ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸ್ಕೃತದಿಂದಲೇ ದೇಶದ ಸಂಸ್ಕೃತಿ ಉಳಿಯಬಲ್ಲದು
ಸಂಸ್ಕೃತ ಭಾಷೆ ಮರೆತಿದ್ದರಿಂದಲೇ ಸಂಸ್ಕೃತಿಯು ಕೂಡ ನಾಶದತ್ತ ಸಾಗಿದೆ. ಓದು, ಬರಹಗಳ ಮುನ್ನ ಭಾಷೆ ಬಾಯಲ್ಲಿ ಬರಬೇಕು.
ಪಂಚಮಸಾಲಿ ಮೀಸಲಾತಿಗಾಗಿ ಇಂದು ಉಳವಿಯಲ್ಲಿ ಸಂಕಲ್ಪ ಸಭೆ
ಜೂನ್ ತಿಂಗಳಲ್ಲಿ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಬೃಹತ್ ಸಭೆ ನಡೆಯಲಿದ್ದು ಅಲ್ಲಿ ಮುಂದಿನ ಹೋರಾಟದ ರೂಪುರೇಷೆಗಳು ಸಿದ್ಧಗೊಳ್ಳಲಿವೆ.
ಧಾರವಾಡ ಸೌಂದರ್ಯ ಹೆಚ್ಚಿಸಿದ ಮೇ ಫ್ಲವರ್ !
ಕಡು ಕೆಂಪು ಬಣ್ಣದ ಹೂಗಳನ್ನು ಹೊದ್ದುಕೊಂಡು ಸಂಭ್ರಮಿಸುತ್ತಿದೆ ಮರ. ಈ ತಿಂಗಳಲ್ಲಿ ಮದುವೆ ಚಪ್ಪರ ಅಲಂಕರಿಸಲು ಈ ಹೂವುಗಳ ಬಳಕೆ ಮಾಡಲಾಗುತ್ತದೆ. ಇದನ್ನು ಹೊರತುಪಡಿಸಿ ಈ ಹೂಗಳು ಬರೀ ನೋಡಲು ಮಾತ್ರ ಸುಂದರ.
ಅಂಜಲಿ ಹತ್ಯೆ ಆರೋಪಿ ಕಿಮ್ಸ್‌ನಿಂದ ಬಿಡುಗಡೆ, ಸಿಐಡಿ ವಶಕ್ಕೆ
ಆರೋಪಿಯ ಆರೋಗ್ಯದಲ್ಲಿ ಚೇತರಿಕೆ ಕಂಡ ಬಗ್ಗೆ ವೈದ್ಯರು ಫಿಟ್ನೆಸ್ ವರದಿ ನೀಡಿ ಬುಧವಾರ ಬೆಳಗ್ಗೆ ಬಿಡುಗಡೆಗೊಳಿಸಿದರು. ಈ ಹಿನ್ನೆಲೆಯಲ್ಲಿ ಸಿಐಡಿ ಎಸ್‌ಪಿ ವೆಂಕಟೇಶ ನೇತೃತ್ವದ ತಂಡ ಆತನನ್ನು ವಶಕ್ಕೆ ಪಡೆದಿದೆ.
ಕಳೆಪೆ ಆಹಾರ ಪೂರೈಕೆ, ಹಾಸ್ಟೆಲ್ ಎದುರು ಪ್ರತಿಭಟನೆ
ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ. ಈ ಕುರಿತು ಹಲವು ಬಾರಿ ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ರೈಲ್ವೆ ಟಿಸಿಗಳಿಗೆ ಸೂಕ್ತ ರಕ್ಷಣೆ ನೀಡಿ
ಟಿಸಿಗಳಿಗೆ ರೈಲ್ವೆ ಇಲಾಖೆ ಆರ್‌ಪಿಎಫ್ ಸಿಬ್ಬಂದಿ ಮೂಲಕ ರಕ್ಷಣೆ ಒದಗಿಸಬೇಕು. ಅನಗತ್ಯವಾಗಿ ರೈಲ್ವೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ನಿರಂತರ ಹಲ್ಲೆ ಮತ್ತು ಹಲ್ಲೆಗೆ ಯತ್ನಿಸಿದ ಘಟನೆಗಳು ಹೆಚ್ಚಾಗಿವೆ.
ಮಳೆ ಹಾನಿ ಪ್ರದೇಶಕ್ಕೆ ಪಾಲಿಕೆ ಆಯುಕ್ತ ಭೇಟಿ; ಪರಿಶೀಲನೆ
ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ಇನ್ನಿತರ ಕಾಮಗಾರಿ ಕೈಗೆತ್ತಿಕೊಂಡು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಹೇಳಿದ್ದಾರೆ.
ಬೀಳುವ ಸ್ಥಿತಿಯಲ್ಲಿ ತಹಸೀಲ್ದಾರ್ ಕಚೇರಿ ಕಟ್ಟಡದ ಗೋಪುರ
ಕಟ್ಟಡದ ಚಾವಣಿಯ ಮೇಲಿರುವ ಗೋಪಾರಾಕೃತಿಯ ಭಾಗವೂ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದ್ದು, ಸಂಚರಿಸಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ.
ಗ್ರಾಹಕರು ನೀರಿನ ತೆರಿಗೆ ಬಾಕಿ ಸಕಾಲಕ್ಕೆ ಪಾವತಿಸಿ
ಗ್ರಾಹಕರು ನೀರಿನ ತೆರಿಗೆಯನ್ನು ಸುಲಲಿತವಾಗಿ ಪಾವತಿಸಲು ಗ್ರಾಹಕ ಸ್ನೇಹಿಯಾದ ವಿವಿಧ ಪಾವತಿ ವಿಧಾನಗಳನ್ನು ಮಹಾನಗರ ಪಾಲಿಕೆಯಿಂದ ಪರಿಚಯಿಸಲಾಗಿದೆ.
ನರ್ಸಿಂಗ್ ಕಲಿತವರಿಗೆ ಹೆಚ್ಚಿದ ಬೇಡಿಕೆ
ಪ್ರಸ್ತುತ ಸಂದರ್ಭದಲ್ಲಿ ನರ್ಸಿಂಗ್ ಕಲಿತವರಿಗೆ ಬರೀ ದೇಶ ಮಾತ್ರವಲ್ಲದೇ ಪ್ರಪಂಚದಲ್ಲಿಯೇ ಉತ್ತಮ ಬೇಡಿಕೆ ಇದೆ. ಆದ್ದರಿಂದ ಅವರು ವೃತ್ತಿ ಪ್ರಗತಿಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬೇಕು.
< previous
1
...
289
290
291
292
293
294
295
296
297
...
455
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ