ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ನಾಡು-ನುಡಿಗೆ ಪಾಪು ಅವಿರತ ಶ್ರಮ: ಶಿಕ್ಷಕ ಶಿವಾನಂದ ಮಣ್ಣೂರಮಠ
ಪತ್ರಿಕೋದ್ಯಮಿಯಾಗಿದ್ದ ಪಾಟೀಲ ಪುಟ್ಟಪ್ಪನವರು ಕರ್ನಾಟಕ ಏಕೀಕರಣ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಿಕ್ಷಕ ಶಿವಾನಂದ ಮಣ್ಣೂರಮಠ ಹೇಳಿದರು.
ಯಶಸ್ವಿ ಕೃಷಿ ಮೇಳ ಆಯೋಜಿಸಲು ಸಿದ್ಧ
ಉದ್ಘಾಟನಾ ದಿನ ಹೊರತುಪಡಿಸಿ, ಪ್ರತಿ ದಿನ ಎರಡು ಕಾರ್ಯಕ್ರಮಗಳಂತೆ ಆರು ಕಾರ್ಯಕ್ರಮ ಆಯೋಜಿಸಲಾಗಿದೆ.
ಶತಮಾನ ಕಂಡ ಶಾಲೆ ಕಿಡಿಗೇಡಿಗಳಿಂದ ಧ್ವಂಸ
ಹುಬ್ಬಳ್ಳಿಯ ಗಿರಣಿಚಾಳದ ಮೈದಾನದಲ್ಲಿದ್ದ 138 ವರ್ಷಗಳ ಹಿನ್ನೆಲೆ ಹೊಂದಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಬೇರೆಡೆ ಸ್ಥಳಾಂತರಿಸುವ ಹುನ್ನಾರ ನಡೆದಿದೆ. 2013ರಲ್ಲಿ ಯಾರೋ ಓರ್ವರು ಶಾಲೆ ಹಾಗೂ ಮುಂಭಾಗದಲ್ಲಿರುವ ಮೈದಾನದ ನಕಲಿ ದಾಖಲೆ ಸೃಷ್ಟಿಸಿಕೊಂಡು ಬಂದು ಶಾಲೆ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿದ್ದರು.
ಅರಸು ಸಾಮಾಜಿಕ ನ್ಯಾಯದ ಹರಿಕಾರ
ಹಿಂದುಳಿದ ವರ್ಗದ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೇವರಾಜು ಅರಸು ಅವರ ಮಾರ್ಗದಲ್ಲಿ ನಡೆಯಬೇಕು, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಬುನಾದಿ ಹಾಕಿದ ಕೀರ್ತಿ ಅರಸು ಅವರದು.
ಸಂಭ್ರಮದ ಸಿದ್ಧಾರೂಢರ ಜಲರಥೋತ್ಸವ
ಸಾವಿರಾರು ಭಕ್ತರ ಸಮ್ಮುಖದಲ್ಲಿ ಮೊಳಗಿದ ಮಂತ್ರ-ಘೋಷಗಳೊಂದಿಗೆ ಸಿದ್ಧಾರೂಢರಿಗೆ ಶ್ರೀಮಠದ ಟ್ರಸ್ಟ್ ಕಮೀಟಿ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟರ ಪೂಜೆ ಸಲ್ಲಿಸುವ ಮೂಲಕ ಜಲರಥೋತ್ಸವಕ್ಕೆ ಚಾಲನೆ ನೀಡಿದರು.
6 ತಿಂಗಳಲ್ಲೇ ಕಿತ್ತುಹೋದ ಯರಿನಾರಾರಾಯಣಪುರ, ಯರಗುಪ್ಪಿ ರಸ್ತೆ
68 ಲಕ್ಷ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಮಾಡಲಾಗಿದೆ. ಡಾಂಬರೀಕರಣದ ವೇಳೆ ಸರಿಯಾದ ಪ್ರಮಾಣದಲ್ಲಿ ಕಡಿ, ಡಾಂಬರ್ ಬಳಕೆ ಮಾಡಿಲ್ಲ. ಇದರಿಂದಾಗಿ ನಿರ್ಮಾಣವಾದ ಆರೇ ತಿಂಗಳಲ್ಲಿ ಹಾಳಾಗಿದೆ.
ನೈತಿಕತೆ ಇದ್ದರೆ ಮುಡಾ ಸೈಟ್ ವಾಪಸ್ ಕೊಡಲಿ
ಮುಡಾ ಸೈಟ್ ಸಿದ್ದರಾಮಯ್ಯನವರ ಹೆಸರಿನಲ್ಲಿಲ್ಲ. ಅವರ ಪತ್ನಿ ಹೆಸರಿನಲ್ಲಿವೆ. ಸಿದ್ದರಾಮಯ್ಯ ಅವರು ಮೊದಲಿನಿಂದಲೂ ತಾವು ಸ್ವಚ್ಛವಾಗಿದ್ದೇನೆ ಎಂದು ಹೇಳುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಯಾವುದೇ ಅಕ್ರಮ ಮಾಡದೇ ಇದ್ದರೆ ಸೈಟ್‌ಗಳನ್ನು ವಾಪಸ್ ಕೊಡಬೇಕು.
ಹುಬ್ಬಳ್ಳಿ: ಮತ್ತೆ ಸದ್ದು ಮಾಡಿದ ಪೊಲೀಸರ ಗನ್
ಹಳೇ ಹುಬ್ಬಳ್ಳಿಯ ಸದರ್‌ಸೋಫಾ ಬ್ಯಾಹಟ್ಟಿ ಪಾರ್ಕ್‌ನಲ್ಲಿ ಭಾನುವಾರ ತಡರಾತ್ರಿ ಅಫ್ತಾಬ್ ಕರಡಿಗುಡ್ಡ ಹಾಗೂ ಜಾವೂರ ಬೇಪಾರಿ ಎಂಬುವವರ ಗ್ಯಾಂಗ್ ನಡುವೆ ವಾರ್ ಆಗಿತ್ತು. ಮಾರಕಾಸ್ತ್ರಗಳಿಂದ ಎರಡು ಕಡೆಯವರು ಹೊಡೆದಾಡಿದ್ದರು. ಇದರಲ್ಲಿ ಜಾವೂರ ಬೇಪಾರಿಗೆ ಗಾಯಗಳಾಗಿದ್ದವು.
ಹಿಂದೂ ಧರ್ಮ, ಸಂಸ್ಕೃತಿಯ ಅರಿವು ಹೊಂದಿ
ಇಂದು ಸ್ವದೇಶಿ ವಸ್ತುಗಳ ಬಳಕೆ ಮಾಡಲು ಮುಂದಾಗಿದ್ದೇವೆ. ಆದರೆ, ಕೇವಲ ಸ್ವದೇಶಿ ವಸ್ತುಗಳ ಬಳಕೆ ಮಾಡಿದರೆ ಸಾಲದು, ಅದರ ಜತೆಗೆ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಬೆಳೆಸುವ ಕಾರ್ಯ ಮಾಡಬೇಕು ಎಂದು ಅಭಿಜಿತ ಗೋಖಲೆ ಹೇಳಿದರು.
ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಹುಟ್ಟಲ್ಲ: ಸಚಿವ ಎಚ್.ಕೆ. ಪಾಟೀಲ
10 ದಿನ ತಡೆಯಿರಿ ಸರ್ಕಾರ ಉಳಿಯುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ ಭವಿಷ್ಯ ನುಡಿಯುತ್ತಿದ್ದಾರೆ. ಇವರೇನು ಭವಿಷ್ಯ ಹೇಳುತ್ತಾರೆಯೇ? ಜ್ಯೋತಿಷಿಗಳಾ? ಎಂದು ಸಚಿವ ಎಚ್.ಕೆ. ಪಾಟೀಲ ಪ್ರಶ್ನಿಸಿದರು.
< previous
1
...
294
295
296
297
298
299
300
301
302
...
537
next >
Top Stories
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’
ದಿ.ಡಾ.ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಿ: ನಟ ಅನಿರುದ್ಧ ಮನವಿ
ಕೊಡಿಂಬಾಳ ರೈಲು ನಿಲ್ದಾಣಕ್ಕೆ ಸೀಮೆಎಣ್ಣೆ ದೀಪವೇ ಬೆಳಕು!
ಸಿಎಂ ಸಿದ್ದರಾಮಯ್ಯ ಕೆಳಗಿಳಿಸಲು ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯನ್ನಾಗಿಸಲು ಷಡ್ಯಂತ್ರ
ರೋಷನ್ ರಾಮ್‌ಮೂರ್ತಿ ಜೊತೆಗೆ ಗೃಹಸ್ಥಾಶ್ರಮ ಪ್ರವೇಶಿಸಿದ ಅನು