ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಪಿಗೆ ಚಿಕಿತ್ಸೆ: ಮನನೊಂದು ನನ್ನ ಮೊಮ್ಮಗಳು ಆತ್ಮಹತ್ಯೆಗೆ ಯತ್ನ
ಶನಿವಾರ ಸಂಜೆ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಅಂಜಲಿ ಸಹೋದರಿ ಯಶೋದಾ ಭಾನುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದಳು.
ಅಪರಾಧಿಗಳೊಂದಿಗೆ ಕೈಜೋಡಿಸಿರುವ ಪೊಲೀಸರು: ಶಾಸಕ ಅರವಿಂದ ಬೆಲ್ಲದ
ಮಹಾನಗರದಲ್ಲಿ ಗಾಂಜಾ, ಮದ್ಯ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದನ್ನು ಮಟ್ಟ ಹಾಕಬೇಕು, ಅಕ್ರಮ ಚಟುವಟಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಶನಿವಾರ ರಾತ್ರಿ ಸುರಿದ ಮಳೆಯಿಂದ ಅಪಾರ ಹಾನಿ
ಕೆಲವು ಕಡೆಗಳಲ್ಲಿ ಚರಂಡಿ ನೀರು ಮನೆ, ಅಂಗಡಿ, ಅಪಾರ್ಟ್‌ಮೆಂಟ್‌ಗಳಿಗೆ ನುಗ್ಗಿ ಜನತೆ ರಾತ್ರಿಯಿಡಿ ತೊಂದರೆ ಅನುಭವಿಸುವಂತಾಯಿತು.
ಮೃತ ನೇಹಾ, ಅಂಜಲಿ ನಿವಾಸಕ್ಕೆ ಎಡಿಜಿಪಿ ಆರ್. ಹಿತೇಂದ್ರ ಭೇಟಿ
ಈಚೆಗೆ ಹತ್ಯೆಯಾಗಿದ್ದ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ನಿವಾಸಕ್ಕೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಭಾನುವಾರ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಪಡೆದರು.
ಪ್ರಜಾಸತ್ತೆಯು ಯಶಸ್ವಿಯಾಗಿ ಕಾರ್ಯ ಮಾಡುತ್ತಿಲ್ಲ
ಭಾರತೀಯ ಚುನಾವಣಾ ರಂಗವು ರಣರಂಗವಾಗಿದೆ. ಧಾರ್ಮಿಕ ವೈಷಮ್ಯ, ದ್ವೇಷ ರಾಜಕಾರಣ ತಾಂಡವವಾಡುತ್ತಿದ್ದು, ಪ್ರಜಾಸತ್ತೆಯ ಮುಖವಾಡ ತಾಳಿ ಸಿರಿವಂತರು-ಬಲಾಢ್ಯರು ಆಳುವ ವ್ಯವಸ್ಥೆ ನಿರ್ಮಾಣವಾಗಿದೆ.
ಅಂಜಲಿ ಹತ್ಯೆ ಪ್ರಕರಣ ಸಿಐಡಿಗೆ ವಹಿಸಿ: ಸಚಿವ ಲಾಡ್
ಶಿಕ್ಷಣ ಕಾಶಿ ಹಾಗೂ ಶಾಂತಿಗೆ ಹೆಸರಾದ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಇಂಥ ಕೊಲೆ ಘಟನೆಗಳು ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ನೇಹಾ ಹಿರೇಮಠ ಕೊಲೆ ಘಟನೆ ನಂತರ ಇನ್ನೊಂದು ಅಂತಹದ್ದೆ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ಫೋಟೋಗ್ರಾಫರ್ ಶಶಿ ಸಾಲಿಗೆ ಇಂದು ಅಭಿನಂದನೆ
ಶಶಿ ಸಾಲಿ ಅವರದು ಬಹುಮುಖ ವ್ಯಕ್ತಿತ್ವ: ಬಹುಮುಖ ಕಲಾಸಾಧನೆ. ಅವರೊಬ್ಬ ಪ್ರತಿಭಾವಂತ ವಿದ್ಯಾರ್ಥಿ. ಓರ್ವ ತಜ್ಞ ಕಲಾ ಶಿಕ್ಷಕ, ಒಬ್ಬ ಪ್ರಬುದ್ಧ ಛಾಯಾಚಿತ್ರಕಲಾ ಸಂಪನ್ಮೂಲ ವ್ಯಕ್ತಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ಅಂಜಲಿ ಹತ್ಯೆ ಖಂಡಿಸಿ ಮಠಾಧೀಶರ ಬೃಹತ್ ಪ್ರತಿಭಟನೆ
ಹತ್ಯೆ ಆರೋಪಿಯನ್ನು ಎನ್‌ಕೌಂಟರ್ ಮಾಡಬೇಕು, ನೇಹಾ ಹಾಗೂ ಅಂಜಲಿ ಹತ್ಯೆ ಹಂತಕರಿಗೆ ಏಕಕಾಲದಲ್ಲಿಯೇ ಗಲ್ಲು ಶಿಕ್ಷೆ ವಿಧಿಸಬೇಕು, ಮಹಿಳೆಯರ ರಕ್ಷಣೆಗೆ ನಮ್ಮ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಮಠಾಧೀಶರು ಹೇಳಿದರು.
ರೈತರಿಂದ ಕಾಳು ಖರೀದಿಸಿ ಹಣ ನೀಡದೇ ದಲ್ಲಾಳಿ ಪರಾರಿ
ಹಳಕಟ್ಟಿ ಅವರು ಹತ್ತಾರು ವರ್ಷಗಳಿಂದ ಮಾರುಕಟ್ಟೆಯಲ್ಲಿ ರೈತರಿಂದ ಖರೀದಿ ಮಾಡುತ್ತಿದ್ದಾರೆ. ಸರಿಯಾಗಿಯೇ ಹಣ ನೀಡುತ್ತಿದ್ದ ಅವರು ಇತ್ತೀಚೆಗೆ ಹಲವು ರೈತರಿಂದ ಖರೀದಿಸಿದ ಕಾಳಿನ ಬಿಲ್ ಪಾವತಿ ಮಾಡಿಲ್ಲ.
ಅಂಜಲಿ ಹತ್ಯೆ ತನಿಖೆ ನಂತರ ಎಲ್ಲರ ಹರಿಕಥೆ ಬೆಳಕಿಗೆ: ಅಬ್ಬಯ್ಯ
ನಾನು ಅಂಜಲಿಯ ಕೊಲೆಯಾದ ವೇಳೆ ಸ್ಥಳಕ್ಕೆ ಬಂದಿಲ್ಲ ಎಂದು ಕೆಲವರು ಆರೋಪಿಸುತ್ತಿದ್ದಾರೆ. ನಾನು ಕೇವಲ ಪೋಟೋಗೆ ಪೋಸ್ ನೀಡಲು ಬರುವವನಲ್ಲ. ಸರ್ಕಾರಿ ಕೆಲಸಗಳಿದ್ದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ.
< previous
1
...
291
292
293
294
295
296
297
298
299
...
455
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ