ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸವಾಲು ಎದುರಿಸಿ ಸಾಹಸದ ಇತಿಹಾಸ ಬರೆಯಿರಿ
ಆರ್‌ಎಸ್‌ಎಸ್ ಬಗೆಯ ವರ್ಗಗಳಿಂದ ಪ್ರಶಿಕ್ಷಣ ನೀಡುವ ಮೂಲಕ ಪ್ರತಿ ಸ್ವಯಂಸೇವಕರನ್ನು ಶಾರೀರಿಕ, ಮಾನಸಿಕ ಮತ್ತು ಬೌದ್ಧಿಕವಾಗಿ ಸಶಕ್ತರನ್ನಾಗಿ ಮಾಡುತ್ತಿರುವುದು ಶ್ಲಾಘನೀಯ.
ಅಂಜಲಿ ಹತ್ಯೆ: ಸಿಐಡಿಯಿಂದ ಸ್ಥಳ ಮಹಜರು
ಆರೋಪಿ ನೋಡುತ್ತಿದ್ದಂತೆ ಅಂಜಲಿ ಸಹೋದರಿ ಯಶೋದಾ ರೊಚ್ಚಿಗೆದ್ದು, ನನ್ನ ಅಕ್ಕ ಏನು ಮಾಡಿದ್ದಳು. ಅವಳನ್ನೇಕೆ ಕೊಂದೆ. ಅವಳನ್ನು ಕೊಂದಿರುವ ನಿನ್ನನ್ನು ಸುಮ್ಮನೆ ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿರ್ವಹಣೆ ಕೊರತೆಗೆ ನಲುಗಿದ ತೋಳನಕೆರೆ
ಶಿರೂರು ಪಾರ್ಕ್ ರಸ್ತೆಯ ಅಂಚಿನಲ್ಲಿ 32 ಎಕರೆ ಜಾಗದಲ್ಲಿ ₹ 26 ಕೋಟಿ ವ್ಯಯಿಸಿ ಸ್ಮಾರ್ಟ್‌ಸಿಟಿ ಯೋಜನೆಯಡಿ ತೋಳನಕೆರೆ ಅಭಿವೃದ್ಧಿಪಡಿಸಲಾಗಿತ್ತು. ಇದೀಗ ಸೂಕ್ತ ನಿರ್ವಹಣೆ ಕೊರತೆಯಿಂದ ಬಹುಬೇಗನೇ ತನ್ನ ಸೌಂದರ್ಯವನ್ನು ಕಳೆದುಕೊಳ್ಳುವ ಜತೆಗೆ ಪ್ರವಾಸಿಗರ ಸಂಖ್ಯೆಯೂ ಇಳಿಮುಖವಾಗುತ್ತಿದೆ.
ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ
ಸಿಜೋಫ್ರೆನಿಯಾ ಒಂದು ಮಾನಸಿಕ ಕಾಯಿಲೆ. ಇದು 300 ಜನರಲ್ಲಿ ಒಬ್ಬರಿಗೆ ಕಂಡು ಬರುತ್ತದೆ. ಈ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳು ಗುಣಮುಖರಾಗುವುದು ಅತೀ ವಿರಳ.
ಎಸ್ಸೆಸ್ಸೆಲ್ಸಿ: ಬೆಳಗಾವಿ ವಿಭಾಗದ 32 ಸಾವಿರವಿದ್ಯಾರ್ಥಿಗಳು ಮಾತೃಭಾಷೆಯಲ್ಲಿ ಫೇಲ್..!
ಫಲಿತಾಂಶದ ಅಂಕಿ-ಅಂಶಗಳ ಪಟ್ಟಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಈ ಬಾರಿ ಗ್ರೇಸ್ ಅಂಕ ನೀಡಿಯೂ ಮಾತೃಭಾಷೆಯಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಫೇಲ್ ಆಗಿರುವುದು ಕಳವಳ ಸೃಷ್ಟಿಸಿದೆ.
ಕಾನೂನು ರೀತಿಯಲ್ಲಿ ನಡೆಯಲಿ ಅಂತರ್ ಧರ್ಮೀಯ ವಿವಾಹ
ನೋಂದಣಿ ಇಲಾಖೆಯಲ್ಲಿ ಮಧ್ಯವರ್ತಿಗಳಿಂದ ಅಂತರ್ ಧರ್ಮೀಯ ವಿವಾಹ ನೋಂದಣಿ ನಡೆಯುತ್ತಿವೆ ಎಂಬ ದೂರುಗಳು ಬಂದಿದ್ದು, ಈ ಕುರಿತು ಗಂಭೀರವಾಗಿ ಪರಿಗಣಿಸಿ ಅಂತಹವುಗಳನ್ನು ತಡೆಯಬೇಕು.
ಕೆವಿಜಿ ಬ್ಯಾಂಕ್, 35 ಸಾವಿರ ಕೋಟಿ ವಹಿವಾಟು
ಸಾಲದ ಬಡ್ಡಿಯನ್ನು ಸಾಕಷ್ಟು ತಗ್ಗಿಸಲಾಗಿದ್ದು ಹೊಸ ಆರ್ಥಿಕ ವರ್ಷದ ಸಾಲಿನಲ್ಲೂ ಕೃಷಿ ,ಉದ್ಯಮ ಮತ್ತು ಗೃಹಸಾಲ ಒಳಗೊಂಡು ರಿಟೇಲ್ ಸಾಲಗಳಿಗೆ ಆದ್ಯತೆ ನೀಡಲಾಗುತ್ತಿದೆ.
ಬಿತ್ತನೆ ಬೀಜ ವಿತರಿಸಲು ಕಾರ್ಯಪ್ರವೃತ್ತರಾಗಿ
ಬಿತ್ತನೆಗೆ ಭೂಮಿ ಸಿದ್ಧ ಮಾಡಿಕೊಂಡರೂ ಕೃಷಿ ಇಲಾಖೆ ಬಿತ್ತನೆ ಬೀಜ ವಿತರಿಸಿಲ್ಲ ಎಂದು ರೈತರು ಆರೋಪಿಸಿದ್ದರಿಂದ ಗುರುವಾರ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿದ ತಹಸೀಲ್ದಾರ್.
ತಾಂತ್ರಿಕ ಕಾರಣ, 6083 ರೈತರ ಖಾತೆಗೆ ಜಮೆಯಾಗದ ಪರಿಹಾರ!
ಬರ ಪರಿಹಾರ ಯಾವ ರೈತನ ಖಾತೆಗೆ ಜಮೆಯಾಗಿಲ್ಲ. ಆತನದು ಯಾವ ಊರು ಎಂಬುದನ್ನು ತಿಳಿದುಕೊಂಡು ಆ ಗ್ರಾಮ ಪಂಚಾಯಿತಿಯಲ್ಲಿನ ಗ್ರಾಮ ಲೆಕ್ಕಾಧಿಕಾರಿಗೆ ಮಾಹಿತಿ ನೀಡಲಾಗುತ್ತದೆ.
ಅಂಜಲಿ ಹಂತಕ ಎಂಟು ದಿನ ಸಿಐಡಿ ಕಸ್ಟಡಿಗೆ
ಅಂಜಲಿ ಅಂಬಿಗೇರ್ ಕೊಲೆ ಮಾಡಿ ಓಡಿ ಹೋಗುತ್ತಿದ್ದ ಸೆರೆಯಾಗಿರುವ ಸಿಸಿ ಕ್ಯಾಮೆರಾದಲ್ಲಿನ ದೃಶ್ಯಾವಳಿಗಳನ್ನು ಸಿಐಡಿ ತಂಡ ವಶಪಡಿಸಿಕೊಂಡಿದೆ. ಜತೆಗೆ ಅಕ್ಕಪಕ್ಕದವರಿಂದ ಮಾಹಿತಿ ಕಲೆಹಾಕಿದೆ.
< previous
1
...
287
288
289
290
291
292
293
294
295
...
455
next >
Top Stories
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!