ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
52 ಗ್ರಾಮಗಳಿಗೆ ಕುಡಿಯಲು ಖಾಸಗಿ ಬೋರ್‌ವೆಲ್ ನೀರು
ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿದ್ದರೂ 52 ಗ್ರಾಮಗಳಲ್ಲಿ 81 ಖಾಸಗಿ ಒಡೆತನದ ಕೊಳವೆ ಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಅಂಜಲಿ ಹತ್ಯೆ ಆರೋಪಿ ದಾವಣಗೆರೆಯಲ್ಲಿ ಬಂಧನ
ನಾಲ್ಕೈದು ಬಾರಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಈತನ ಚಲನವಲನಗಳು ಹುಬ್ಬಳ್ಳಿ ಗೋಕುಲ್ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಹತ್ಯೆ ನಡೆದಿದೆ. ಕೂಡಲೇ ಆರೋಪಿ ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು. ಜನರೇ ಕಾನೂನು ಕೈಗೆತ್ತಿಕೊಳ್ಳುವ ಮುನ್ನ ಸರ್ಕಾರವೇ ಸರಿಯಾದ ಕಾನೂನು ಕ್ರಮ ಜರುಗಿಸಬೇಕು.
ಬಗರ್ ಹುಕ್ಕುಂ ಸಾಗುವಳಿದಾರರಿಗೆ ರಕ್ಷಣೆ ನೀಡಿ
ಪರಿಶಿಷ್ಟ ಜಾತಿ, ಪಂಗಡದ 60ರಿಂದ 70 ಬಡ ಕುಟುಂಬಗಳು ತಲಾ ಎರಡು ಎಕರೆಯಂತೆ ಸರ್ಕಾರಿ ಜಮೀನು ಸಾಗುವಳಿ ಮಾಡಿಕೊಂಡು ಉಪಜೀವನ ಸಾಗಿಸುತ್ತಿದ್ದಾರೆ. ಇದನ್ನು ಸಹಿಸದ ಕೆಲವರು ಗುಂಪು ಕಟ್ಟಿಕೊಂಡು ಬಂದು ಬಗರ್ ಹುಕ್ಕುಂ ಜಮೀನಿಗೆ ನುಗ್ಗಿ ದೌರ್ಜನ್ಯ ಮಾಡುತ್ತಿದ್ದಾರೆ.
ನಿರ್ಲಕ್ಷ್ಯ ತೋರಿದ ಪೊಲೀಸರನ್ನು ಕೆಲಸದಿಂದ ವಜಾ ಮಾಡಿ: ಶ್ರೀ
ಯಾರೇ ರಕ್ಷಣೆ ಕೋರಿ ಬಂದರೂ ಅಂಥವರಿಗೆ ಸೂಕ್ತ ರಕ್ಷಣೆ ನೀಡುವುದು ಪೊಲೀಸರ ಕರ್ತವ್ಯ. ಆದರೆ, ಅಂಜಲಿ ಕುಟುಂಬಕ್ಕೆ ರಕ್ಷಣೆ ನೀಡದೇ ಪೊಲೀಸ್ ಇಲಾಖೆ ನಿರ್ಲಕ್ಷ್ಯ ಧೋರಣೆ ತೋರಿದೆ.
ಡೆಂಘೀ, ಚಿಕೂನ್ ಗುನ್ಯಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ
ಡೆಂಘೀ, ಚಿಕೂನ್ ಗುನ್ಯಾ, ಮೆದುಳು ಜ್ವರ, ಆನೆಕಾಲು ರೋಗ ಈ ವರ್ಷವೂ ಮರಕಳಿಸುವ ಸಾಧ್ಯತೆ ಇದೆ. ಈ ರೋಗಗಳ ದುಷ್ಪರಿಣಾಮ ತಡೆಯಲು ಮುಂಜಾಗೃತಾ ಕ್ರಮಕೈಗೊಳ್ಳಬೇಕು. ಈ ಕಾರ್ಯ ನಿರಂತರವಾಗಿರಲು ಜನರ ಸಹಕಾರ ಅತ್ಯಗತ್ಯ
ಅಂಜಲಿ ನಿವಾಸಕ್ಕೆ ಮಠಾಧೀಶರ ಭೇಟಿ
ಸರ್ಕಾರವು ಆದಷ್ಟು ಬೇಗನೆ ಕೊಲೆ ಆರೋಪಿಯನ್ನು ಬಂಧಿಸಿ ಅವನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ ಅಂಜಲಿ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು.
ಪರಿಹಾರ ಹಣ ಸಾಲಕ್ಕೆ ಹೊಂದಾಣಿಕೆ ಮಾಡಿದರೆ ಕಾನೂನು ಕ್ರಮ: ಡಿಸಿ ದಿವ್ಯಪ್ರಭು
ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈಗಾಗಲೇ ಸಾಕಷ್ಟು ಬಾರಿ ಎಲ್ಲ ಬ್ಯಾಂಕ್‌ಗಳಿಗೆ ತಿಳಿಸಲಾಗಿದೆ.
ಶವ ಸಂಸ್ಕಾರಕ್ಕೆ ಜಾಗವಿಲ್ಲದೇ ರಸ್ತೆಯಲ್ಲಿ ಅಂತ್ಯಸಂಸ್ಕಾರ
ಕಳೆದ ಎರಡು ವರ್ಷಗಳಿಂದ ಶವ ಸಂಸ್ಕಾರಕ್ಕೆ ಜಾಗ ನೀಡದ ಕಾರಣ ಗೋವನಕೊಪ್ಪ ಗ್ರಾಮಸ್ಥರು ಶವ ಸಂಸ್ಕಾರ ಮಾಡಲು ಪರದಾಡುವಂತಾಗಿದೆ.
ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರ ಬೀಳುತ್ತೆ: ಶೆಟ್ಟರ್
ಅಧಿಕಾರದ ಸಲುವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಕಿತ್ತಾಟ ನಡೆದಿದೆ. ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆಗೆ ಅವರವರೇ ಕಚ್ಚಾಡುತ್ತಿದ್ದಾರೆ.
< previous
1
...
293
294
295
296
297
298
299
300
301
...
455
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ