಧಾರಕ ಈಶ್ವರಚಂದ್ರ ವಿದ್ಯಾಸಾಗರ ಅವರು ಮಹಿಳೆಯರ ಧ್ವನಿಯಾಗಿ ಹೋರಾಟದ ಅಲೆಯನ್ನೇ ಎಬ್ಬಿಸಿದ್ದರು. ಇಷ್ಟಾಗಿಯೂ ಇಂದು ಸಮಾಜದಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಲೆ ಇವೆ.
ಧಾರವಾಡ ಜೈಲಿಗೆ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ಎ-9 ಧನರಾಜ್ ಶಿಫ್ಟ್, ಭದ್ರತೆ ಹೆಚ್ಚಳ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ಭಾಗವಾಗಿರುವ ಎ-9 ಆರೋಪಿ ಧನರಾಜ್ ಎಂಬಾತನನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಕರೆತರುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಿಷನ್ ವಿದ್ಯಾಕಾಶಿಗಾಗಿ ಬೇಸ್‌ಲೈನ್ ಪರೀಕ್ಷೆ ಯಶಸ್ವಿ
ವಿದ್ಯಾಕಾಶಿ ಎಂದು ಹೆಸರು ಪಡೆದಿದ್ದ ಧಾರವಾಡ ಜಿಲ್ಲೆಯು ಇತ್ತೀಚಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗಣನೀಯ ಕುಸಿತ ಕಾಣುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಮಿಷನ್ ವಿದ್ಯಾಕಾಶಿ ಯೋಜನೆ ಮೂಲಕ ಮತ್ತೆ ಮೊದಲಿದ್ದ ಸ್ಥಾನ ಪಡೆಯಲು ಮುಂದಾಗಿದೆ. ಇದರ ಅಂಗವಾಗಿ ಇದೀಗ ಬೇಸ್‌ಲೈನ್ ಪರೀಕ್ಷೆ ನಡೆಸಿದೆ.
< previous
1
...
286
287
288
289
290
291
292
293
294
...
537
next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು