• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜಲಿ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಘೋಷಿಸಲಿ: ಮುನೇನಕೊಪ್ಪ
ಸಾವಿನ ಮನೆಯಲ್ಲಿ ನಾವು ರಾಜಕಾರಣ ಮಾಡುವುದಿಲ್ಲ. ನೇಹಾ ಹಿರೇಮಠ ಹತ್ಯೆಯ ನೆನಪು ಹಸಿಯಿದ್ದಾಗಲೇ ಮತ್ತೊಂದು ಕೊಲೆಯಾಗಿದೆ. ಈವರೆಗೂ ರಾಜ್ಯ ಸರ್ಕಾರ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿಲ್ಲ ಎಂದು ಮುನೇನಕೊಪ್ಪ ಆಕ್ರೋಶ ವ್ಯಕ್ತಪಡಿಸಿದರು
ನೇಹಾ ನಿವಾಸಕ್ಕೆ ಗೃಹ ಸಚಿವ ಭೇಟಿ
ಘಟನೆ ನಡೆದ ತಕ್ಷಣ ಬರಬೇಕಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಬರಲಾಗಲಿಲ್ಲ. ಆದರೆ, ಘಟನೆ ಬಗ್ಗೆ ತಿಳಿದ ಕೂಡಲೇ ಸಂಪೂರ್ಣ ಮಾಹಿತಿ ಪಡೆದುಕೊಂಡು ಸಚಿವರು, ಶಾಸಕರು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೆ ಎಂದು ಸಚಿವರು ಹೇಳಿದ್ದಾರೆ.
ಅಂಜಲಿ ಹತ್ಯೆ ಕೇಸ್‌ ಸಿಐಡಿಗೆ
ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ನಡೆದ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಸಂಜೆಯೊಳಗೆ (ಮೇ 21) ಆದೇಶ ಹೊರಡಿಸಲಿದೆ.
ಧಾರವಾಡಕ್ಕೆ ಬೇಕಿದೆ ಸುಸಜ್ಜಿತ ಮಾವು ಮಾರುಕಟ್ಟೆ!
ಧಾರವಾಡದ ಆಪೂಸ್‌ ಮಾವಿಗೆ ದೇಶ-ವಿದೇಶಗಳಲ್ಲಿ ಅಪಾರ ಬೇಡಿಕೆ ಇದ್ದು, ಗುಜರಾತ ಮತ್ತು ಮಹಾರಾಷ್ಟ್ರಗಳಿಂದ ಮಧ್ಯವರ್ತಿಗಳು ಬಂದು ತೀರಾ ಕಡಿಮೆ ಬೆಲೆಗೆ ಮಾವಿನ ಕಾಯಿ ಮತ್ತು ಹಣ್ಣು ಖರೀದಿಸಿ ಹಣ ಮಾಡಿಕೊಳ್ಳುತ್ತಿದ್ದಾರೆ.
ಬರ ಪರಿಹಾರ ತಾರತಮ್ಯ: ರೈತರ ಆಕ್ರೋಶ
ಸರ್ಕಾರ ನೀಡಿದ ಸೂಚನೆಯಂತೆ ರೈತರ ಖಾತೆಗೆ ಬೆಳೆ ಪರಿಹಾರದ ಮೊತ್ತ ಹಾಕಲಾಗಿದ್ದು, ಕೆಲ ಬ್ಯಾಂಕ್‌ಗಳು ಪರಿಹಾರದ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆಯಂತೆ ಎಲ್ಲ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಿ ಬರ ಪರಿಹಾರವನ್ನು ಬೆಳೆಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳುವಂತಿಲ್ಲ.
ಸವಾಲು ಎದುರಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದ ಶಶಿ ಸಾಲಿ: ಬಸವರಾಜ ಹೊರಟ್ಟಿ
ಹಿಂದಿನ ದಿನಗಳಲ್ಲಿ ಬಡವ, ಶ್ರೀಮಂತ ಯಾರೇ ಇರಲಿ, ಸ್ನೇಹಿತರು ಜೀವಕ್ಕೆ ಜೀವ ಕೊಡುತ್ತಿದ್ದರು. ಆದರೆ, ಇಂದು ಬದಲಾದ ಕಾಲಘಟದಲ್ಲಿ ಲಾಭ ಮಾತ್ರ ನೋಡುವ ಸ್ನೇಹವಿದೆ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಹಳ್ಳಿಗಳಿಗೆ ಹೋಗಿ ಸಮಾಜಕಾರಣ ಮಾಡಿದ ಡಾ. ಪ್ರಕಾಶ ಭಟ್‌: ನಾಗೇಶ ಹೆಗಡೆ
ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಮೊದಲ ಸಾಲಿನಲ್ಲಿ ಯುದ್ಧದ ಟ್ಯಾಂಕ್‌ಗಳು, ಆನಂತರ ತಂತ್ರಜ್ಞಾನ ಹಾಗೂ ಕೊನೆ-ಕೊನೆಗೆ ಕುಲಶಕರ್ಮಿಗಳು, ಶ್ರಮಜೀವಿಗಳು ಹಾಗೂ ಪಾದಚಾರಿಗಳ ಸಾಲು. ಇದನ್ನು ಗಮನಿಸಿದಾಗ ಗ್ರಾಮೀಣ ಜಗತ್ತನ್ನು ನಮ್ಮ ಸಮಾಜ ಯಾವ ಸ್ಥಾನದಲ್ಲಿಟ್ಟಿದೆ ಎಂಬುದು ತಿಳಿಯಲಿದೆ ಎಂದು ಅಂಕಣಕಾರ ನಾಗೇಶ ಹೆಗಡೆ ಹೇಳಿದರು.
ಗತಕಾಲದ ಇತಿಹಾಸ ತೆರದಿಡುವ ವಸ್ತು ಸಂಗ್ರಹಾಲಯಗಳು: ಡಾ. ದೇವರಾಜ
ವಸ್ತು ಸಂಗ್ರಹಾಲಯಗಳು ಗತಕಾಲದ ಇತಿಹಾಸ ಪ್ರತಿಬಿಂಬಸುವಲ್ಲಿ ಮಹತ್ವದ ಪ್ರಾತವಹಿಸುತ್ತವೆ. ಇವು ಅಂದಿನ ಕಾಲದ ರಾಜಕೀಯ, ಸಾಮಾಜಿಕ, ಆರ್ಥಿಕ, ಧಾರ್ಮಿಕ, ವಿಚಾರಗಳಿಗೆ ಮತ್ತು ಮಹತ್ವದ ಘಟನೆಗಳಿಗೆ ಸಾಕ್ಷಿಯಾಗಿ ನಿಂತಿವೆ ಡಾ. ದೇವರಾಜ ಸಾರಂಗಮಠ ಹೇಳಿದರು.
ಜನರ ಜೀವಕ್ಕೆ ಗ್ಯಾರಂಟಿ ಇಲ್ಲದ ಸಿದ್ದು ಸರ್ಕಾರ: ಪ್ರಹ್ಲಾದ ಜೋಶಿ

ಕಳೆದ 4 ತಿಂಗಳಲ್ಲಿ ರಾಜ್ಯದಲ್ಲಿ 430 ಕೊಲೆ, 692 ರೈತರ ಆತ್ಮಹತ್ಯೆ ನಡೆದಿವೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿವೆ ಎಂದು ಜೋಶಿ ಹೇಳಿದರು.

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಪ್ರದೀಪ ಶೆಟ್ಟರ
ಈ ಹಿಂದೆ ನೇಹಾ ಹಿರೇಮಠ ಹತ್ಯೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ, ಅದ್ಯಾವುದೂ ಆಗಲಿಲ್ಲ. ಈ ಹತ್ಯೆಯ ಹೊಣೆಗಾರಿಕೆಯನ್ನು ಗೃಹ ಸಚಿವರೇ ಹೊರಬೇಕು ಎಂದು ವಿಪ ಸದಸ್ಯ ಪ್ರದೀಪ ಶೆಟ್ಟರ ಹೇಳಿದರು.
  • < previous
  • 1
  • ...
  • 290
  • 291
  • 292
  • 293
  • 294
  • 295
  • 296
  • 297
  • 298
  • ...
  • 455
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved