ನಮ್ಮ ಅಕ್ಕನನ್ನು ಕೊಂದ ವಿಶ್ವ(ಗಿರೀಶ)ನಿಗೆ ಆಸ್ಪತ್ರೆಯಲ್ಲಿ ಏಕೆ ಚಿಕಿತ್ಸೆ ಕೂಡಿಸುತ್ತಿದ್ದಾರೆ? ಅವನನ್ನು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲರ ಎದುರೇ ಎನ್‌ಕೌಂಟರ್ ಮಾಡಲಿ - ಅಂಜಲಿಯ ಸಹೋದರಿ ಯಶೋದಾ ಅಂಬಿಗೇರ